ಬೆಂಗಳೂರು: “ಕಾಯಕ” ಈ ಜಗತ್ತಿಗೆ ಜಗಜ್ಯೋತಿ ಬಸವಣ್ಣ ನೀಡಿದ ಉದಾತ್ತವಾದ ತತ್ವ. ಕಾಯಕದಿಂದಲೇ ಸಕಲವನ್ನೂ ಸಾಧಿಸಬಹುದು, ಬದುಕಿನ ಸಾರ್ಥಕತೆ ಕಾಣಬಹುದು, ಈ ಮಹತ್ವದ ಕಾಯಕ ತತ್ವವನ್ನು ಅರ್ಥಪೂರ್ಣವಾಗಿಸಲು ನಮ್ಮ ಸರ್ಕಾರವು “ಕಾಯಕ ಗ್ರಾಮ”ಎಂಬ...
ಬೆಂಗಳೂರು: ಪಶ್ಚಿಮಘಟ್ಟಗಳ ಪರಿಸರ ಮತ್ತು ಜನಜೀವನದ ಹಿತದೃಷ್ಟಿಯಿಂದ ಶರಾವತಿ ಮತ್ತು ವಾರಾಹಿ ಪಂಪ್ಡ್ ಸ್ಟೋರೇಜ್(ಪಿಎಸ್ ಪಿ) ಯೋಜನೆಗಳನ್ನು ಕೈಬಿಡುವಂತೆ “ಪರಿಸರಕ್ಕಾಗಿ ನಾವು” ಸಂಘಟನೆ ಒತ್ತಾಯಿಸಿದೆ. ಈ ಯೋಜನೆ ಏಕೆ ಕಾರ್ಯಸಾಧುವಲ್ಲ ಎಂದು ಸಂಘಟನೆಯು...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಮೃತ ದೇಹಗಳನ್ನು ಕಾನೂನುಬಾಹಿರವಾಗಿ ಹೂತುಹಾಕಲಾಗಿದೆ ಎಂಬ ಆರೋಪಗಳನ್ನು ಕುರಿತು ಎಸ್ಐಟಿ ನಡೆಸುತ್ತಿರುವ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿರುವ ಸಂಬಂಧ ಚರ್ಚಿಸಿ ಸೂಕ್ತ ನಿರ್ಧಾರ...
ಮುಖ್ಯವಾಗಿ "ಚಿನ್ನಯ್ಯರ ಹೇಳಿಕೆ ಆಧಾರದಲ್ಲಿ ದಾಖಲಾಗಿರುವ ಎಫ್ಐಆರ್ ಅನ್ನು ಮಾತ್ರ ತನಿಖೆ ಮಾಡುತ್ತೇವೆ. ಆತ ಸುಳ್ಳು ಹೇಳಿದ್ದಾನೆ ಎಂಬ ವಿಚಾರ ನಮಗೆ ಸಂಬಂಧಿಸಿದ್ದಲ್ಲ. ಅದು ನ್ಯಾಯಾಲಯದ ವಿಚಾರಣೆ ಮತ್ತು ವಿವೇಚನೆಗೆ ಬಿಟ್ಟಿರುವ ವಿಷಯ....
ಒಬ್ಬ ಅಧಿಕಾರಸ್ಥ ರಾಜಕಾರಣಿ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಗೆದ್ದಿರಬಹುದು. ಆದರೆ ಇಲ್ಲಿ ನೈತಿಕತೆ ಸೋತಿದೆ. ಸ್ವಾಯತ್ತ ಹೆಸರಿನ ಅಕಾಡೆಮಿಗಳನ್ನೂ ತಮಗಿಷ್ಟ ಬಂದಂತೆ ಆಡಿಸುವ ರಾಜಕಾರಣಿಗಳ ಕುತಂತ್ರ ಇದು ಮೊದಲನೆಯದ್ದೂ ಅಲ್ಲಾ, ಕೊನೆಯದ್ದೂ...
ಬೆಂಗಳೂರು: ಹಿರಿಯ ಸಾಹಿತಿಗಳಾದ ಪ್ರೊ. ರಾಜೇಂದ್ರ ಚೆನ್ನಿ, ತುಂಬಾಡಿ ರಾಮಯ್ಯ, ಪ್ರೊ.ಆರ್.ಸುನಂದಮ್ಮ, ಚಲನ ಚಿತ್ರರಂಗದ ಪ್ರಕಾಶ್ ರಾಜ್, ವಿಜಯಲಕ್ಷ್ಮೀ ಸಿಂಗ್, ಸೂಲಗಿತ್ತಿ ಈರಮ್ಮ, ಕೋಣಂದೂರು ಲಿಂಗಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಸಕ್ತ...
ಬೆಂಗಳೂರು: ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ, ನೀಡುವ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಅಗತ್ಯ ಭೂಮಿ ಮಂಜೂರು ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ...
ಹೊಸಕೋಟೆ: ಪಿಎಂ ಕುಸುಮ್- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಿರುವ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುರುವಾರ ಚಾಲನೆ ನೀಡಿದರು. ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ಸೌರ...
ಡಾ.ಎಂ.ಸಿ.ಸುಧಾಕರ್ ಕೋಲಾರ: ಹೈಕಮಾಂಡ್ ಸೂಚಿಸಿದರೆ ನಾನೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಈ ಹಿಂದೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರೂ ಪಕ್ಷ ಬಯಸಿದರೆ...
ಹೊಸಕೋಟೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಮೂಲಕ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯವಾಗಿದೆ. ಇದರಿಂದ ಪಶ್ಚಿಮಘಟ್ಟದ ಪರಿಸರ ನಾಶವಾಗುತ್ತದೆ ಎಂಬ ವದಂತಿಗಳನ್ನು ನಂಬದೆ ಯೋಜನೆಗೆ...