ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಕೈಗೊಳ್ಳಲಿದೆ ಎಂದು ಉಪ...
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7 ಕೆಜಿ ತೂಕದ 468 ಚಿನ್ನ, ವಜ್ರದ ಆಭರಣಗಳು, 750 ಜೊತೆ ಚಪ್ಪಲಿಗಳು, ಬೆಲೆ ಬಾಳುವ...
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಚ್ಚಿಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಆರೋಪಿಸಿದ್ದಾರೆ.ಅದಾನಿ ಅವರ ಸಂಪತ್ತು ಕುರಿತು ದೇಶದಲ್ಲಿ...
ಬೆಂಗಳೂರು: ದುರ್ಬಲರು, ರೈತರು, ಮಹಿಳೆಯರು, ಸ್ವಯಂಸೇವಾ ಸಂಘಗಳ ಸದಸ್ಯರು ಸಾಲಗಾರರಿಂದ ಪಾರಾಗಲು ಸುಗ್ರೀವಾಜ್ಞೆ ನೆರವಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ತಡೆ)...
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಹಗರಣ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ನಂತರ...
ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರು ಡಿಎಂಕೆ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವುದು ಖಚಿತವಾಗಿದೆ. ಪಕ್ಷದ ಮುಖಂಡ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಈ ಬಗ್ಗೆ...
ಮಾಜಿ ಸಚಿವರು ಹಾಗೂ ಪಕ್ಷದಲ್ಲಿ, ಆರ್.ಎಸ್.ಎಸ್. ವಲಯದಲ್ಲಿ ಈಗಾಗಲೇ ಹಿಡಿತ ಇಟ್ಟುಕೊಂಡಿರುವ ಅರವಿಂದ ಲಿಂಬಾವಳಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟುವ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ ಪರಿಶಿಷ್ಟ ಸಮುದಾಯದ ನಾಯಕನಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ...
ಮೈಸೂರು: ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಶಾಂತಿನಗರದ ಸೈಯದ್ ಸುಹೇಲ್, ರಹೀಲ್ ಪಾಷಾ, ಅಯಾನ್, ಸತ್ಯನಗರದ ನಿವಾಸಿ ಏಜಾಜ್, ಮೈಸೂರಿನ ಗೌಸಿಯಾನಗರದ ನಿವಾಸಿ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ...
ಕೋಲ್ಕತ್ತ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಬುಧವಾರ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.ಇವರು ನಾಲ್ಕು ವರ್ಷಗಳ ಹಿಂದೆ ಕಾಂಗ್ರೆಸ್ ಬಿಟ್ಟು ತೃಣಮೂಲ ಕಾಂಗ್ರೆಸ್ ಸೇರಿದ್ದರು. ಇದೀಗ ಮತ್ತೆ ಕಾಂಗ್ರೆಸ್...