ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಕಾರಣ ಪಂದ್ಯಾವಳಿಯ ಪ್ರಯೋಜಕತ್ವದ ಜವಬ್ದಾರಿ ಹೊತ್ತಿರುವ ಸ್ಟಾರ್ ಸ್ಫೋಟ್ಸ್ ಭಿನ್ನ ವಿಭಿನ್ನವಾದ ಪ್ರೋಮೋಗಳ ಮೂಲಕ ಜನರನ್ನು ಆಕರ್ಷಿಲು ಮುಂದಾಗಿದೆ. ಇದೆ ವೇಳೆ ಪ್ರೋಮೋ...
ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಋತುವಿನ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಪ್ರಕಟಿಸಿದೆ.
ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್...
ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 22 ರಂದು ಪ್ರಾರಂಭವಾಗಲಿದೆ. ಸಾರ್ವತ್ರಿಕ ಚುನಾವಣೆಗಳ ಹೊರತಾಗಿಯೂ ಸಂಪೂರ್ಣವಾಗಿ ದೇಶದಲ್ಲಿ IPL ನಡೆಯಲಿದೆ ಎಂದು ಲೀಗ್ ಅಧ್ಯಕ್ಷ ಅರುಣ್ ಧುಮಾಲ್ ಮಂಗಳವಾರ ಪಿಟಿಐಗೆ ತಿಳಿಸಿದ್ದಾರೆ.
ಪಿಟಿಐ ಜೊತೆ ಮಾತನಾಡಿದ...
ಹೊಸದಿಲ್ಲಿ: ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಮೂರು ಪಂದ್ಯಗಳಲ್ಲೂ ಆಡುವುದಿಲ್ಲ. ಸ್ವತಃ ವಿರಾಟ್ ಕೊಹ್ಲಿ ಈ...
ಮಹಿಳೆಯೊಬ್ಬರ ದೂರಿನ ಮೇರೆಗೆ ಬೆಂಗಳೂರಿನ ಪೊಲೀಸರು ಭಾರತೀಯ ಹಾಕಿ ಆಟಗಾರನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸರು ಆರೋಪಿ ಆಟಗಾರನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಭಾರತೀಯ ಹಾಕಿ ತಂಡದ...
ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಭಾರತ 106 ರನ್‌ಗಳಿಂದ ಇಂಗ್ಲೆಂಡ್ ಅನ್ನು ಸೋಲಿಸಿ ಐದು ಪಂದ್ಯಗಳ ಸರಣಿಯಲ್ಲಿ 1-1 ಕ್ಕೆ ಸಮಗೊಳಿಸಿತು.
399 ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತನ್ನ ಎರಡನೇ ಇನ್ನಿಂಗ್ಸ್ನಲ್ಲಿ 292...
ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ದ್ವಿಶತಕ ಸಿಡಿಸಿದ್ದಾರೆ. ಜೈಸ್ವಾಲ್ ತಮ್ಮ ಮೊದಲ ಟೆಸ್ಟ್ ದ್ವಿಶತಕವನ್ನು ಆರನೇ ಟೆಸ್ಟ್ ಪಂದ್ಯದಲ್ಲಿ ಗಳಿಸಿದ್ದಾರೆ.
ಮೊದಲ ದಿನ ಯಶಸ್ವಿ...
ಹೈದರಾಬಾದ್: ಇನ್ನೇನು ಭಾರತ ಸೋತೇ ಹೋಯಿತು ಎಂಬ ಸಂದರ್ಭದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆ.ಎಸ್.ಭರತ್, ಭಾರತ ಸ್ಪಿನ್ ದಂತಕಥೆ ಆರ್ ಅಶ್ವಿನ್ ಗೆಲುವಿನ ಆಸೆ ಚಿಗುರಿಸಿದರು. ಆದರೆ ಭರತ್ ಮತ್ತು ಅಶ್ವಿನ್...
ಹೈದರಾಬಾದ್: ಓಲಿ ಪೋಪ್ ಅವರ ಹೋರಾಟದ 196 ರನ್ ಗಳ ನೆರವಿನೊಂದಿಗೆ ಎರಡನೇ ಇನ್ನಿಂಗ್ಸ್ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಪ್ರವಾಸಿ ಇಂಗ್ಲೆಂಡ್ ತಂಡ ಭಾರತಕ್ಕೆ 231 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
ಇಲ್ಲಿನ...
ಪ್ರವಾಸಿ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಮಾಡದ ತಪ್ಪುಗಳನ್ನು ಎರಡನೇ ಇನ್ನಿಂಗ್ಸ್ನಲ್ಲಿ ಮಾಡಲಿಲ್ಲ. ಹೀಗಾಗಿ ಇಂದು ಭಾರತದ ಬೌಲಿಂಗ್ ದಾಳಿಯೆದುರು ದಿಟ್ಟ ಉತ್ತರ ನೀಡಿ, ಪಂದ್ಯದ ಫಲಿತಾಂಶ ಏನು ಬೇಕಾದರೂ ಆಗಬಹುದು...