CATEGORY

ಕ್ರೀಡೆ

RCB ಅಭಿಮಾನಿಗಳಿಗೆ ಶಾಕ್ : “ನನಗೆ ಎಂದಿಗೂ RCB ಸೇರಲು ಇಷ್ಟವಿರಲಿಲ್ಲ” ಎಂದ ನಾಯಕ ರಜತ್ ಪಾಟಿದಾರ್!

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸತತ ಎರಡು ಐಪಿಎಲ್ ಟ್ರೋಫಿಗಳನ್ನು ತಂದುಕೊಟ್ಟ ಯಶಸ್ವಿ ನಾಯಕ ರಜತ್ ಪಾಟಿದಾರ್, ತಮ್ಮ ಐಪಿಎಲ್ ವೃತ್ತಿಜೀವನದ ಆರಂಭಿಕ ದಿನಗಳ ಕುರಿತು ಆಘಾತಕಾರಿ ರಹಸ್ಯವೊಂದನ್ನು...

ಸೂರ್ಯಕುಮಾರ್ ಯಾದವ್ ಇನ್‌ಸ್ಟಾಗ್ರಾಮ್‌ನಲ್ಲಿ ಮುಂಬೈ ಇಂಡಿಯನ್ಸ್ ಅನ್ನು ಅನ್‌ಫಾಲೋ ಮಾಡಿದ್ದಾರೆಯೇ?

ಬೆಂಗಳೂರು : ಸೂರ್ಯಕುಮಾರ್ ಯಾದವ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಿಂದ ಮುಂಬೈ ಇಂಡಿಯನ್ಸ್‌ಗೆ (MI) ಸಂಬಂಧಿಸಿದ ಬಹುತೇಕ ಎಲ್ಲಾ ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ವರದಿಯಾಗಿದೆ. ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡದಿಂದ ಹೊರನಡೆಯುತ್ತಿದ್ದಾರೆಯೇ? ಮುಂಬೈ...

ಭಾರತ ತಂಡಕ್ಕೆ ಆಯ್ಕೆಯಾದ 15 ವರ್ಷದ ವೈಭವ್‌ ಸೂರ್ಯವಂಶಿ

ಮುಂಬೈ : ವೈಭವ್‌ ಸೂರ್ಯವಂಶಿ  ಅವರು ಭಾರತ ತಂಡಕ್ಕೆ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಕೇವಲ 15 ವರ್ಷ ವಯಸ್ಸಿನಲ್ಲಿ ರಾಷ್ಟ್ರೀಯ ತಂಡದ  ಆಯ್ಕೆಯಿಂದ, ಭಾರತದ ಪರ ಆಡಲು ಆಯ್ಕೆಯಾದ ಅತ್ಯಂತ...

ಅಫ್ಘಾನಿಸ್ತಾನ ವಿರುದ್ಧದ ಸರಣಿಯಿಂದ ಹೊರಗುಳಿದ ವಿರಾಟ್‌ ಕೊಹ್ಲಿ

ಮುಂಬೈ :  ಹ್ಯಾಮ್‌ಸ್ಟ್ರಿಂಗ್ ಗಾಯದ ಕಾರಣದಿಂದ   ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ   ಸರಣಿಯಿಂದ ವಿರಾಟ್‌ ಕೊಹ್ಲಿ ಹೊರಗುಳಿಯುವ ಸಾಧ್ಯತೆ ಇದೆ. ಸರಣಿಗೆ ಅಡ್ಡಿಯಾಗಿರುವ ಸಾಧ್ಯತೆ ಇದೆ. ಈ ಬಗ್ಗೆ  ಬಿಸಿಸಿಐಯಿಂದ...

ಬೆಂಗಳೂರಿಗೆ ಬರಲಿದ್ದಾರೆ ಹಾರ್ದಿಕ್‌ ಪಾಂಡ್ಯ, ರೋಹಿತ್‌ ಶರ್ಮಾ

ಮುಂಬೈ :  ಭಾರತ ತಂಡವು ಅಫ್ಘಾನಿಸ್ತಾನ ವಿರುದ್ಧ ಏಕೈಕ ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆಡಲಿದೆ.ಜೂನ್ 6 ರಂದು ರೆಡ್-ಬಾಲ್ ಪಂದ್ಯ ಆರಂಭವಾಗಲಿದ್ದು, ಜೂನ್ 13 ರಂದು ಏಕದಿನ ಪಂದ್ಯಗಳು...

ಆಲಿಸ್ ಕ್ಯಾಪ್ಸೆ, ಹೀದರ್ ನೈಟ್ ಭರ್ಜರಿ ಆಟ: ಭಾರತದ ವಿರುದ್ಧ ಇಂಗ್ಲೆಂಡ್‌ಗೆ ಸರಣಿ ವಿಜಯ

ಬೆಂಗಳೂರು : ಮುಂಬರುವ ಟಿ20 ವಿಶ್ವಕಪ್‌ಗೆ ಮುನ್ನ ನಡೆದ ರೋಚಕ ಸರಣಿ ನಿರ್ಣಾಯಕ ಪಂದ್ಯದಲ್ಲಿ, ಇಂಗ್ಲೆಂಡ್ ತಂಡ ಬೃಹತ್ ಗುರಿಯನ್ನು ಬೆನ್ನಟ್ಟಿ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಈ ಮೂಲಕ ಮೂರು ಪಂದ್ಯಗಳ...

ಹರ್ಮನ್‌ಪ್ರೀತ್ ಕೌರ್ ಹೊಸ ಇತಿಹಾಸ ಸೃಷ್ಟಿ : ಮಹಿಳಾ T20 ವಿಶ್ವಕಪ್ 2026 ಕ್ಕೂ ಮುನ್ನ ಸಾರ್ವಕಾಲಿಕ ವಿಶ್ವ ದಾಖಲೆ ಬ್ರೇಕ್!

ಬೆಂಗಳೂರು : ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಮೂರನೇ ಟಿ20 ಪಂದ್ಯದಲ್ಲಿ, ಹರ್ಮನ್‌ಪ್ರೀತ್ ಕೌರ್ ನ್ಯೂಜಿಲೆಂಡ್‌ನ ಸೂಜಿ ಬೇಟ್ಸ್ ಅವರನ್ನು ಹಿಂದಿಕ್ಕುವ ಮೂಲಕ ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಪಂದ್ಯಗಳನ್ನು...

ಬುಮ್ರಾಗೊಂದು ನೀತಿ, ಶಮಿಗೊಂದು ನೀತಿ ಯಾಕೆ? ಅಗರ್ಕರ್‌ ವಿರುದ್ಧ ಟೀಕೆಗಳ ಸುರಿಮಳೆ

ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ವಿರುದ್ಧ ಟೀಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ನಿರಂತರವಾಗಿ ಭಾರತ ತಂಡದಿಂದ ದೂರ...

ಅಫ್ಘಾನಿಸ್ತಾನ ಸರಣಿಗೆ ಭಾರತ ಏಕದಿನ ತಂಡ ಪ್ರಕಟ: ರಿಷಭ್ ಪಂತ್‌ಗೆ ಕೋಕ್, ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಅವಕಾಶ

ಬೆಂಗಳೂರು : ಅಫ್ಘಾನಿಸ್ತಾನ ವಿರುದ್ಧದ ಏಕದಿನ (ODI) ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ರಿಷಭ್ ಪಂತ್ ತಂಡದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇದೇ ವೇಳೆ ಮೂವರು ಅನ್‌ಕ್ಯಾಪ್ಡ್ (ಅಂತರರಾಷ್ಟ್ರೀಯ ಪಂದ್ಯವಾಡದ ಹೊಸ) ಆಟಗಾರರನ್ನು...

PKBS, CSK ಭವಿಷ್ಯ RCB ಕೈಯಲ್ಲಿ! ಕರ್ಮ ರಿಟರ್ನ್ಸ್ ಅಂತಿದ್ದಾರೆ ಅಭಿಮಾನಿಗಳು

ಬೆಂಗಳೂರು : ಐಪಿಎಲ್ 2026 ಈಗ ಕೇವಲ ಕ್ರಿಕೆಟ್ ಮಾತ್ರವಲ್ಲ…ಇದು ಆಟಗಾರರು, ಅಭಿಮಾನಿಗಳ ಭಾವೋದ್ರೇಕ, ಟ್ರೋಲ್ ಮತ್ತು ಪ್ರತೀಕಾರದ ಸೀಸನ್ ಕೂಡ ಆಗಿದೆ! ಈ ಸೀಸನ್ ಆರಂಭದಲ್ಲಿ ಪಂಜಾಬ್ ಕಿಂಗ್ಸ್ (PBKS) ಭರ್ಜರಿ ಫಾರ್ಮ್‌ನಲ್ಲಿ...

Latest news