ಕೇಂದ್ರ ಬಜೆಟ್ ವಿರೋಧಿಸಿ ವಿಪಕ್ಷ INDIA ಮೈತ್ರಿಕೂಟ ಸಂಸತ್ ನಲ್ಲಿ ಸಾಲು ಸಾಲು ಆರೋಪಗಳನ್ನು ಮಾಡುತ್ತಿದೆ. ಇದರ ನಡುವೆಯೇ ಸುದೀರ್ಘ 56 ನಿಮಿಷ ಮಾತನಾಡಿದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ರಾಷ್ಟ್ರದ ಸ್ವಾಸ್ಥ್ಯವನ್ನು...
ಸರ್ಕಾರಿ ನೌಕರರ ಆರ್‌ಎಸ್‌ಎಸ್ ಸದಸ್ಯತ್ವ ನಿಷೇಧವನ್ನು ಹಿಂಪಡೆಯಲಾಗಿದೆ. ಒಂದು ವೇಳೆ ಅದು ಫಲಿಸಿದ್ದೇ ಆದಲ್ಲಿ ಸಮಾಜದಲ್ಲಿ “ವ್ಯಕ್ತಿಗಿಂತ ಸಂಘಪರಿವಾರ ದೊಡ್ಡದು” ಎಂಬ ಸಿದ್ಧಾಂತ ರೂಢಿ ಗೊಳ್ಳುತ್ತದೆ. ಮತ್ತದೇ ಚಾತುರ್ವರ್ಣ ವ್ಯವಸ್ಥೆಗೆ ಮರಳುತ್ತದೆ. ಆರ್‌ಎಸ್‌ಎಸ್...
ಅವತ್ತು ಸಿದ್ದರಾಮಯ್ಯ ಅವರಿಗೆ ಸೈಟ್ ಕೊಟ್ಟು, ಇವತ್ತು ಸದನದಲ್ಲಿ ಚರ್ಚೆ ಮಾಡ್ತಿರಾ. ಇದೊಂದು ನಾಟಕ. ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ತರಾಟೆ...
ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಹಗರಣ ಮತ್ತು ಕೇಂದ್ರ ಸರ್ಕಾರದ ಒಂದು ದೇಶ, ಒಂದು ಚುನಾವಣೆ ವಿರುದ್ಧ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ನೀಟ್...
ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಚರ್ಚೆಗೆ ಅವಕಾಶ ನೀಡಿಲ್ಲವೆಂದು ಆರೋಪಿಸಿ ವಿಧಾನಸಭೆಯಲ್ಲಿಂದು ಬಿಜೆಪಿ-ಜೆಡಿಎಸ್ ಶಾಸಕರು ಆಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ಧರಣಿ ಸ್ಥಳಕ್ಕೆ ಭೇಟಿ ನೀಡಿದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಶಾಸಕರಿಗೆ ರಾತ್ರಿ...
ಕಠ್ಮಂಡು: ಟೇಕಾಫ್ ವೇಳೆ ಸ್ಕಿಡ್ ಆಗಿ ವಿಮಾನ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಶೌರ್ಯ ಏರ್ ಲೈನ್ಸ್ ಗೆ ಸೇರಿದ ವಿಮಾನವು ನೇಪಾಳದ ತ್ರಿಭುವನ್...
ರಾಮನಗರ: ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಿದ್ದಾರೆ.
ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು...
ಬೆಂಗಳೂರು: ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ವಿರುದ್ಧ ಕಲ್ಲೇಶ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ FIR ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಲು ಕೋರಿ ಇಡಿ ಅಧಿಕಾರಿಗಳು...
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಲಾಗಿದೆ. ಕರ್ನಾಟಕದ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಜೆಟ್ ನಲ್ಲಿ ವಿಪತ್ತು...
ಹೊಸದಿಲ್ಲಿ: ನಿರೀಕ್ಷೆಯಂತೆ ಎನ್ ಡಿಎ ಆಡಳಿತದ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ಈ ಬಾರಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲದೆ ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಚಂದ್ರಬಾಬು ನಾಯ್ಡು...