CATEGORY

ರಾಜಕೀಯ

ದೇವೇಗೌಡರೇನು ಇನ್ ಕಂ ಟ್ಯಾಕ್ಸ್ ಆಫೀಸರ್ರಾ? : ಡಿಕೆ ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ಎಐಸಿಸಿಗೆ ಹಣ ಕಳುಹಿಸುತ್ತಿದ್ದಾರೆ ಎಂಬ ದೇವೇಗೌಡರ ಆರೋಪದ ಹಿನ್ನೆಲೆಯಲ್ಲಿ ದೇವೇಗೌಡರೇನು ಇನ್ ಕಮ್ ಟ್ಯಾಕ್ಸ್ ಆಫೀಸರ್ರಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಆದಾಯ ತೆರಿಗೆ ಇಲಾಖೆಯವರು 1823 ಕೋಟಿ ರುಪಾಯಿ...

ಕಾಂಗ್ರೆಸ್ ಸೇರ್ಪಡೆಗೊಂಡ ನಜ್ಮಾ ನಜೀರ್

ಜೆಡಿಎಸ್ ವಕ್ತಾರೆ ನಜ್ಮಾ ನಜೀರ್ ಚಿಕ್ಕನೇರಳೆ ಇಂದು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊ‌ಡರು. ಪಕ್ಷದ ಕಚೇರಿಯಲ್ಲಿಂದು ಕಾಂಗ್ರೆಸ್ ಶಾಲು ಹಾಕಿ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಜ್ಮಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು‌. ಮಾಜಿ ಸಚಿವ...

ಡಾ.ಯತೀಂದ್ರಗೆ ಜೈಲು: ನಾಲಿಗೆ ಹರಿಬಿಟ್ಟು ಬೆದರಿಕೆ ಹಾಕಿದ ಆರ್.ಅಶೋಕ್

ಬೆಂಗಳೂರು: ಗುಜರಾತ್‌ ನರಮೇಧ ಮತ್ತು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ಕ್ರಿಮಿನಲ್‌ ಹಿನ್ನೆಲೆಯ ಕುರಿತು ಮಾತನಾಡಿದ್ದ ಮಾಜಿ ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ ಅವರಿಗೆ ಜೈಲೇ ಗತಿಯಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ...

ಟ್ಯಾಕ್ಸ್‌ ಭಯೋತ್ಪಾದನೆ ನಿಲ್ಲಿಸಿ: ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್‌ ಆಗ್ರಹ

ಹೊಸದಿಲ್ಲಿ: ಆದಾಯ ತೆರಿಗೆ ನೋಟಿಸ್‌ ಗಳನ್ನು ಪ್ರಶ್ನಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದ ಬೆನ್ನಲ್ಲೇ, 1700 ಕೋಟಿ ರುಪಾಯಿಗಳನ್ನು ಪಾವತಿ ಮಾಡುವಂತೆ ಆದಾಯ ತೆರಿಗೆ ಅಧಿಕಾರಿಗಳು...

ಪಟ್ಟು ಬಿಡದ ಕೆ.ಎಚ್.ಮುನಿಯಪ್ಪ: ನಾನು ಹೇಳಿದವರಿಗೆ ಟಿಕೆಟ್‌ ಕೊಟ್ಟರೆ ಗೆಲ್ಲಿಸಿಕೊಂಡು ಬರುವೆ

ಕೋಲಾರ: ಜಿಲ್ಲೆಯ ಕಾಂಗ್ರೆಸ್‌ ಶಾಸಕರ ವಿರೋಧದ ನಡುವೆಯೂ ತಮ್ಮ ಕುಟುಂಬದವರಿಗೆ ಟಿಕೆಟ್‌ ನೀಡಬೇಕು ಎಂಬ ಸಚಿವ ಕೆ.ಎಚ್.ಮುನಿಯಪ್ಪನವರ ಹಠ ಇನ್ನೂ ಮುಂದುವರೆದಿದ್ದು, ನಾನು ಹೇಳಿದವರಿಗೆ ಟಿಕೆಟ್‌ ಕೊಟ್ಟರೆ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದಾರೆ. ನಿನ್ನೆ ನಡೆದ...

ಗುಜರಾತಿನಲ್ಲಿ ನರಮೇಧ ಮಾಡಿದವರು ಯಾರು..? ಯತೀಂದ್ರ ಸಿದ್ದರಾಮಯ್ಯ ಪ್ರಶ್ನೆ

ಚಾಮರಾಜನಗರ: ಅಮಿತ್ ಶಾ ಗೂಂಡಾ, ರೌಡಿ. ಇವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ ಎಂದು ನೇರ ವಾಗ್ದಾಳಿ ನಡೆಸಿರುವ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಗುಜರಾತ್ ನಲ್ಲಿ ನರಮೇಧ ಮಾಡಿದವರು ಯಾರು ಎಂದು...

ಬೆಂಗಳೂರು ಗ್ರಾಮಾಂತರ: ಡಾ.ಮಂಜುನಾಥ್‌ ಮಣಿಸಲು ಡಿಕೆ ಸೋದರರ ಮೂರು ತಂತ್ರಗಳೇನು ಗೊತ್ತೆ?

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಡಿಕೆ ಕುಟುಂಬದಿಂದ ಕಿತ್ತುಕೊಳ್ಳಲು ಬಿಜೆಪಿ ಜೆಡಿಎಸ್‌ ಜಂಟಿಯಾಗಿ ನಡೆಸುತ್ತಿರುವ ಪ್ರಯತ್ನಗಳನ್ನು ವಿಫಲಗೊಳಿಸಲು ಡಿಕೆ ಬ್ರದರ್ಸ್‌ ಹೊಸ ಬಗೆಯ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿಯಿಂದ ಡಾ.ಸಿ.ಎನ್.ಮಂಜುನಾಥ್‌ ಕಣಕ್ಕೆ ಇಳಿದಿದ್ದರೂ ಅವರು ಪರೋಕ್ಷವಾಗಿ...

ಕೇಜ್ರಿವಾಲ್‌ ಬಂಧನ, ಕಾಂಗ್ರೆಸ್‌ ಬ್ಯಾಂಕ್‌ ಖಾತೆ ಸ್ಥಗಿತ: ವಿಶ್ವಸಂಸ್ಥೆ ಕಳವಳ

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಜರ್ಮನಿ ಟೀಕೆಯ ನಂತರ ಇದೀಗ ವಿಶ್ವಸಂಸ್ಥೆ ಕೂಡ ಭಾರತದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತ ಸರ್ಕಾರ ವಿರೋಧಪಕ್ಷಗಳ ದಮನಕ್ಕೆ ನಡೆಸುತ್ತಿರುವ ಪ್ರಯತ್ನಗಳ...

ಭಗವಾ ಧ್ವಜ ಸಮಸ್ತ ಹಿಂದೂಗಳ ಧ್ವಜವೇ?

ಸತ್ಯ ಶೋಧನೆ ಮಂಡ್ಯದ ಕೆರೆಗೋಡಿನ ಪ್ರಕರಣದ ನಂತರ ಹನುಮ ಧ್ವಜ ಎಂಬ ಹೆಸರು ಕರ್ನಾಟಕದಲ್ಲಿ ವ್ಯಾಪಕ ಬಳಕೆ ಆಗುತ್ತಿದೆ.  ಹಾಗಾಗಿ ಹಿಂದೂಗಳು ಬಳಸುವ ಕೇಸರಿ ಧ್ವಜ ಮತ್ತು ಹನುಮ ಧ್ವಜದ ಇತಿಹಾಸ ಕೆದಕುವ...

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ...

Latest news