CATEGORY

ರಾಜಕೀಯ

ಸ್ವಾಭಿಮಾನ ಸಮಾವೇಶವಲ್ಲ, ಕಾಂಗ್ರೆಸ್ ಕಾಯಕರ್ತರ ಸಮಾವೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಹಾಸನದಲ್ಲಿ ಗುರುವಾರ ನಡೆಯಲಿರುವುದು ಸ್ವಾಭಿಮಾನ ಸಮಾವೇಶ ಅಲ್ಲ, ಅದು ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಹಮ್ಮಿಕೊಂಡಿರುವ ಸಮಾವೇಶ, ಇದು ಕೇವಲ ಹಾಸನ ಅಷ್ಟೇ ಅಲ್ಲ, ಇಡೀ ಕರ್ನಾಟಕದಲ್ಲಿ ಇಂತಹ ಸಮಾವೇಶಗಳನ್ನು...

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಆಸ್ಪತ್ರೆಗೆ ದಾಖಲು

ಮುಂಬೈ: ಭಾರಿ ಬಹುಮತವಿದ್ದರೂ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ನಾನಾ ರೀತಿಯ ಸರ್ಕಸ್‌ ನಡೆಯುತ್ತಿದೆ. ಮತ್ತೊಂದು ಕಡೆ ಮುಖ್ಯಮಂತ್ರಿ ಹುದ್ದೆ ರೇಸ್‌ ನಿಂದ ಹೊರಬಿದ್ದಿರುವ ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅನಾರೋಗ್ಯದಿಂದ ಥಾಣೆಯ...

ಲೋಕಸಭಾ ಅಧಿವೇಶನ; ಪ್ರತಿಪಕ್ಷಗಳ ಸಭಾತ್ಯಾಗ

ನವದೆಹಲಿ: ಉತ್ತರಪ್ರದೇಶದ ಸಂಭಲ್ ನಲ್ಲಿ ನಡೆದ ಹಿಂಸಾಚಾರ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಇಂದು ಲೋಕಸಭೆಯಲ್ಲಿ ಸಭಾತ್ಯಾಗ ನಡೆಸಿದವು. ಲೋಕಸಭಾ ಅಧಿವೇಶನ ಆರಂಭವಾಗುತ್ತಿದ್ದಂತೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್...

ಬಿಜೆಪಿಯಲ್ಲಿ ಹೆಚ್ಚಿದ ಬಣ ರಾಜಕೀಯ; ಇಲ್ಲಿ ವಿಜಯೇಂದ್ರ, ದೆಹಲಿಯಲ್ಲಿ ಯತ್ನಾಳ್ ಠಿಕಾಣಿ

ಬೆಂಗಳೂರು: ಪಕ್ಷದ ಸಂಘಟನೆ ಕುರಿತು ಚರ್ಚೆ ನಡೆಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬೆಂಗಳೂರಿಗೆ ಆಗಮಿಸಿದ್ದಾರೆಯೇ ಹೊರತು ಪಕ್ಷದ ಆಂತರಿಕ ಭಿನ್ನಮತ ಕುರಿತು ಅಭಿಪ್ರಾಯ ಸಂಗ್ರಹಿಸಲು ಅಲ್ಲ ಎಂದು ಪಕ್ಷದ...

ತನ್ನ ಬೆನ್ನಿಗೆ ನಿಲ್ಲುವಂತೆ ಹಿಂದುಳಿದ ನಾಯಕರಿಗೆ ವಿಜಯೇಂದ್ರ ಒತ್ತಡ; ಜಾರಕಿಹೊಳಿ ಆರೋಪ

ಬೆಳಗಾವಿ: ಹಿಂದುಳಿದ ಹಾಗೂ ಪರಿಶಿಷ್ಟ ನಾಯಕರು ತನ್ನ ಬೆನ್ನಿಗೆ ನಿಲ್ಲಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ....

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಡಿ. 6ಕ್ಕೆ ಮುಂದೂಡಿಕೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಡಿಸೆಂಬರ್...

ಮೂರು ಮಕ್ಕಳನ್ನು ಹೆರುವ ಭಾಗವತ್ ಐಡಿಯಾಗೆ ಸಚಿವ ಮಹದೇವಪ್ಪ ವಿರೋಧ

ಬೆಂಗಳೂರು : ಹಿಂದೂ ಧರ್ಮದ ಉಳಿವಿಗಾಗಿ ಪ್ರತಿ ದಂಪತಿಯು ಕನಿಷ್ಠ 3 ಮಕ್ಕಳನ್ನು ಹೆರಬೇಕು ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿರುವ ಹೇಳಿಕೆಯನ್ನು, ಸಮಾಜ ಕಲ್ಯಾಣ ಇಲಾಖೆಯ...

ಎರಡನೇ ವಿಮಾನ ನಿಲ್ದಾಣ ತುಮಕೂರಿನಲ್ಲಿ ಸ್ಥಾಪಿಸಲು ಸಚಿವ ಪರಮೇಶ್ವರ್‌ ಆಗ್ರಹ

ತುಮಕೂರು: ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ಮತ್ತು ಸಮೀಪದಲ್ಲಿರುವ ಪ್ರತ್ಯೇಕವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ...

ಅದಾನಿ ಲಂಚ ಪ್ರಕರಣ ತನಿಖೆಗೆ ಕೋಲಾಹಲ; ಸಂಸತ್ ಕಲಾಪ ಮುಂದೂಡಿಕೆ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಹಗರಣ, ಮಣಿಪುರ ಹಾಗೂ ಸಂಭಲ್ ಹಿಂಸಾಚಾರ ಪ್ರಕರಣಗಳನ್ನು ಕೂಡಲೇ ಚರ್ಚೆಗೆ ಕೈಗೆತ್ತಿಕೊಳ್ಳಬೇಕೆಂದು 'ಇಂಡಿಯಾ' ಮೈತ್ರಿಕೂಟದ ಸಂಸದರು ಪಟ್ಟು ಹಿಡಿದ ಕಾರಣ ಸಂಸತ್ತಿನ ಉಭಯ ಕಲಾಪಗಳನ್ನು ಒಂದು...

ಒಡಿಶಾದಲ್ಲಿ 10 ವರ್ಷಗಳಲ್ಲಿ 123 ಮಾವೋವಾದಿಗಳ ಹತ್ಯೆ; ಸಿಎಂ ಹೇಳಿಕೆ

ಭುವನೇಶ್ವರ: 2014 ರಿಂದೀಚೆಗೆ ಒಡಿಶಾದಲ್ಲಿ ನಡೆದ ಎನ್ ಕೌಂಟರ್ ಗಳಲ್ಲಿ 123 ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ. ಜತೆಗೆ 11 ಮಂದಿ ಭದ್ರತಾ ಸಿಬ್ಬಂದಿಯೂ ಅಸುನೀಗಿದ್ದಾರೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ವಿಧಾನಸಭೆಗೆ ತಿಳಿಸಿದ್ದಾರೆ. ಬಿಜೆಪಿ...

Latest news