CATEGORY

ರಾಜ್ಯ

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ

ಬೆಂಗಳೂರು: ಕೊಟ್ಟ ಮಾತಿನಂತೆ ರಾಜ್ಯ ಸರ್ಕಾರ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸರ್ಕಾರಿ...

ಕರಾವಳಿಯಲ್ಲಿ ಕೋಮುವಾದ ನಿಯಂತ್ರಿಸಿ; ಮಂಗಳೂರಿಗೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯರಿಗೆ ಜಿಲ್ಲೆಯ ಪ್ರಜ್ಞಾವಂತರ ಮನವಿ

ಮಂಗಳೂರು: ಕರಾವಳಿಯ ಅಭಿವೃದ್ದಿ ಮತ್ತು ಅದಕ್ಕೆ ಮಾರಕವಾಗಿರುವ ಕೋಮುವಾದವನ್ನು ಸಮರ್ಥವಾಗಿ ಹತ್ತಿಕ್ಕಬೇಕು ಎಂದು ನಾಡಿನ ಕರಾವಳಿಯ ಪ್ರಜ್ಞಾವಂತರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಆಗ್ರಹಪಡಿಸಿದ್ದಾರೆ. ಕೋಮುವಾದ...

ಗಾಯಕ ಸೋನು ನಿಗಮ್ ವಿರುದ್ದ ಬಲವಂತ ಕ್ರಮ ಬೇಡ, ಹೈ ಕೋರ್ಟ್ ಸೂಚನೆ; ನಿಟ್ಟುಸಿರು ಬಿಟ್ಟ ಗಾಯಕ

ಬೆಂಗಳೂರು: ಕನ್ನಡವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ದ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಎಂದು ಕರ್ನಾಟಕ ಹೈಕೋರ್ಟ್ ಇಂದು ಸೂಚನೆ ನೀಡಿದೆ. ಸೋನು ನಿಗಮ್ ವಿರುದ್ಧ...

ಯಾರ ಮನೆಯಲ್ಲೂ ಇಂತಹ ಹೆಣ್ಣು ಮಗಳು ಹುಟ್ಟಬಾರದು; ಹಿಂದುತ್ವವಾದಿಎಂದು ಹೇಳಿಕೊಳ್ಳುವ ಚೈತ್ರಾ ಕುಂದಾಪುರ ಜನ್ಮ ಜಾಲಾಡಿದ ಅಪ್ಪ ಬಾಲಕೃಷ್ಣ ನಾಯ್ಕ್‌!!!

ಬೆಂಗಳೂರು: ಕಟ್ಟಾ ಹಿಂದುತ್ವವಾದಿ, ಪ್ರಖರ ಭಾಷಣಗಾರ್ತಿ ಎಂದೇ ಬಿಂಬಿಸಿಕೊಳ್ಳುವ ಚೈತ್ರಾ ಕುಂದಾಪುರ ತಮ್ಮ ಗೆಳೆಯ ಶ್ರೀಕಾಂತ್‌ ಕಶ್ಯಪ್‌ ಜತೆ ಸಪ್ತಪದಿ ತುಳಿದಿದ್ದಾರೆ. ಬಿಗ್‌ ಬಾಸ್‌ ಸ್ಪರ್ಧಿಯೂ ಆಗಿದ್ದ ಈಕೆಯ ವಿವಾಹಕ್ಕೆ ಅನೇಕ ಸಹ...

ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ; ಹೀಗಿರಲಿದೆ ಜಿಬಿಎ ಸ್ವರೂಪ

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಿದೆ. ಬಿಬಿಎಂಪಿ  ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ...

ಕದನ ವಿರಾಮ ಒಪ್ಪಂದ ಮಾಡಿಕೊಂಡಿದ್ದು ಏಕೆ ಎಂದು ಪ್ರಧಾನಿ ಮೋದಿ ತಿಳಿಸಬೇಕು: ಸಚಿವ ಲಾಡ್‌ ಆಗ್ರಹ

ಬೆಂಗಳೂರು: ಪಾಕಿಸ್ತಾನ ದುಂಬಾಲು ಬಿದ್ದ ಕಾರಣಕ್ಕೆ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳುತ್ತಿರುತ್ತಾರೆ. ಆದರೆ, ಅದಕ್ಕೂ ಮೊದಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರೇ ಕದನ‌...

ಗ್ರಾಮ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮತ್ತು ಹಿಂದುಳಿದವರ ಮೀಸಲಾತಿ ಪಾಲನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ...

ಪರೀಕ್ಷೆಗಳು ನಡೆಯುತ್ತಿರುವಾಗಲೇ ಹಾಸ್ಟೆಲ್ ಖಾಲಿ ಮಾಡಿಸಲು ಡಿ ಸಿ ಆದೇಶ: ವ್ಯಾಪಕ ವಿರೋಧ

ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸಿರುವುದರಿಂದ ಹಾಸ್ಟೆಲ್ ವಿದ್ಯಾರ್ಥಿಗಳು ಮೂರು ದಿನಗಳ ಕಾಲ ಹಾಸ್ಟೆಲ್ ಬಿಟ್ಟುಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಕ್ರೀಡಾಕೂಟವು ಇದೇ ತಿಂಗಳ...

ಬೆಂಗಳೂರಿನಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಟೆಕ್ಕಿ ಬಂಧನ

ಬೆಂಗಳೂರು: ಪಾಕಿಸ್ತಾನದ ವಿರುದ್ಧ ಭಾರತ ಸೇನೆ ನಡೆಸಿದ ಆಪರೇಷನ್ ಸಿಂಧೂರ್‌ ಯಶಸ್ಸನ್ನು ಆಚರಿಸುವ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬೆಂಗಳೂರಿನ ಟೆಕ್ಕಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವೈಟ್‌ ಫೀಲ್ಡ್ ಪೊಲೀಸರು...

ನಂದಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧ; ಭರದಿಂದ ಸಾಗಿರುವ ರೋಪ್‌ ವೇ ಯೋಜನೆ

ಚಿಕ್ಕಬಳ್ಳಾಪುರ: ನಂದಿ ಗಿರಿಧಾಮಕ್ಕೆ ರೋಪ್ ವೇ ಯೋಜನೆ ಭರದಿಂದ ಸಾಗಿದ್ದು, ಕೆಲವೇ ತಿಂಗಳಲ್ಲಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರವನ್ನು ನಿಷೇಧಿಸಲು ಚಿಂತನೆ ನಡೆಸಲಾಗಿದೆ. ನಂದಿ ಬೆಟ್ಟದ ಮೇಲಿನ ಎರಡು ಎಕರೆ ಭೂಮಿಯನ್ನು ರೋಪ್‌...

Latest news