CATEGORY

ರಾಜಕೀಯ

ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ: ಎರಡರಲ್ಲಿ ಎಎಪಿ, ಒಂದರಲ್ಲಿ ಬಿಜೆಪಿ ಗೆಲುವು

ಲುಧಿಯಾನ:  ಪಂಜಾಬ್‌ ನ ಲುಧಿಯಾನ ಪಶ್ಚಿಮ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತಾರೂಢ ಆಮ್‌ ಆದ್ಮಿ ಪಕ್ಷದ (ಎಎಪಿ)  ಪಕ್ಷ ಕ್ಷೇತ್ರವನ್ನು ಉಳಿಸಿಕೊಂಡಿದೆ.  ಎಎಪಿಯ ಅಭ್ಯರ್ಥಿ ಸಂಜೀವ್ ಅರೋರಾ ಅವರು ಸಮೀಪದ ಪ್ರತಿಸ್ಪರ್ಧಿ...

ತಾರಕ ಜಲಾಶಯದ ಬಳಿ ನನ್ನ ಮನೆ ಇದೆ, ಅದು ರೆಸಾರ್ಟ್‌ ಅಲ್ಲ; ಕೆಎಎಸ್‌ ಅಧಿಕಾರಿ ಸರ್ಫ್‌ ರಾಜ್‌ ಖಾನ್‌ ಸ್ಪಷ್ಟನೆ

ಬೆಂಗಳೂರು: ಕೋಲಾರದ ಬಳಿ ಅಕ್ರಮವಾಗಿ ರೆಸಾರ್ಟ್‌ ನಿರ್ಮಾಣ ಮಾಡಿದ್ದೇನೆ ಎಂಬ ಆರೋಪಕ್ಕೆ ಹಿರಿಯ ಕೆಎಎಸ್‌ ಅಧಿಕಾರಿ, ವಸತಿ ಸಚಿವ ಜಮೀರ್‌ ಆಹಮದ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ್‌ ರಾಜ್‌ ಖಾನ್‌ ಅವರು...

ಮೋದಿ ಮತ್ತು ಪ್ರಧಾನಿ ಸ್ಥಾನದ ಘನತೆ

11 ವರ್ಷಗಳ ಅಧಿಕಾರದ ಬಳಿಕವೂ ನರೇಂದ್ರ ಮೋದಿಯವರು ಹಲವು ದಶಕಗಳ ಹಿಂದಿನ ಹಳಸಲು ವಿಷಯ ಹಿಡಿದುಕೊಂಡು ಸದಾ ವಿಪಕ್ಷಗಳನ್ನು ಅಣಕಿಸುವುದು, ಈಗ ಬದುಕಿಯೇ ಇಲ್ಲದ ಹಿಂದಿನ ಪ್ರಧಾನಿಗಳನ್ನು ಟೀಕಿಸುವುದು, ನಿಂದಿಸುವುದು, ಗೇಲಿಮಾಡುವುದು, ವಿದೇಶಕ್ಕೆ...

ರೈತರ ಸಾಲಮನ್ನಾ ಶ್ರೇಯಸ್ಸು ಸಚಿವ ಕೆ.ಎನ್. ರಾಜಣ್ಣ ಅವರಿಗೆ ಸಲ್ಲಬೇಕು: ಸಿಎಂ ಸಿದ್ದರಾಮಯ್ಯ

ತುಮಕೂರು: ಸಚಿವ ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ,...

ನಾನು ಸತ್ಯ ಹೇಳಿದ್ದೇನೆ, ಬಿಜೆಪಿ ಕಾಲದಲ್ಲೂ ಹಣ ಕೊಟ್ಟರೆ ಮಾತ್ರ ಮನೆ ನೀಡಲಾಗುತ್ತಿತ್ತು:  ಶಾಸಕ ಬಿ.ಆರ್. ಪಾಟೀಲ

ಬೆಂಗಳೂರು: ನಾನು ಸತ್ಯ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ ಎಂದು ಆಳಂದ ಶಾಸಕ ಬಿ. ಆರ್. ಪಾಟೀಲ ಹೇಳಿದ್ದಾರೆ.  ಬಿಜೆಪಿ ಸರ್ಕಾರದ ಅವಧಿಯಲ್ಲೂ ಇಂತಹದ್ದೆಲ್ಲ ನಡೆದಿದೆ ಎಂದೂ ಹೇಳಿದ್ದಾರೆ. ರಾಜೀವ್‌ ಗಾಂಧಿ ವಸತಿ ನಿಗಮದಲ್ಲಿ ಹಣ...

ಕ್ಷಮೆ ಯಾಚಿಸುವಾಗ ಬಿಜೆಪಿ ಶಾಸಕ ರವಿಕುಮಾರ್ ಮೆರವಣಿಗೆ ನಡೆಸಿದ್ದು ಏಕೆ?: ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿರುವುದಾಗಿ ಆರೋಪಿ, ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಹೈಕೋರ್ಟ್‌ ಗೆ ಪ್ರಮಾಣ ಪತ್ರ...

ರಾಜ್ಯದಲ್ಲಿ ಯಡಿಯೂರಪ್ಪ ಅಸ್ತಿತ್ವ ಉಳಿದಿಲ್ಲ: ಅಮಿತ್ ಶಾಗೆ ಯತ್ನಾಳ ಸಲಹೆ

ವಿಜಯಪುರ: ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಸ್ತಿತ್ವ ಉಳಿದಿಲ್ಲ ಎನ್ನುವುದನ್ನು ಗೃಹ ಸಚಿವ ಅಮಿತ್ ಶಾ ಅವರು ಅರಿತುಕೊಳ್ಳಬೇಕು. ಅಮಿತ್‌ ಶಾ ಅವರು ಇನ್ನೂ ಯಡಿಯೂರಪ್ಪಾಜಿ, ಯಡಿಯೂರಪ್ಪಾಜಿ  ಎಂದು ಜಪ ಮಾಡುತ್ತಿದ್ದರೆ...

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

 ಉಡುಪಿ: ಕೇಂದ್ರ ಸರ್ಕಾರದ ತೀರ್ಮಾನದಂತೆ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5 ರಷ್ಟು ಏರಿಕೆ ಮಾಡಲಾಗಿದೆ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು...

2024ರ ನಡೆದ ಲೋಕಸಭೆ ಚುನಾವಣೆಗೆ ಬಿಜೆಪಿ ಖರ್ಚು 1,494  ಕೋಟಿ ರೂ. ಕಾಂಗ್ರೆಸ್‌ ವೆಚ್ಚ ಎಷ್ಟು?

ನವದೆಹಲಿ: 2024ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ 1,494  ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ.  ಇದು ಆದಾಯದ ಶೇ. 44.56 ರಷ್ಟಾಗಿದೆ. ಸ್ವಯಂಸೇವಾಸಂಸ್ಥೆ ಅಸೋಸೊಯೇಷನ್‌ ಫಾರ್‌ ಡೆಮಾಕ್ರಕಟಿಕ್‌...

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ. 15ರಷ್ಟು ಮೀಸಲಾತಿ: ಸಚಿವ ಜಮೀರ್‌ ಸಮರ್ಥನೆ

ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15ರಷ್ಟು ಮೀಸಲಾತಿ ನೀಡುವ ನಿರ್ಧಾರ ಸಿಎಂ ಸಿದ್ದರಾಮಯ್ಯ ಸರ್ಕಾರ ಕೈಗೊಂಡ ತೀರ್ಮಾನ ಅಲ್ಲ.  2019ರ ಸಮ್ಮಿಶ್ರ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರ...

Latest news