ಸುಲ್ತಾನಪುರ (ಉತ್ತರಪ್ರದೇಶ): ಇಲ್ಲಿನ ವಿಶೇಷ ನ್ಯಾಯಾಲಯವು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಿತು. ನಂತರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿತು. ಅಂದು ಆರೋಪಿಯ...
ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ.
ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ...
ಇಶಿತಾ ಮಿಶ್ರ ಎಂಬ ಪತ್ರಕರ್ತೆ ಸಾಸಿವೆ ಕಾಳು ಬೀಳಲೂ ಜಾಗವಿಲ್ಲದಂತೆ ತುಂಬಿಹೋದ ಜನಜಂಗುಳಿಯಲ್ಲಿ ಹದಿನೆಂಟು ವರ್ಷದ ಪಂಕಜ್ ಕುಮಾರ್ ಟೀ ಮಾರಿ ನೋಟ್ ಪುಸ್ತಕಕ್ಕೆ ಕಾಸು ಮಾಡಿಕೊಳ್ಳುವುದನ್ನು, ಮೂವತ್ತೆರಡು ವರ್ಷದ ರೋಹಿತ್ ಕುಮಾರ್...
ನವದೆಹಲಿ: ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಮತ್ತು ಹೇಗೆ ಎದುರಿಸಬೇಕು ಎಂಬುದನ್ನು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಕುಳಿತು ನಿರ್ಧರಿಸಬೇಕು. ಆ ಮೂಲಕ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಿಕೊಳ್ಳಬೇಕು ಎಂದು ರಾಜ್ಯಸಭಾ ಸಂಸದ ಕಪಿಲ್...
2020 ರ ದೆಹಲಿ ಕೋಮುಗಲಭೆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದುದು ಆಪ್. ಆದರೆ ಆ ಗಲಭೆ ನಿಲ್ಲಿಸಲು ಆಪ್ ತನ್ನ ಕಾರ್ಯಕರ್ತರ ಮೂಲಕ ಕನಿಷ್ಠ ಯತ್ನವನ್ನೂ ಮಾಡಲಿಲ್ಲ. ಮುಖ್ಯಮಂತ್ರಿ ಕೇಜ್ರಿವಾಲ್ ಆ ಸಂದರ್ಭದಲ್ಲೂ ತನ್ನ ಸಾಂವಿಧಾನಿಕ...
ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಯಾವುದೇ ರೀತಿಯ ರಾಜಕೀಯ ವಿಷಯಗಳ ಕುರಿತುಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರಿಗೆ ಧಮ್ ಮತ್ತು ತಾಕತ್ ಇದ್ದರೆ 'ನಮ್ಮ ಮೆಟ್ರೊ' ಪ್ರಯಾಣ ದರ ಕಡಿಮೆ ಮಾಡಿಸಲಿ. ಅದನ್ನು ಬಿಟ್ಟು ಪ್ರಯಾಣ ದರ ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ...
ದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹೀನಾಯ ಸೋಲು ಅನುಭವಿಸಿದೆ. ಪಕ್ಷದ ಸಂಸ್ಥಾಪಕ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ...
ಬೆಂಗಳೂರು: ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ...
ಮೋದಿ 3.0 ಆಳ್ವಿಕೆಯಲ್ಲಿ ಭಾರತ ಸಂಪೂರ್ಣ ಮಾರುಕಟ್ಟೆ ಆರ್ಥಿಕತೆಯಲ್ಲಿ ವಿಲೀನವಾಗಲಿದೆ. ತಳಸಮಾಜದ ಬಹುಸಂಖ್ಯಾತರಿಗೆ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿಯೇ ಉಳಿಯುತ್ತದೆ. ಈ ಸಮಾಜದ ಕಾಳಜಿ ಮತ್ತು ಅವಶ್ಯಕತೆಗಳನ್ನು ಉದ್ದೇಶಿಸುವಂತಹ ಯಾವುದೇ ಪ್ರಸ್ತಾವನೆಯನ್ನು 2025-26ರ ಬಜೆಟ್...