CATEGORY

ರಾಜ್ಯ

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು  ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಪೂಜಾ ಮಹೋತ್ಸವದಲ್ಲಿ...

ಅಸ್ಸಾಂನ 8 ಶಾಸಕರು ವಂಡರ್‌ ಲಾ ರೆಸ್ಟಾರ್ಟ್‌ಗೆ ಆಗಮನ

ಬೆಂಗಳೂರು : 'ಆಪರೇಷನ್ ಕಮಲ' ಆತಂಕದ ಹಿನ್ನೆಲೆ ಈಶಾನ್ಯ ರಾಜ್ಯ ಅಸ್ಸಾಂನ 8 ಮಂದಿ ಕಾಂಗ್ರೆಸ್ ಶಾಸಕರನ್ನು ರಾಮನಗರದ ಬಿಡದಿಯ ವಂಡರ್ ಲಾ ರೆಸಾರ್ಟ್​ಗೆ ಶಿಫ್ಟ್ ಮಾಡಲಾಗಿದೆ. ಇಂದು ಮಧ್ಯಾಹ್ನದ ಬಳಿಕ ಮತ್ತಷ್ಟು ಶಾಸಕರು...

ಕೋಲಾರದಲ್ಲಿ ಲಾರಿ-ಟ್ಯಾಂಕರ್‌ ಡಿಕ್ಕಿ

ಕೋಲಾರ :  ರಾಷ್ಟ್ರೀಯ ಹೆದ್ದಾರಿ 75ರ ಆಮೆರಹಳ್ಳಿ ಕೆರೆ  ಸಮೀಪದ ಪೆಟ್ರೋಲ್ ಬಂಕ್ ಮುಂಭಾಗ ಟ್ಯಾಂಕರ್‌ಗಳಿಗೆ ಡಿಕ್ಕಿ ಸಂಭವಿಸಿದೆ. ಮುಂಜಾನೆ ನಸುಕಿನಲ್ಲಿ  ತಮಿಳುನಾಡಿನಿಂದ  ಭತ್ತವನ್ನು ತುಂಬಿಕೊಂಡು  ತುಮಕೂರಿನತ್ತ ಹೊರಟಿದ್ದ ಲಾರಿಗೆ  ಬಳ್ಳಾರಿಯಿಂದ  ಸ್ಪಿರಿಟ್ ಟ್ಯಾಂಕರ್...

ಸಾಮಾಜಿಕ ಜಾಲತಾಣದಲ್ಲಿ ವದಂತಿ ಹರಡಿದರೆ ಕ್ರಮ : ಕೆ. ಹೆಚ್‌.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ  ಕೊರತೆಯಿದೆ ಎಂಬ ಸುಳ್ಳು ಮತ್ತು ಆಧಾರರಹಿತ ವದಂತಿಗಳನ್ನು  ಸಾಮಾಜಿಕ ಜಾಲ ತಾಣಗಳಲ್ಲಿ ಹರಡುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಆಹಾರ, ನಾಗರಿಕ...

ಮರ ಕಡಿಯದಂತೆ ಎಚ್ಚರ ವಹಿಸಲು ಸಿಬ್ಬಂದಿಗೆ ಆದೇಶ

ಬೆಂಗಳೂರು : ರಸ್ತೆಗಳಲ್ಲಿ ಹಾಗೂ ಅರಣ್ಯದೊಳಗೆ ಮರ ಕಡಿಯದಂತೆ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸಿಬ್ಬಂದಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.ಈ ಕುರಿತು ಪ್ರಕಟಣೆ ಹೊರಡಿಸಿರುವ ಈಶ್ವರ ಖಂಡ್ರೆ, ಮಧ್ಯಪ್ರಾಚ್ಯದಲ್ಲಿ...

ಶಾಸಕ ಬೈರತಿ ಬಸವರಾಜ್‌ಗೆ ಜಾಮೀನು

ಬೆಂಗಳೂರು :  ರೌಡಿ ಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಹತ್ಯೆ ಪ್ರಕರಣದಲ್ಲಿ ಪ್ರಮುಖ...

ಹಾಲು ಉತ್ಪಾದಕರಿಗೆ ಲೀಟರ್‌ಗೆ 1 ರೂ. ಪ್ರೋತ್ಸಾಹ ಧನ

ಬೆಂಗಳೂರು : ಯುಗಾದಿ ಸಂದರ್ಭದಲ್ಲಿ ಹಾಲು ಉತ್ಪಾದಕರಿಗೆ ಬೆಂಗಳೂರು ಹಾಲು ಒಕ್ಕೂಟ (ಬಮುಲ್)   ಪ್ರತಿ ಲೀಟರ್‌ಗೆ ಒಂದು ರೂ. ಪ್ರೋತ್ಸಾಹ ಧನ ಹೆಚ್ಚಿಸಿ ಕೊಡುಗೆ ನೀಡಿದೆ. ಪ್ರೋತ್ಸಾಹ ಧನ  ಏಪ್ರಿಲ್ 1, 2025...

ಗೃಹ ಬಳಕೆ ವಿದ್ಯುತ್‌ ಸಂಪರ್ಕ ವಾಣಿಜ್ಯ ಬಳಕೆಗೆ ಬಳಸಿದರೆ ಕಾನೂನು ಕ್ರಮ : ಬೆಸ್ಕಾಂ ಎಚ್ಚರಿಕೆ

ಬೆಂಗಳೂರು: ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ ಬೇರೆ ಉದ್ದೇಶಗಳಿಗೆ ಬಳಸಬಾರದು ಎಂದು ಬೆಸ್ಕಾಂ ತನ್ನ ಗ್ರಾಹಕರಿಗೆ ಮನವಿ ಮಾಡಿದೆ.ಗೃಹ ಬಳಕೆಗೆ ಪಡೆದ (ಎಲ್‌ಟಿ 1) ವಿದ್ಯುತ್‌ ಸಂಪರ್ಕವನ್ನು ಕೆಲವು...

ಬೆಂಗಳೂರಿನಲ್ಲಿ ಎಲ್‌ಪಿಜಿ ಸಮಸ್ಯೆಗೆ ಸಹಾಯವಾಣಿ ಆರಂಭ

ಬೆಂಗಳೂರು : ದೇಶಾದ್ಯಂತ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಆಗುತ್ತಿರುವ ಹಿನ್ನಲೆ ಬೆಂಗಳೂರಿನಲ್ಲಿ ಗೃಹ ಬಳಕೆ ದಾಸ್ತಾನು ಸಾಕಷ್ಟಿದ್ದು, ಗ್ರಾಹಕರು ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ಹೇಳಿದ್ದಾರೆ.   ಬೆಂಗಳೂರು...

ಸಿಲಿಂಡರ್‌ ಖಾಲಿ:  ವರ್ಕ್‌ ಫ್ರಂ ಹೋಂಗೆ ಆದ್ಯತೆ ಪಿಜಿಗಳಿಂದ ಊರಿಗೆ ತೆರಳುತ್ತಿರುವ ಉದ್ಯೋಗಿಗಳು 

ಬೆಂಗಳೂರು : ಇರಾನ್‌ ಹಾಗೂ ಅಮೆರಿಕಾ, ಇಸ್ರೇಲ್‌ ನಡುವೆ ನಡೆಯುತ್ತಿರುವ ಯುದ್ಧದಿಂದ   ಅನಿಲ ಪೂರೈಕೆ ಸ್ಥಗಿತಗೊಂಡಿದ್ದು ಪಿಜಿ, ಹೋಟೆಲ್‌ ಹಾಗೂ ರೆಸ್ಟೋರೆಂಟ್‌ ಸೇವೆಗಳ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು ನಗರ ಸೇರಿದಂತೆ ಇಡೀ...

Latest news