CATEGORY

ರಾಜಕೀಯ

ಮೈಸೂರು ಮುಡಾ ಪ್ರಕರಣ; ಜ.27ಕ್ಕೆ ಮುಂದೂಡಿಕೆ

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯಾಂಶ...

ಜಾತಿ  ಗಣತಿ ಅಂಗೀಕಾರ; ನಾಳೆಯ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ 'ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015'ರ ದತ್ತಾಂಶಗಳ ಅಧ್ಯಯನ ವರದಿಯನ್ನುತೆರೆಯುವ ಸಂಬಂಧ ನಾಳೆ ಗುರುವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ನಿರ್ಣಯಿಸಲಾಗುತ್ತದೆ.  ಮುಚ್ಚಿದ ಲಕೋಟೆಯನ್ನು ತೆರೆಯುವ ಕುರಿತು...

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು. ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ...

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಆರೋಪಿ ಬಂಧನ

ಚಾಮರಾಜಪೇಟೆಯ ವಿನಾಯಕ ನಗರದ ಓಲ್ಡ್‌ ಪೆನ್ಷನ್‌ ಮೊಹಲ್ಲಾದ ರಸಗತೆ ಬದಿಯ ಶೆಡ್ ನಲದಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ಮಚ್ಚಿನಿಂದ ಕಾಲುಗಳನ್ನು ಕತ್ತರಿಸಿದ್ದ ಆರೋಪಿಯನ್ನು ಕಾಟನ್‌ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ...

ನಕ್ಸಲರ ಶರಣಾಗತಿ- ಇತಿಹಾಸವು ಎಂದೂ ಮರೆಯದ ಸಿದ್ದರಾಮಯ್ಯ

ನಕ್ಸಲರು ಮುಖ್ಯವಾಹಿನಿಗೆ ಬಂದ ಮಾತ್ರಕ್ಕೆ ಸರ್ಕಾರದ ಜವಾಬ್ದಾರಿ ಮುಗಿದಿಲ್ಲ. ಶರಣಾದ ಸಂಗಾತಿಗಳು ಜೈಲುಗಳಲ್ಲಿ ಕೊಳೆಯದಂತೆ, ಕೋರ್ಟು-ಜೈಲುಗಳ ನಡುವೆಯೆ ಓಡಾಡುತ್ತಾ ಹೈರಾಣಾಗದಂತೆ ನೋಡಿಕೊಳ್ಳಬೇಕು. ಕೊಟ್ಟ ಮಾತಿನಂತೆ ಶರಣಾಗತಿಯಾದ ಸಂಗಾತಿಗಳಿಗೆ ಪರಿಹಾರ ನೆರವುಗಳು ದಕ್ಕಲಿ.  ಅದೇ...

ನನ್ನ ನೆಮ್ಮದಿ, ಸಮಾಧಾನಕ್ಕೆ ಹೋಮ ಮಾಡಿಸಿದ್ದೇನೆ: ಡಿಕೆ ಶಿವಕುಮಾರ್‌

ಬೆಂಗಳೂರು: ನನ್ನ ರಕ್ಷಣೆ, ಮನಸ್ಸಿನ ನೆಮ್ಮದಿ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ವೈಕುಂಠ ಏಕಾದಶಿ...

ಬಂಡಿಪುರದಲ್ಲಿ ರಾತ್ರಿ 9ರ ನಂತರ ಆಂಬುಲೆನ್ಸ್‌ಗಳಿಗೆ ಮಾತ್ರ ಅವಕಾಶ: ಸಚಿವ ಖಂಡ್ರೆ

ಬೆಂಗಳೂರು: ಬಂಡಿಪುರದಲ್ಲಿ ರಾತ್ರಿ 9ರವರೆಗೆ ವಾಹನಗಳ ಸಂಚಾರಕ್ಕೆ ಅನುಮತಿ ಇದೆ. ಆ ನಂತರ ಕೇರಳದಿಂದ ಕರ್ನಾಟಕದ ಕಡೆಗೆ ಎರಡು ಬಸ್ಸುಗಳಿಗೆ ಮತ್ತು ಆಂಬುಲೆನ್ಸ್‌ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಸಚಿವ...

ಬೆಳಗಾವಿ ಪಾಲಿಕೆ ಕಚೇರಿಗೆ ಕರವೇ ಮುತ್ತಿಗೆ ಯತ್ನ: ಕಾರ್ಯಕರ್ತರ ಬಂಧನ

ಬೆಳಗಾವಿ: ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ಶಿವೇಂದ್ರರಾಜೇ ಭೋಸ್ಲೆ ‘ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗಿದರೂ ಪ್ರತಿಭಟಿಸದೆ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...

ಛತ್ತೀಸಗಢದಲ್ಲಿ ಮೂವರು ನಕ್ಸಲರ ಹತ್ಯೆ

ರಾಯಪುರ: ಇತ್ತ ಕರ್ನಾಟಕದಲ್ಲಿ ನಕ್ಸಲರು ಶರಣಾಗಲು ಆರಂಭಿಸಿದ್ದರೆ ಅತ್ತ ಛತ್ತೀಸಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ಇಂದು ನಡೆದ ಗುಂಡಿನ ಕಾಳಗದಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ. ಈ ಕುರಿತು ಛತ್ತೀಸಗಢದ ಉಪಮುಖ್ಯಮಂತ್ರಿ...

ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬಿಗ್‌ ರಿಲೀಫ್;‌ ಆರೋಪ ನಿಗದಿ ಪ್ರಕ್ರಿಯೆ ಆರಂಭಿಸದಿರಲು ಹೈಕೋರ್ಟ್‌ ತಡೆ

ಬೆಂಗಳೂರು:  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಅತ್ಯಾಚಾರ ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ  ನ್ಯಾಯಮೂರ್ತಿ ಎಂ.ನಾಗಪ್ರಸನ್ನ...

Latest news