CATEGORY

ಕ್ರೀಡೆ

ಛಿದ್ರವಾದ ಚಿನ್ನದ ಕನಸು – ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಯಿತೇ ವಿನೇಶ್ ಫೋಗಟ್ ಭವಿಷ್ಯ?

ಶತಾಯ ಗತಾಯ ವಿನೇಶ್ ಫೋಗಟ್ ಚಿನ್ನದ ಪದಕ ಗೆಲ್ಲಬಾರದು ಎಂಬುದೇ ದುಷ್ಟಕೂಟದ ಉದ್ದೇಶವಾಗಿತ್ತೇ?. ವಿಶ್ವದಾದ್ಯಂತ ಗಮನ ಸೆಳೆದಾಗಿತ್ತು. ತನ್ನ ತಾಕತ್ತು ಎಂತಹುದೆಂದು ತೋರಿಸಿಯಾಗಿತ್ತು.  ಛಲಗಾತಿ ಎಂಬುದು ಸಾಬೀತಾಗಿತ್ತು. ಬಹುಸಂಖ್ಯಾತ ಭಾರತೀಯರ ಹೃದಯವನ್ನು ಗೆದ್ದಾಗಿತ್ತು....

ಕ್ರೀಡೆ ಮತ್ತು ಪಿತೂರಿ

ನಮ್ಮಂತಹ ದೇಶದಲ್ಲಿ ಕ್ರೀಡೆಗೆ ಆದ್ಯತೆ ನೀಡಿದರೆ ದಮನಿತರು, ಬಡವರಲ್ಲಿ ಉಂಟಾಗುವ ಸಾಮಾಜಿಕ ಸಂಚಲನ ಹೊಸ ತಲ್ಲಣವನ್ನು ಸೃಷ್ಟಿಸಿಬಿಡುತ್ತದೆ -ಹರೀಶ್‌ ಗಂಗಾಧರ್, ಪ್ರಾಧ್ಯಾಪಕರು. ಈ ಮೂವರನ್ನು ಒಮ್ಮೆ ನೋಡಿಕೊಂಡು ಬಿಡಿ. ಮುಂದಿನ ಒಲಿಂಪಿಕ್ಸ್ ನಲ್ಲಿಯೂ ಇವರ...

ಚಿನ್ನ ಗೆದ್ದ ಅರ್ಷದ್ ನದೀಮ್ ಕೂಡ ನನ್ನ ಮಗನೇ: ನೀರಜ್ ಚೋಪ್ರ ತಾಯಿ

ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ನಿರೀಕ್ಷೆಯಲ್ಲಿದ್ದ ನೀರಜ್ ಚೋಪ್ರಾ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ನೀರಜ್ ಗೆಲುವಿನ ನಂತರ ಆತನ ತಾಯಿ ಪಾಕ್ ಆಟಗಾರ ನದೀಮ್ ಬಗ್ಗೆ ಭಾವುಕ ಹೇಳಿಕೆ ನೀಡಿದ್ದಾರೆ. ANI ಸುದ್ದಿ ಸಂಸ್ಥೆ...

ಪ್ಯಾರಿಸ್ ಒಲಿಂಪಿಕ್ಸ್‌ : ಜಾವೆಲಿನ್ ಎಸೆತದಲ್ಲಿ ನೀರಜ್‌ ಚೋಪ್ರಾಗೆ ಬೆಳ್ಳಿ ಪದಕ

2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದ ನೀರಜ್ ಚೋಪ್ರಾಗೆ ಈ ವರ್ಷ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಬೆಳ್ಳಿ ಪದಕ ಲಭಿಸಿದೆ. ಪಾಕಿಸ್ತಾನದ ಅರ್ಶದ್ ನದೀಮ್‌ ತಮ್ಮ ಎರಡನೇ ಪ್ರಯತ್ನದಲ್ಲಿ...

ಪ್ಯಾರಿಸ್ ಒಲಿಂಪಿಕ್ಸ್‌: ಭಾರತ ಹಾಕಿ ತಂಡಕ್ಕೆ ಕಂಚಿನ ಪದಕ

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಪುರುಷರ ಹಾಕಿಯಲ್ಲಿ ಸ್ಪೈನ್ ತಂಡವನ್ನು ಮಣಿಸಿದ ಭಾರತ ಕಂಚಿನ ಪದಕ ಗೆದ್ದಿದೆ. ಹರ್ಮನ್​ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ತಂಡ ಸ್ಪೈನ್ ವಿರುದ್ಧ 2-1 ಅಂತರದ ಗೆಲುವಿನ ಮೂಲಕ ಒಲಿಂಪಿಕ್ಸ್​ನ...

ಪ್ಯಾರಿಸ್ ಒಲಿಂಪಿಕ್ಸ್‌: ಕುಸ್ತಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ ಅಮನ್ ಸೆಹ್ರಾವತ್

ವಿನೇಶ್ ಫೋಗಟ್​ ಅವರು ಅನರ್ಹಗೊಂಡು ಪದಕವೊಂದನ್ನು ಕಳೆದುಕೊಂಡ ಆಘಾತದಲ್ಲಿರುವಾಗಲೇ ಭಾರತಕ್ಕೆ ಪ್ಯಾರಿಸ್​ ಪಲಿಂಪಿಕ್ಸ್​ ಕುಸ್ತಿಯಲ್ಲಿ ಪದಕವೊಂದು ದೊರೆಯುವ ಆಸೆ ಚಿಗುರೊಡೆದಿದೆ. ಪುರುಷರ ಕುಸ್ತಿ ಸ್ಪರ್ಧೆಯ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 21 ವರ್ಷದ ಭಾರತದ...

ಮತ್ತೆ ಚಿನ್ನ ತರುವರೇ ನೀರಜ್ ಚೋಪ್ರಾ? ಫೈನಲ್ ಎಷ್ಟೊತ್ತಿಗೆ ಗೊತ್ತೆ?

ನೀರಜ್‌ ಚೋಪ್ರಾ, ಟೋಕಿಯೋ ಬಳಿಕ ಪ್ಯಾರಿಸ್‌ನಲ್ಲೂ ಹೊಸ ಚರಿತ್ರೆ ಸೃಷ್ಟಿಸುವ ಕಾತರದಲ್ಲಿದ್ದಾರೆ. ಗುರುವಾರ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ನ ಪುರುಷರ ಜಾವೆಲಿನ್‌ ಎಸೆತದ ಫೈನಲ್‌ನಲ್ಲಿ ಸ್ಪರ್ಧಿಸಲಿದ್ದು, ಸತತ 2ನೇ ಚಿನ್ನದ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಮಂಗಳವಾರ...

ಅಶಿಸ್ತಿನ ಕಾರಣದಿಂದ ಭಾರತದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್ ಒಲಿಂಪಿಕ್ಸ್‌ ನಿಂದ ಹೊರಕ್ಕೆ

ಪ್ಯಾರಿಸ್ ಒಲಿಂಪಿಕ್​​ನಲ್ಲಿ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಇದೀಗ ಮತ್ತೊಬ್ಬ ಕುಸ್ತಿಪಟು ಅಂತಿಮ್ ಫಂಘಾಲ್ ಅವರನ್ನು ಅಶಿಸ್ತಿನ ಕಾರಣದಿಂದ ಪಂದ್ಯದಿಂದ ಹೊರಕ್ಕೆ ಕಳಿಸಿದೆ. ಒಲಿಂಪಿಕ್ ಗೇಮ್ಸ್ ವಿಲೇಜ್‌ಗೆ ಪ್ರವೇಶಿಸಲು ಅಂತಿಮ್...

ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ ನೀಡಿ: ಸಾರ್ವಜನಿಕವಾಗಿ ಬೇಡಿಕೆ ಇಟ್ಟ ಯುಎಸ್ ಕುಸ್ತಿ ದಂತಕಥೆ ಜೋರ್ಡಾನ್ ಬರೋಸ್

ಪ್ಯಾರಿಸ್ ಒಲಿಂಪಿಕ್ಸ್ 50ಕೆಜಿ ವಿಭಾಗದ ಕುಸ್ತಿ ಫೈನಲ್ ನಲ್ಲಿ ವಿನೀಶ್ ಫೋಗಾಟ್ ರವರನ್ನು ಕೇವಲ 100ಗ್ರಾಂ ತೂಕ ಹೆಚ್ಚಳ ಆಗಿದೆ ಎಂಬ ಕಾರಣಕ್ಕೆ ಅನರ್ಹ ಮಾಡಿದ ಬೆನ್ನಲ್ಲೇ ವಿನೇಶ್ ಫೋಗಟ್ಗೆ ಯುಎಸ್ ಕುಸ್ತಿ...

100 ಗ್ರಾಂ ತೂಕ ಏನೇನು ಅಲ್ಲ, ವಿನೇಶ್ ಅವರ ಅನರ್ಹತೆ ವಿರುದ್ಧ ಭಾರತ ಹೋರಾಡಬೇಕು: ವಿಜೇಂದರ್ ಸಿಂಗ್

ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಸ್ ಪಂದ್ಯದಿಂದ ಅನರಗಹರಾದ ಬೆನ್ನಲ್ಲೇ ನಿಯಮಾವಳಿಗಳ ಕುರಿತು ಹಲವು ಚರ್ಚೆಗಳು ನಡೆಯುತ್ತಲೇ ಇದೆ. ಈ ಕುರಿತು ಈಗ ವೃತ್ತಿಪರ ಬಾಕ್ಸರ್ ಆಗಿರುವ ವಿಜೇಂದರ್...

Latest news