2020ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದ ನೀರಜ್ ಚೋಪ್ರಾಗೆ ಈ ವರ್ಷ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಲಭಿಸಿದೆ.
ಪಾಕಿಸ್ತಾನದ ಅರ್ಶದ್ ನದೀಮ್ ತಮ್ಮ ಎರಡನೇ ಪ್ರಯತ್ನದಲ್ಲಿ...
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಪುರುಷರ ಹಾಕಿಯಲ್ಲಿ ಸ್ಪೈನ್ ತಂಡವನ್ನು ಮಣಿಸಿದ ಭಾರತ ಕಂಚಿನ ಪದಕ ಗೆದ್ದಿದೆ.
ಹರ್ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ತಂಡ ಸ್ಪೈನ್ ವಿರುದ್ಧ 2-1 ಅಂತರದ ಗೆಲುವಿನ ಮೂಲಕ ಒಲಿಂಪಿಕ್ಸ್ನ...
ವಿನೇಶ್ ಫೋಗಟ್ ಅವರು ಅನರ್ಹಗೊಂಡು ಪದಕವೊಂದನ್ನು ಕಳೆದುಕೊಂಡ ಆಘಾತದಲ್ಲಿರುವಾಗಲೇ ಭಾರತಕ್ಕೆ ಪ್ಯಾರಿಸ್ ಪಲಿಂಪಿಕ್ಸ್ ಕುಸ್ತಿಯಲ್ಲಿ ಪದಕವೊಂದು ದೊರೆಯುವ ಆಸೆ ಚಿಗುರೊಡೆದಿದೆ.
ಪುರುಷರ ಕುಸ್ತಿ ಸ್ಪರ್ಧೆಯ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 21 ವರ್ಷದ ಭಾರತದ...
ನೀರಜ್ ಚೋಪ್ರಾ, ಟೋಕಿಯೋ ಬಳಿಕ ಪ್ಯಾರಿಸ್ನಲ್ಲೂ ಹೊಸ ಚರಿತ್ರೆ ಸೃಷ್ಟಿಸುವ ಕಾತರದಲ್ಲಿದ್ದಾರೆ. ಗುರುವಾರ ಅವರು ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ ಜಾವೆಲಿನ್ ಎಸೆತದ ಫೈನಲ್ನಲ್ಲಿ ಸ್ಪರ್ಧಿಸಲಿದ್ದು, ಸತತ 2ನೇ ಚಿನ್ನದ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.
ಮಂಗಳವಾರ...
ಪ್ಯಾರಿಸ್ ಒಲಿಂಪಿಕ್ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಇದೀಗ ಮತ್ತೊಬ್ಬ ಕುಸ್ತಿಪಟು ಅಂತಿಮ್ ಫಂಘಾಲ್ ಅವರನ್ನು ಅಶಿಸ್ತಿನ ಕಾರಣದಿಂದ ಪಂದ್ಯದಿಂದ ಹೊರಕ್ಕೆ ಕಳಿಸಿದೆ.
ಒಲಿಂಪಿಕ್ ಗೇಮ್ಸ್ ವಿಲೇಜ್ಗೆ ಪ್ರವೇಶಿಸಲು ಅಂತಿಮ್...
ಪ್ಯಾರಿಸ್ ಒಲಿಂಪಿಕ್ಸ್ 50ಕೆಜಿ ವಿಭಾಗದ ಕುಸ್ತಿ ಫೈನಲ್ ನಲ್ಲಿ ವಿನೀಶ್ ಫೋಗಾಟ್ ರವರನ್ನು ಕೇವಲ 100ಗ್ರಾಂ ತೂಕ ಹೆಚ್ಚಳ ಆಗಿದೆ ಎಂಬ ಕಾರಣಕ್ಕೆ ಅನರ್ಹ ಮಾಡಿದ ಬೆನ್ನಲ್ಲೇ ವಿನೇಶ್ ಫೋಗಟ್ಗೆ ಯುಎಸ್ ಕುಸ್ತಿ...
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಸ್ ಪಂದ್ಯದಿಂದ ಅನರಗಹರಾದ ಬೆನ್ನಲ್ಲೇ ನಿಯಮಾವಳಿಗಳ ಕುರಿತು ಹಲವು ಚರ್ಚೆಗಳು ನಡೆಯುತ್ತಲೇ ಇದೆ. ಈ ಕುರಿತು ಈಗ ವೃತ್ತಿಪರ ಬಾಕ್ಸರ್ ಆಗಿರುವ ವಿಜೇಂದರ್...
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕುಸ್ತಿಪಟು ವಿನೇಶಾ ಫೋಗಟ್ ಅವರನ್ನು ತೂಕ ವ್ಯತ್ಯಾಸದ ಹಿನ್ನಲೆ ಅವರನ್ನು ಫೈನಲ್ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಈ ಹಿನ್ನೆಲೆ ವಿನೇಶ್ ಅವರಿಗಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಸ್ಪೂರ್ತಿದಾಯಕ ಮಾತುಗಳನ್ನಾಡಿದ್ದಾರೆ.
ಈ ಕುರಿತು...
ಭಾರತಕ್ಕೆ ಮಹಿಳೆಯರ 50Kg ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಕಾತುರದಿಂದ ಕಾಯುತ್ತಿದ್ದ ಭಾರತೀಯರ ಆಸೆ ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅಧಿಕ ತೂಕದ ಕಾರಣಕ್ಕಾಗಿ ಅನರ್ಹಗೊಂಡಿದ್ದಾರೆ.
ನಿನ್ನೆ...
ವಿನಿಶ ಫೋಗಟ್ ಅವರು ಯುಸ್ನೆಲಿಸ್ ಗುಜ್ಮನ್ ಲೋಪೆಜ್ (ಕ್ಯೂಬಾ) ಅವರನ್ನು 5-0 ಅಂತರದಿಂದ ಸೋಲಿಸಿ ಒಲಿಂಪಿಕ್ಸ್ 2024 ರ ಮಹಿಳಾ ಕುಸ್ತಿ 50 ಕೆಜಿ ಫೈನಲ್ಗೆ ಪ್ರವೇಶಿಸಿದ ಬೆನ್ನಲ್ಲೇ ರಾಹುಲ್ ಗಾಂಧಿ ವಿನಿಶ...