ದಕ್ಷಿಣ ಕನ್ನಡ ಮತ್ತು ಕರಾವಳಿ ಕಾರವಾರದ ತನಕ ಉದ್ದಕ್ಕೂ ಕಾಂಗ್ರೆಸ್ ಸೋಲುತ್ತಿದೆ. ಇಲ್ಲಿ ಕನಿಷ್ಠ 8 ರಿಂದ 10 ಸೀಟು ಗೆಲ್ಲಬೇಕು. ಮುಂಬೈ ಮೂಲದ ಮಂಗಳೂರಿನ ಪ್ರಸಿದ್ಧ ಹೊಟೇಲ್ ಮಾಲೀಕರೊಬ್ಬರು ಈಗ ಬಿಜೆಪಿ...
ನವದೆಹಲಿ: ಕೇಂದ್ರ ಸರ್ಕಾರ ಕೈಗೊಳ್ಳಲಿರುವ ಜನಗಣತಿಯಲ್ಲಿ ಜಾತಿ ಗಣತಿಯನ್ನೂ ಒಳಗೊಳ್ಳುವ ನಿರ್ಧಾರವು ಕಾಂಗ್ರೆಸ್ ಸ್ವಾಗತಿಸಿದೆ. ಜನಗಣತಿ ಜತೆಗೆ ಜಾತಿಗಣತಿಯನ್ನೂ ನಡೆಸುವಂತೆ ಕಾಂಗ್ರೆಸ್ ಸುದೀರ್ಘ ಅವಧಿಯಿಂದ ಒತ್ತಾಯಿಸುತ್ತಿತ್ತು ಇಂತಹ ಪ್ರಮುಖ ಬೇಡಿಕೆಯನ್ನು ಕೈಬಿಡುವುದಕ್ಕಿಂತ, ತಡವಾದರೂ...
ಥಾಣೆ: ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಕುರಿತು ಚರ್ಚಿಸಲು ಸಂಸತ್ತಿನ ಸರ್ವಪಕ್ಷಗಳ ಸಭೆ ಕರೆಯಬೇಕೆಂದು ಕಾಂಗ್ರೆಸ್‌ನ ಬೇಡಿಕೆಗೆ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಬುಧವಾರ (ಏಪ್ರಿಲ್30)...
ಮೈಸೂರು: ಅವರು ಯಾಕೆ ಪಾಕ್ ಜಿಂದಾಬಾದ್ ಎಂದು ಕೂಗುತ್ತಿದ್ದಾರೆ ಎಂಬುದಕ್ಕೆ ನೂರಾರು ಕಾರಣಗಳಿವೆ. ಅವರ ಮೇಲೆ ಅತ್ಯಾಚಾರಗಳು ಆಗಿಲ್ವಾ?, ಶೋಷಣೆಯಾಗಿಲ್ವಾ? ಅದನ್ನೂ ನಾವು ನೋಡಬೇಕು ತಾನೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್...
ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು...
ನವದೆಹಲಿ: ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. ಜಾತಿ ಸಮೀಕ್ಷೆಯನ್ನು ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ಬಳಸಿಕೊಳ್ಳುತ್ತಿವೆ ಎಂದು ಪ್ರತಿಪಾದಿಸುತ್ತಿದ್ದ ಕೇಂದ್ರ ಸರ್ಕಾರ, ಇದೀಗ ಜಾತಿ ಗಣತಿಯನ್ನು...
ಕೂಡಲ ಸಂಗಮ : ಮನ್ ಕಿ ಬಾತ್ ನಲ್ಲಿ ಚರ್ಚೆ ಇಲ್ಲ. ಏಕಮುಖವಾಗಿ ಹೇಳಿದ್ದನ್ನು ಕೇಳಬೇಕು ಎನ್ನುವ ಧೋರಣೆ ಇದೆ. ಇದು ಸರ್ವಾಧಿಕಾರಿ ಲಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು. ಕನ್ನಡ...
ಮೈಸೂರು: ಭಾರತ ದೇಶದಲ್ಲಿದ್ದುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವವರನ್ನು ನಾನು ಬೆಂಬಲಿಸುವುದಿಲ್ಲ. ನನ್ನ ಕುಟುಂಬದವರು ಕೂಗಿದರೂ ಅವರ ಮೇಲೆ ಕ್ರಮವಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ವಿಮಾನನಿ ಲ್ದಾಣದಲ್ಲಿ ಬುಧವಾರ...
ಮಂಗಳೂರು ಗ್ರಾಮಾಂತರ ಇನ್ಸ್ ಪೆಕ್ಟರ್ ಅಮಾನತ್ತಿನಿಂದ ಕರಾವಳಿಯ ಕೋಮು ಸಂಘರ್ಷ/ ಕೋಮು ಹತ್ಯೆ/ ಗುಂಪು ದಾಳಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆಕ್ರೋಶಿತರಿಗೆ ಅದೊಂದು ತಾತ್ಕಾಲಿಕ ಸಾಂತ್ವನವಷ್ಟೆ. 114 ಕೋಮು ಘಟನೆಗಳಾದಾಗಲೂ ಸುಮ್ಮನಿದ್ದ ಸಚಿವ 'ದಿನೇಶ್...
ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ...