CATEGORY

ರಾಜ್ಯ

ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಪ್ರಕರಣ: ​ ಬಿ ಎನ್‌ ಎಸ್‌ ಎಸ್‌ 338, 339 ಅಡಿಯಲ್ಲಿ ದೂರುದಾರರ ಅರ್ಜಿ ಪುರಸ್ಕಾರ; ಜಾಮೀನು ಅರ್ಜಿ ವಿಚಾರಣೆ ಡಿ. 5 ಕ್ಕೆ ಮುಂದೂಡಿಕೆ

ಮಂಗಳೂರು : ಸಂಘ ಪರಿವಾರದ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 5 ಕ್ಕೆ ಮುಂದೂಡಲ್ಪಟ್ಟಿದೆ. ಈಶ್ವರಿ ಪದ್ಮುಂಜ ಪರ ವಕೀಲ ಸತೀಶನ್ ಅವರ ಬಿಎನ್‌ಎಸ್‌ಎಸ್‌...

ವಿದ್ಯಾರ್ಥಿಗಳು  ವೈಜ್ಞಾನಿಕ, ವೈಚಾರಿಕ ಜ್ಞಾನ ಪಡೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಅವರು ಇಂದು ಪೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಪೇಸ್ ಟ್ರೈಡ್ ಪಾರ್ಕ್...

ಸಿಸಿಬಿ ಪೊಲೀಸರ ಬೇಟೆ: ಹೊಸ ವರ್ಷಾಚರಣೆಗೆ ಸಂಗ್ರಹಿಸಿದ್ದ 29 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೂರೈಕೆ ಮಾಡಲು ಸಂಗ್ರಹಿಸಲಾಗಿದ್ದ 28.75 ಕೋಟಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್‌, ಹೈಡ್ರೋಗಾಂಜಾವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪ್ರತ್ಯೇಕ ಎರಡು...

ಎಐಸಿಸಿ ಪ್ರ. ಕಾ. ವೇಣುಗೋಪಾಲ್ ಜತೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ...

ಪ್ರಜ್ವಲ್‌ ರೇವಣ್ಣಗೆ ಇಲ್ಲ ಬಿಡುಗಡೆ ಭಾಗ್ಯ: ಸೆರೆವಾಸ ಕಾಯಂ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ತಮಗೆ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ  ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ಪ್ರಜ್ವಲ್‌ ಗೆ...

ಸ್ಲೋವಾಕಿಯಾದಲ್ಲಿ ಆಟೊಮೊಬೈಲ್‌, ವಿದ್ಯುತ್ ಕೌಶಲ್ಯ ತರಬೇತಿ ಹೊಂದಿದವರಿಗೆ ಬೇಡಿಕೆ: ಸಚಿವ ಶರಣಪ್ರಕಾಶ್ ಪಾಟೀಲ್

ಬ್ರಾಟಿಸ್ಲಾವಾ (ಸ್ಲೋವಾಕಿಯಾ): ಕರ್ನಾಟಕದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ತರಬೇತಿ ಪಡೆದು ಅತ್ಯುನ್ನತ ಮಟ್ಟದ   ಕೌಶಲ್ಯ ತರಬೇತಿ ಪಡೆದುಕೊಳ್ಳುತ್ತಿರುವ ಉದ್ಯೋಗಿಗಳಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಬೇಡಿಕೆ ಬರುತ್ತಿರುವುದು ಹೆಮ್ಮೆಯ ಸಂಗತಿ ಎಂದು ವೈದ್ಯಕೀಯ ಶಿಕ್ಷಣ,...

ಕಡಬದ ಸಂತ ಜೋಕಿಮ್ಸ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ; ಸಂವಿಧಾನ ಮೌಲ್ಯಗಳನ್ನು ಎತ್ತಿ ಹಿಡಿಯಲು ಕರೆ

ಕಡಬ: ಪ್ರಜಾಧ್ವನಿ ಕರ್ನಾಟಕ ಹಾಗೂ ಕಡಬದ ಸಂತ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಹಭಾಗಿತ್ವದಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಇದರ ಅಂಗವಾಗಿ ಪದವಿಪೂರ್ವ ವಿದ್ಯಾರ್ಥಿಗಳಿಗೆ "ಸಂವಿಧಾನದ ಆಶಯಗಳು, ಮೌಲ್ಯಗಳು, ಜಾಗೃತಿ ಮತ್ತು ಯುವಕರ ಪಾತ್ರ" ವಿಷಯದ...

ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ; ಜಾತ್ರೆಗೆ ಹೊರಟಿದ್ದ ನಾಲ್ವರು ಸ್ನೇಹಿತರ ದುರ್ಮರಣ

ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಭೀಕರ ಅಪಘಾತ ಬಾಗಲಕೋಟೆ-ವಿಜಯಪುರ ಹೆದ್ದಾರಿಯ ಸಿದ್ದಾಪುರ ಗ್ರಾಮದ ಹತ್ತಿರ ಸಂಭವಿಸಿದೆ. ಸಿದ್ದಾಪುರ ಗ್ರಾಮದ ವಿಶ್ವನಾಥ ಕಂಬಾರ(17), ಗಣೇಶ್...

ಸ್ಮಾರ್ಟ್‌ ಮೀಟರ್‌ ಅಕ್ರಮ: ಸಚಿವ ಜಾರ್ಜ್‌ ವಿರುದ್ಧ ದಾಖಲಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಮತ್ತು ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಖಾಸಗಿ ದೂರನ್ನು...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರ ದಟ್ಟಣೆ: ವಾಹನ ಕಾಯುವಿಕೆಗೆ ಸಮಯ ನಿಗಧಿ, ಹೆಚ್ಚು ಕಾಲ ನಿಲ್ಲಿಸುವ ವಾಹನಗಳಿಗೆ ದಂಡ

ಬೆಂಗಳೂರು:  ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಇದೇ...

Latest news