CATEGORY

ರಾಜಕೀಯ

ಬೆಳಗಾವಿಯಲ್ಲಿ ವಿಕೋಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದುರು 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಸ್ಥಳಕ್ಕೆ ಮುಖ್ಯಮಂತ್ರಿಗಳು ಬಾರಲಿಲ್ಲ ಎಂದು ಪ್ರತಿಭಟನಾ ನಿರತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದರು....

ಕೃಷ್ಣ ಅವರೆಂದರೆ ಅಪ್ಪಾಜಿಗೆ ಗೌರವ; ಶಿವರಾಜಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ನಟ ಶಿವರಾಜ್ ಕುಮಾರ್ ಅನಾರೋಗ್ಯದ ನಡುವೆಯೂ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಭಾವುಕರಾಗಿ ಮಾತನಾಡಿದ ಅವರು ತಮ್ಮ ಕುಟುಂಬ...

ಪ್ರಾದೇಶಿಕ ಅಸಮತೋಲನ ನಿವಾರಣೆಯ ಹರಿಕಾರ ಕೃಷ್ಣ; ಎಚ್.ಕೆ.ಪಾಟೀಲ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಕಂಬನಿ ಮಿಡಿದಿದ್ದಾರೆ. ಪ್ರಾದೇಶಿಕ ಅಸಮತೋಲನವನ್ನು ಸಮತೋಲನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ...

ಜಗತ್ತಿನ ಬಹುತೇಕ ಅಲ್ಪಸಂಖ್ಯಾತರು ಶಾಪಗ್ರಸ್ತರು..

 ಜಗತ್ತಿನ ಬಹುತೇಕ ಎಲ್ಲಾ ರಾಷ್ಟ್ರಗಳ ಅಲ್ಪಸಂಖ್ಯಾತರು ಶಾಪಗ್ರಸ್ತರು. ಎಲ್ಲರೂ ಅಲ್ಲದಿದ್ದರೂ, ಬಹುಸಂಖ್ಯಾತರಲಿರುವ ರೋಗಗ್ರಸ್ತ ಮನಸ್ಥಿತಿಯವರು ಬಹಳಷ್ಟು ಬಾರಿ ಕಾರಣವೇ ಇಲ್ಲದೆ ಅಲ್ಪಸಂಖ್ಯಾತರನ್ನು ಪೀಡಿಸುತ್ತಾರೆ. ಪ್ರತಿಯೊಬ್ಬ ಅಲ್ಪಸಂಖ್ಯಾತನು ಸಾಮಾಜಿಕ, ರಾಜಕೀಯ, ಧಾರ್ಮಿಕ ಪೀಡನೆಗೆ ಒಳಗಾಗಿಯೇ...

ನಾಳೆ ಸೋಮನಹಳ್ಳಿಯಲ್ಲಿ ಕೃಷ್ಣ ಅಂತ್ಯಕ್ರಿಯೆ; ಕೆಂಗೇರಿ, ಚನ್ನಪಟ್ಟಣ, ರಾಮನಗರ, ಮದ್ದೂರಿನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಅವರ ಪಾರ್ಥಿವ ಶರೀರವನ್ನು ನಾಳೆ ಕೊಂಡೊಯ್ಯಲಾಗುತ್ತಿದೆ.. ನಾಳೆ ಬೆಳಗ್ಗೆ 8 ಗಂಟೆಗೆ...

ಮೀಸಲಾತಿಗಾಗಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯ ಪ್ರತಿಭಟನೆ

ಬೆಳಗಾವಿ: ಪ್ರವರ್ಗ '2ಎ' ಮೀಸಲಾತಿಗೆ ಒತ್ತಾಯಿಸಿ ಸುವರ್ಣಸೌಧದ ಬಳಿ ಪಂಚಮಸಾಲಿ ಸಮುದಾಯ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದೆ. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳಲು ಜನಸಾಗರವೇ ಹರಿದುಬರುತ್ತಿದೆ. ವಿವಿಧ ಭಾಗಗಳಿಂದ...

ಕಾವೇರಿಯ ವರಪುತ್ರನನ್ನು ನಾಡು ಕಳೆದುಕೊಂಡಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಬೆಂಗಳೂರಿಗೆ ಅವರು ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದ್ದಾರೆ. ಕಾವೇರಿ ನೀರಿನ...

ನೀರಾವರಿಗೆ ಕೃಷ್ಣ ಅವರ ಕೊಡುಗೆ ಅಪಾರ: ಎಚ್.ಕೆ ಪಾಟೀಲ್

ಬೆಳಗಾವಿ: ಎಸ್ಎಂ ಕೃಷ್ಣ ಅವರು ನೀರಾವರಿ ಕ್ಷೇತ್ರಕ್ಕೆ ಕೊಡುಗೆ ಅಪಾರ. ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ್ದರು. ಕೆಬಿಜೆಎನ್ಎಲ್, ಕರ್ನಾಟಕ ನೀರಾವರಿ ನಿಗಮ ಸ್ಥಾಪನೆಗೆ ಕಾರಣೀಭೂತರಾಗಿದ್ದರು. ಹಾಗೆಯೇ, ಕಾವೇರಿ ನೀರಾವರಿ...

ಎಸ್‌ ಎಂ ಕೃಷ್ಣ ನಿಧನ : ಸಂತಾಪ ಸೂಚಿಸಿದ ಟಿ ಎ ನಾರಾಯಣಗೌಡರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2:30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ...

ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅಸ್ತಂಗತ; ಇವರ ಜೀವನದ ಕಿರುಚಿತ್ರಣ ಹೀಗಿದೆ

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ಎಸ್.‌ ಎಂ. ಕೃಷ್ಣ ಇನ್ನಿಲ್ಲ. ಅವರು ಬೆಂಗಳೂರಿನಲ್ಲಿ ಸೋಮವಾರ ಮಧ್ಯರಾತ್ರಿ ನಿಧನರಾದರು. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಗೂ ದಾಖಲಾಗಿದ್ದರು. ಆದರೆ ಸಂಪೂರ್ಣವಾಗಿ...

Latest news