CATEGORY

ರಾಜ್ಯ

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಈ ನಿಟ್ಟಿನಲ್ಲಿ ಅನಿವಾರ್ಯವಾದರೆ  ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ...

ಕಬ್ಬನ್‌ ಪಾರ್ಕ್‌ ನಲ್ಲಿ ಫೋಟೊ, ವಿಡಿಯೋ ಮಾಡಬಹುದೇ? ಆಹಾರ ಸೇವಿಸಬಹುದೇ: ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಬೆಂಗಳೂರಿನ ಪ್ರಸಿದ್ದ ಉದ್ಯಾನವನ ಕಬ್ಬನ್‌ ಪಾರ್ಕ್ ನಲ್ಲಿ ಪ್ರತಿದಿನ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ವಾಯು ವಿಹಾರದ ಜತೆಗೆ ಸಭೆ, ಚರ್ಚೆ, ಸಂಗೀತ ಚಿತ್ರಕಲೆ ಶೂಟಿಂಗ್‌, ರೀಲ್ಸ್‌ ನಡೆಯುತ್ತಿಲೇ ಇರುತ್ತವೆ.  ಒಮ್ಮೊಮ್ಮೆ ಇಂತಹ...

ಭಾರತ-ಪಾಕ್‌ ಉದ್ವಿಗ್ನ ಪರಿಸ್ಥಿತಿ; ಕೇಂದ್ರದ ಸೂಚನೆಯಂತೆ ಕ್ರಮ; ಸಚಿವ ಪರಮೇಶ್ವರ್‌

ಬೆಂಗಳೂರು: ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನತೆ ತಲೆದೋರಿರುವು ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ನೀಡಿರುವ ಸೂಚನೆಗಳನ್ನು ನೀಡಿದೆ. ಆ ಪ್ರಕಾರ ರಾಜ್ಯ ಸರ್ಕಾರವೂ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಇಂದು...

ಕೊಲೆಯಾದವರ ಮನೆಗೆಲ್ಲಾ ಹೋಗಲು ಆಗುವುದಿಲ್ಲ: ಸಚಿವ ದಿನೇಶ್‌ ಗಂಡೂರಾವ್

ಮಂಗಳೂರು: ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದವರ ಮನೆಗಳಿಗೆಲ್ಲಾ ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ನಡೆಯಿತು ಎನ್ನುವುದಷ್ಟೇ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಮಂಗಳೂರಿನಲ್ಲಿ ಇಂದು...

ತಮಿಳು‌ನಾಡಿನಲ್ಲಿ NEP ಜಾರಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್

ತಮಿಳುನಾಡು ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿ (2020) ಅನ್ನು ಅದರ 'ತ್ರಿಭಾಷಾ ಸೂತ್ರ' ಸೇರಿದಂತೆ ಜಾರಿಗೆ ತರುವಂತೆ ನಿರ್ದೇಶಿಸಬೇಕೆಂದು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿ...

ಉದ್ವಿಗ್ನ ಪರಿಸ್ಥಿತಿ: ಸಿಎ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು (ಐಸಿಎಐ) ಮೇ 9ರಿಂದ 14ರ ವರೆಗೆ ಹಮ್ಮಿಕೊಂಡಿದ್ದ ಅಂತಿಮ ಸಿಎ, ಸಿಎ ಮಧ್ಯಂತರ (ಇಂಟರ್‌ಮೀಡಿಯೆಟ್‌) ಮತ್ತು ಮೌಲ್ಯಮಾಪನ ಪರೀಕ್ಷೆಯನ್ನು ಮುಂದೂಡಲಾಗಿದೆ. ದೇಶದಲ್ಲಿ ತಲೆದೋರಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಈ...

ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ;ಕೆಪಿಸಿಎಲ್ ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

ಬೆಂಗಳೂರು: ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಒಳಪಡುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ...

ಭಾರತ-ಪಾಕ್‌ ಉದ್ವಿಗ್ನ ಪರಿಸ್ಥಿತಿ; ಸುಳ್ಳು ಸುದ್ದಿ ಹರಡಿದರೆ ನಿರ್ದಾಕ್ಷಿಣ್ಯ ಕ್ರಮ

ದಾವಣಗೆರೆ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ದಾವಣಗೆರೆ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಎಚ್ಚರಿಕೆ ನೀಡಿದ್ದಾರೆ. ಸದ್ಯ ಭಾರತ,ಪಾಕಿಸ್ತಾನ ಮಧ್ಯೆ ಯುದ್ದದ ಭೀತಿ...

ಸೆ. 8ರಿಂದ ಬೆಂಗಳೂರಿನಲ್ಲಿ ಅಖಿಲ‌ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶ: ಯುಟಿ ಖಾದರ್‌

ಮಂಗಳೂರು: ಕಾಮನ್ ವೆಲ್ತ್ ಸಂಸದೀಯ ಸಂಘದ ಅಖಿಲ‌ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶವನ್ನು ಸೆಪ್ಟೆಂಬರ್ 8 ರಿಂದ 10ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಇದೇ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಈ ಸಮ್ಮೇಳನದ ಆತಿಥ್ಯ...

ವಿಮಾನ ನಿಲ್ದಾಣಕ್ಕೆ 3 ಗಂಟೆ ಮುಂಚಿತವಾಗಿ ತಲುಪಿ; ಸೂಚನೆ

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ವಿಮಾನ ಹೊರಡುವ ಸಮಯಕ್ಕಿಂತ ಕನಿಷ್ಠ ಮೂರು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣವನ್ನು ತಲುಪುವಂತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಮನವಿ...

Latest news