ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ...
ಬೆಂಗಳೂರು: ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು...
ಮೈಸೂರು: ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ...
ಬೆಂಗಳೂರು: ನಗರದ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ 7 ರಿಂದ 9ರ ವರೆಗೆ ಕ್ರಿಕೆಟ್, ಪ್ರಾಚೀನ ಸಮರ ಕಲೆಗಳು, ಪಾರಂಪರಿಕ ಆಟೋಟಗಳು, ನೃತ್ಯ, ಸಂಗೀತ, ಸಂಸ್ಕೃತಿಕ ಸ್ಪರ್ಧೆಗಳನ್ನೊಳಗೊಂಡ ಹಲವು ವೈಶಿಷ್ಟ್ಯಗಳನ್ನು ಒಂದೇ ವೇದಿಕೆಯಡಿ...
ಬೆಂಗಳೂರು: ಐಪಿಎಲ್ ಸಂಭ್ರಮಾಚರಣೆ ವೇಳೆ ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ ಮೃತಪಟ್ಟ 11 ಮಂದಿ ಕುಟುಂಬಗಳಿಗೆ ಆರ್ ಸಿಬಿ 'ಆರ್‌ಸಿಬಿ ಕೇರ್ಸ್' ಮೂಲಕ ತಲಾ ರೂ. 25 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದೆ.
ಪ್ರಕಟಣೆಯಲ್ಲಿ...
ಬೆಂಗಳೂರು: ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3...
ಬೆಂಗಳೂರು: ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಡಲು ಆರ್ ಸಿಬಿ ವ್ಯವಸ್ಥಾಪಕರೇ ಕಾರಣ ಎಂದು ಹೈಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ರಾಜ್ಯ ಸರ್ಕಾರ ಹೇಳಿದೆ.
ಆರ್...
ಬೆಂಗಳೂರು: ಐಪಿಎಲ್ ಕ್ರಿಕೆಟ್ ನಲ್ಲಿ ಗೆಲುವು ಸಾಧಿಸಿದ್ದ ಆರ್ ಸಿಬಿ ತಂಡಕ್ಕೆ ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ವೇಳೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ...
ಬೆಂಗಳೂರು: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆರ್.ಸಿ.ಬಿ ತಂಡದ ...
ನವದೆಹಲಿ: ರಾಷ್ಟ್ರ ಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ( 25 ) ಅವರನ್ನು ಆಕೆಯ ತಂದೆಯೇ ಹತ್ಯೆ ಮಾಡಿದ್ದಾನೆ. ದೆಹಲಿ ಬಳಿಯ ಗುರುಗ್ರಾಮದ ಸೆಕ್ಟರ್ 57ರ ಸುಶಾಂತ್ ಲೋಕ್ ಪ್ರದೇಶದಲ್ಲಿ ದೀಪಕ್...