CATEGORY

ರಾಜಕೀಯ

ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ಬೆಂಗಳೂರು: ಬೃಹತ್‌ ಬೆಂಗಳುರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದಷ್ಟು ಬೇಗನೆ ಚುನಾವಣೆ ನಡೆಸಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

ಮೈಸೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ಮಂಗಳೂರು ಪಾಲಿಕೆಗಳ ಶೀಘ್ರ ಚುನಾವಣೆ

ಮೈಸೂರು: ಕರ್ನಾಟಕದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆಗೆ ಮುಹೂರ್ತ ಕೂಡಿಬಂದ ಹಾಗಿದೆ. ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ...

ಒಳಮೀಸಲಾತಿ: ವಾರದೊಳಗೆ ಮಧ್ಯಂತರ ವರದಿ ಬರಲಿದೆ: ಗೃಹ ಸಚಿವ ಡಾ.ಜಿ. ಪರಮೇಶ್ವರ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಗಳು ಚರ್ಚಿಸಿ ಶೀಘ್ರದಲ್ಲಿ ಜಾರಿಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ...

ಕರ್ನಾಟಕದಲ್ಲಿ ಮಸ್ಲಿಮರಿಗೆ ಮೀಸಲಾತಿ: ರಾಜ್ಯಸಭೆಯಲ್ಲಿ ಗದ್ದಲ

ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ‍ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಭೋಜನ ವಿರಾಮದ ಬಳಿಕ ಕಲಾಪ...

ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲು ಡಿ.ಕೆ ಶಿವಕುಮಾರ್ ಅವರು ಸಂವಿಧಾನ...

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಪಾಲಿಕೆಗಳಿಗೆ ಆರ್ಥಿಕ ಬಲ: ತಜ್ಞರ ಅಭಿಪ್ರಾಯ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ–2024 ಅನ್ವಯ ರಚನೆಯಾಗುವ ಹೊಸ ನಗರ ಪಾಲಿಕೆಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ (ಜಿಬಿಎ) ಆರ್ಥಿಕ ಬಲ ಬರಲಿದೆ. ಸಂಪನ್ಮೂಲದ ಕೊರತೆಯಿರುವ ನಗರ ಪಾಲಿಕೆಗಳಿಗೆ ಹೆಚ್ಚು ಅನುದಾನ ಸಿಗಲಿದೆ...

ಹನಿಟ್ರ್ಯಾಪ್‌ ಬೀಸುವವವರಿಗೆ ಕಠಿಣ ಶಿಕ್ಷೆಯಾಗಬೇಕು: ಸಚಿವ ಮಹದೇವಪ್ಪ

ಮೈಸೂರು: ದೇಶದಲ್ಲಿ ಹನಿಟ್ರ್ಯಾಪ್‌ ಗೆ ಸಿಲುಕಿಸುವವರನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂಥ ಕಾನೂನು ರೂಪಿಸುವ ಅವಶ್ಯಕತೆ ಇದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಷ್ಟೇ...

ಕ್ಷೇತ್ರ ಮರು ವಿಂಗಡನೆ: ಕೇಂದ್ರದಿಂದ ಪ್ರಗತಿಪರ ರಾಜ್ಯಗಳ ಧ್ವನಿ ಹತ್ತಿಕ್ಕುವ ಯತ್ನ: ಡಿಕ ಶಿವಕುಮಾರ್‌ ಆರೋಪ

ಚೆನ್ನೈ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ...

ಗಲಭೆಗೆ ಪ್ರಚೋದನೆ ನೀಡಿದ ವಿಪಕ್ಷ ನಾಯಕ ಅಶೋಕ್‌ ಅವರನ್ನೂ ಅಮಾನತ್ತು ಮಾಡಬೇಕು; ರಮೇಶ್‌ ಬಾಬು ಆಗ್ರಹ

ಬೆಂಗಳೂರು: 21-03-2025 ರಂದು ವಿಧಾನಸಭೆಯಲ್ಲಿ ಬಿಜೆಪಿಯ ನಿಯೋಜಿತ ಗಲಭೆ ಮತ್ತು ಸದನಕ್ಕೆ ಅಗೌರವ ತೋರಲು ಪ್ರಚೋದನೆ ನೀಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನೂ ಸಹ ತಕ್ಷಣದಿಂದ ಜಾರಿಗೆ ಬರುವಂತೆ...

ಘರ್ಜಿಸುವ ಹುಲಿಗಳನ್ನೇ ಟಾರ್ಗೆಟ್‌ ಮಾಡಿ ಹೆದರಿಸಲಾಗುತ್ತಿದೆ: ಸತೀಶ ಜಾರಕಿಹೊಳಿ

ಬೆಳಗಾವಿ: ಯಾವಾಗಲೂ ಘರ್ಜಿಸುವ ಹುಲಿಗಳೇ ಗುರಿಯಾಗುತ್ತವೆ. ಹನಿಟ್ರ್ಯಾಪ್ ವಿಷಯದಲ್ಲೂ ಘರ್ಜಿಸುವ ಹುಲಿಗಳನ್ನೇ ಟಾರ್ಗೆಟ್‌ ಮಾಡಿ, ಸಿ.ಡಿಗಳನ್ನು ತೋರಿಸಿ ಹೆದರಿಸಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್...

Latest news