ಬಿ.ಸಿ.ರೋಡ್ (ಮಂಗಳೂರು): ಬಿ.ಸಿ.ರೋಡ್ ನಲ್ಲಿ ಪ್ರಕ್ಷುಬ್ದ ಸ್ಥಿತಿ ನಿರ್ಮಿಸಲು ಸಂಘಪರಿವಾರದ ನಾಯಕರು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ನಾಲಿಗೆ ಹರಿಬಿಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ. ನೇರವಾಗಿ ಕೋಮುಗಲಭೆಗೆ ಪ್ರಚೋದನೆ ನೀಡುವ ಮಾತಾಡಿದ್ದಾರೆ.
ಮೈಸೂರಿನಲ್ಲಿಂದು ಮಾಧ್ಯಮ...
ಬೆಂಗಳೂರು: ಗುತ್ತಿಗೆದಾರನಿಗೆ ಶಾಸಕ ಮುನಿರತ್ನ ಜೀವ ಬೆದರಿಕೆಯೊಡ್ಡಿ, ಜಾತಿ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒಕ್ಕಲಿಗ ಸಮುದಾಯದ ಶಾಸಕರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಸಚಿವ ಚೆಲುವರಾಯಸ್ವಾಮಿ ನೇತೃತ್ವದ ಶಾಸಕರ...
ʼಸೀತಾರಾಂʼ ಎಂಬ ಅಯಸ್ಕಾಂತೀಯ ಗುಣದ ನೇತಾರ ಇನ್ನಿಲ್ಲ…
ಹಿರಿಯ ಮಾರ್ಕ್ಸ್‌ವಾದಿ ನಾಯಕ ಸೀತಾರಾಮ್ ಯೆಚೂರಿ ಅವರು ನಿಧನರಾಗಿದ್ದಾರೆ. ಅವರ ರಾಜಕೀಯ ಮತ್ತು ಸಾಮಾಜಿಕ ಹೆಜ್ಜೆಗಳು ಜನಮಾನಸದಲ್ಲಿ ಬಹುಕಾಲ ಅಚ್ಚಳಿಯದೆ ಉಳಿಯಲಿವೆ. ಹೋಗುವ ಕಾಲ ಇದಲ್ಲ...
ನಾಗಮಂಗಲದಲ್ಲಿ ಹೊತ್ತಿ ಉರಿದ ಕೋಮು ವಿವಾದದ ಬಗ್ಗೆ ಪ್ರಧಾನಿಗಳು ಮಾತಾಡಲಿಲ್ಲ. ಗಲಭೆಯ ಬೆಂಕಿಯಲ್ಲಿ ನಷ್ಟ ಅನುಭವಿಸಿದ ಸಂತ್ರಸ್ತರ ಸಂಕಷ್ಟದ ಕುರಿತು ಸಹಾನುಭೂತಿ ವ್ಯಕ್ತಪಡಿಸಲಿಲ್ಲ. ಪೊಲೀಸರ ವೈಫಲ್ಯ, ಹಿಂದೂ ಮತಾಂಧರ ಅತಿರೇಕ ಹಾಗೂ ಮುಸ್ಲಿಂ...
ವರದಿ: ಸಾಯಿನಾಥ್ ದರ್ಗಾ
ಕೋಲಾರ: ಬೆಂಗಳೂರಿನ ರಾಜರಾಜೇಶ್ವರ ನಗರ ಬಿ ಜೆಪಿ ಶಾಸಕ ಮುನಿರತ್ನ ತನ್ನ ಮೇಲೆ ದಾಖಲಾಗಿರುವ ಪ್ರಕರಣಗಳು ತೀವ್ರ ಸ್ವರೂಪದ್ದು ಎಂದು ಗೊತ್ತಾಗುತ್ತಿದ್ದಂತೆ ತಲೆಮರೆಸಿಕೊಳ್ಳುವ ಸಂಚು ರೂಪಿಸಿದ್ದ. ಬೆಂಗಳೂರು ಮತ್ತು ಕೋಲಾರ...
ಬೆಂಗಳೂರು: ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು...
ಸುಪ್ರೀಂ ಮುಖ್ಯ ನ್ಯಾಯಾಧೀಶರ ನಿವಾಸಕ್ಕೆ ಹೋಗಿ ಪ್ರಧಾನಿಗಳು ಆರತಿ ಎತ್ತಿದ್ದರಿಂದ ನ್ಯಾಯಮೂರ್ತಿಗಳ ಮೇಲೆಯೇ ಸಂದೇಹ ಪಡುವಂತಾಗಿದೆ. ಇನ್ನು ಮುಂದೆ ಒಂದೇ ಒಂದು ತೀರ್ಪು ಮೋದಿ ಸರಕಾರದ ಪರವಾಗಿ ಸಿಜೆಐ ಚಂದ್ರಚೂಡರವರು ಕೊಟ್ಟಿದ್ದೇ ಆದರೆ...
ಬಾಬಾ ಬುಡನ್ ಗಿರಿ ಮತ್ತು ಹುಬ್ಬಳಿಯ ಈದ್ಗಾ ಮೈದಾನದಲ್ಲಿ ಗಲಾಟೆ ಮಾಡಿದ ಕಿಡಿಗೇಡಿಗಳಲ್ಲಿ ಹಲವರು ರಾಜಕೀಯ ನೇತಾರರಾಗಿ, ಸಂಸದರಾಗಿ, ಶಾಸಕರಾಗಿ, ಮಂತ್ರಿಗಳಾಗಿ ಹಣ ಮತ್ತು ಅಧಿಕಾರದ ಸುಪ್ಪತ್ತಿಗೆ ಅನುಭವಿಸುತ್ತಿರುವುದನ್ನು ಕಂಡ ನಂತರ ಪುಡಿ...
ಹಣವನ್ನು ತಂದುಕೊಡು ಇಲ್ಲವೇ ನಿನ್ನ ಹೆಂಡತಿಯನ್ನು ತಂದು ಬಿಡು, ನಿನ್ನನ್ನು ರೇಣುಕಾಸ್ವಾಮಿ ತರನೇ ಕೊಲೆ ಮಾಡ್ತಿವಿ ಎಂದು ಬಿಜೆಪಿ ಶಾಸಕ ಮುನಿರತ್ನ ಹಾಗೂ ಅವರ ಆಪ್ತ ವಸಂತ್ ಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು...
ಮಂಗಳೂರು : ದೇಶದ ಪ್ರಮುಖ ರಾಜಕೀಯ ದ್ರಷ್ಟಾರರೂ ಮಹಾನ್ ಮುತ್ಸದ್ದಿಯೂ ಆದ ಸೀತಾರಾಮ್ ಯೆಚೂರಿಯವರು ಅಸು ನೀಗಿದ ಸುದ್ದಿ ತಿಳಿದು ದೇಶದ ಸಾಂಸ್ಕೃತಿಕ ಜಗತ್ತು ದು:ಖ ಪಡುತ್ತಿದೆ. ಅವರ ಕ್ರಿಯಾಶೀಲ ಹಾಗೂ ಸೈದ್ಧಾಂತಿಕ...