CATEGORY

ರಾಜ್ಯ

ಸಾರ್ವಜನಿಕ ಸ್ಥಳಗಳ ಸಿಸಿ ಟಿವಿ ಕ್ಯಾಮೆರಾಗಳು ಜಿಯೋ-ಟ್ಯಾಗಿಂಗ್ ಗೆ ಜೋಡಣೆ

ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಭದ್ರತೆ ಮತ್ತು ಅಪರಾಧ ನಿಯಂತ್ರಣವನ್ನು ಬಲಪಡಿಸುವ ದೃಷ್ಠಿಯಿಂದ, MCCTNS (Mobile Companion for Crime and Criminal Tracking Network & Systems) ಸಿಸಿಟಿವಿ ಕ್ಯಾಮೆರಾಗಳನ್ನು ಜಿಯೋ-ಟ್ಯಾಗಿಂಗ್ ಮಾಡಲಾಗುತ್ತಿದೆ....

ಆರ್.ಸಿ.ಬಿ. ಮತ್ತು ಸಿಎಸ್‌ ಕೆ ಐಪಿಎಲ್‌ ಕ್ರಿಕೆಟ್‌ ಪಂದ್ಯ: ಬ್ಲಾಕ್‌ ನಲ್ಲಿ ಟಿಕೆಟ್‌ ಮಾರುತ್ತಿದ್ದ ಮೂವರ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಟಾಟಾ ಐ.ಪಿ.ಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಮೇ 3 ರಂದು ನಡೆಯುತ್ತಿದ್ದ ಆರ್.ಸಿ.ಬಿ. ಮತ್ತು ಸಿಎಸ್‌ ಕೆ ನಡುವಿನ ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು...

ಗಾಂಜಾ ಮಾರಾಟ ಮಾಡುತ್ತಿದ್ದ ರೌಡಿ ಬಂಧನ; 25 ಲಕ್ಷ ರೂ. ಗಾಂಜಾ ಜಪ್ತಿ

ಬೆಂಗಳೂರು: ಗೋವಿಂದರಾಜ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ರೌಡಿಯನ್ನು ಬಂಧಿಸಲಾಗಿದ್ದು, ಆತನಿಂದ 43 ಕೆ.ಜಿ 80 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 25 ಲಕ್ಷ...

ನಾಳೆ ಬೆಂಗಳೂರು, ರಾಯಚೂರು ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿ ದೇಶಾದ್ಯಂತ ಅಣಕು ಕಾರ್ಯಾಚರಣೆ; ‘ಬ್ಲಾಕ್‌ ಔಟ್‌’ ಅಣಕು ಕಾರ್ಯಾಚರಣೆ ಸ್ವರೂಪ ಕುರಿತ ಮಾಹಿತಿ ಇಲ್ಲಿದೆ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಮೇಲೆ ನಡೆದ ದಾಳಿಯಲ್ಲಿ 26 ಮಂದಿ ಅಸುನೀಗಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಈ ವಿಷಮ ಪರಿಸ್ಥಿತಿಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು...

ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು: CBI ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮುಖಂಡ, ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ...

ವಿದೇಶಿ ಪ್ರಜೆ ಬಂಧನ; ನಿಷೇಧಿತ ಮಾದಕ ವಸ್ತು MDMA ವಶ; ಆರೋಪಿ ಪೊಲೀಸ್‌ ವಶಕ್ಕೆ

ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೂರ್ವಾಂಕರ ಜೋಡಿ ರಸ್ತೆಯಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು MDMAಯನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....

ಹೆಚ್.ಎಸ್.ಆರ್ ಲೇಔಟ್ ಪೊಲೀಸರ ಕಾರ್ಯಾಚರಣೆ: ರೂ.60 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಬೆಂಗಳೂರು: ನಗರದ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 62 ಕೆಜಿ ಗಾಂಜಾ, ಮೊಬೈಲ್‌ ಫೋನ್‌ ಮತ್ತು ಐಷರ್ ಗೂಡ್ಸ್...

ಕೆಪಿಎಸ್‌ ಸಿ ಪ್ರಶ್ನೆಪತ್ರಿಕೆ ಸೋರಿಕೆ ವದಂತಿ: ಆರೋಪ ಸುಳ್ಳು ಎಂದ ಆಯೋಗ

ಬೆಂಗಳೂರು: ಗೆಜೆಟೆಡ್‌ ಪ್ರೊಬೆಷನರಿ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ 384 ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವುದು ಸುಳ್ಳು ಸುದ್ದಿಯಾಗಿದ್ದು, ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಕರ್ನಾಟಕ ಲೋಕಸೇವಾ...

ನ್ಯಾಯಮೂರ್ತಿಗಳ ಆಸ್ತಿ ವಿವರ ಪ್ರಕಟಿಸಿದ ಸುಪ್ರೀಂ ಕೋರ್ಟ್‌: ನಿರ್ಗಮಿತ ಸಿಜೆಐ ಖನ್ನಾ, ನಿಯೋಜಿತ ಸಿಜೆಐ ಗವಾಯಿ ಅವರ ಆಸ್ತಿ ಎಷ್ಟಿದೆ?

ನವದೆಹಲಿ:ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ಆಸ್ತಿಗಳ ವಿವರಗಳನ್ನು ಸುಪ್ರೀಂ ಕೋರ್ಟ್‌ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಅನುಸರಿಸಲಾಗುತ್ತಿದೆ. ನಿರ್ಗಮಿತ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ರೂ.55.75...

ಜಾತಿ ಗಣತಿ: ತೆಲಂಗಾಣದ ಮಾದರಿ ಅಳವಡಿಸಿಕೊಳ್ಳಲು ಪ್ರಧಾನಿ ಮೋದಿಗೆ ಖರ್ಗೆ ಸಲಹೆ

ನವದೆಹಲಿ: ಜಾತಿ ಗಣತಿಯಲ್ಲಿ ತೆಲಂಗಾಣದ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಮೀಸಲಾತಿ ಮೇಲಿನ ಶೇ. 50 ರಷ್ಟು ಮಿತಿಯನ್ನು ತೆಗೆದುಹಾಕಬೇಕು, ಪರಿಚ್ಛೇದ 15(5) ತಕ್ಷಣ ಜಾರಿಗೆ ತಂದು ಎಸ್‌ಸಿ, ಎಸ್‌ಟಿ, ಮತ್ತು ಒಬಿಸಿ ಸಮುದಾಯಗಳಿಗೆ ಖಾಸಗಿ...

Latest news