ಕೋಲಾರ: ಜನಾಕ್ರೋಶ ಯಾತ್ರೆಯನ್ನು ಯಾವ ಉದ್ದೇಶಕ್ಕಾಗಿ ಮಾಡುತ್ತಿದ್ದೀರಿ ಎಂದು ಕೋಲಾರ ಮಂಡಿ ವರ್ತಕರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಕೋಲಾರದಲ್ಲಿ ನಾಳೆ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ. ಕೋಲಾರ ಮಂಡಿ...
ಬೆಂಗಳೂರು: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಆಶ್ರಯದಲ್ಲಿ ಮೇ ಕೊನೆಯ ವಾರದಲ್ಲಿ ಮೂರು ದಿನಗಳ "ಯುವಸಮುದಾಯಕ್ಕಾಗಿ ಗಾಂಧಿ” ಕಾರ್ಯಗಾರ ವನ್ನು ಆಯೋಜಿಸಿದೆ. ಈ ಕಾರ್ಯಾಗಾರದಲ್ಲಿ 18 ರಿಂದ 35 ವರ್ಷದ ಯುವಕರು ಭಾಗವಹಿಸಲು...
ಮಂಗಳೂರು : ವಸುದೈವ ಕುಟುಂಬಕಂ ಎಂದು ಸಾರುವ ಪೇಜಾವರ ಮಠಾಧೀಶರು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ, ಹಿಂದೂ ಯುವಕರಿಗೆ ರಕ್ಷಣೆಯಿಲ್ಲ ಎಂದು ಹೇಳುವ ಮೂಲಕ ಒಂದು ಕೋಮಿನ ಯುವಕರ ತುಷ್ಟೀಕರಣ ಮಾಡುತ್ತಿದ್ದಾರೆ. ದಯಮಾಡಿ ಶ್ರೀಗಳು...
ಬೆಂಗಳೂರು: ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ...
ಬೆಂಗಳೂರು: ಕನ್ನಡ ನೆಲೆ-ಸಂಸ್ಕೃತಿ, ಕಲೆ- ಸಾಹಿತ್ಯಕ್ಕಿರುವ ಮೌಲ್ಯವನ್ನರಿಯದ ತುಚ್ಛ ಮನಸ್ಕ ಸೋನು ನಿಗಮ್ ಬಂಧಿತನಾಗಬೇಕು. ಅವರಿಗೆ ಕನ್ನಡದಲ್ಲಿ ಇನ್ನೆಂದೂ ಹಾಡದಿರುವಂತೆ ಗಡಿಪಾರು ಮಾಡಿ, ಕನ್ನಡದ ಮಹತ್ವವನ್ನು ಅರಿವಾಗುವಂತೆ ಮಾಡಿ, ಮನ ಪರಿವರ್ತನೆಗೊಳ್ಳುವವರೆಗೆ ಅವರನ್ನು...
ಬೆಂಗಳೂರು: ಆಡಿದ ಮಾತಿಗೆ ದಂಡ ತೆರುತ್ತಿರುವ ಸೋನು ನಿಗಮ್ ವರ್ತನೆಗೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಒಂದು ಕಡೆ ಅವರ ವಿರುದ್ಧ ಎಫ್ ಐಆರ್ ದಾಖಲಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಮತ್ತೊಂದು...
ಬೆಂಗಳೂರು: ಒಳ ಮೀಸಲಾತಿ ವಿಂಗಡಣೆಗಾಗಿ ನಡೆಸುವ ಸಮೀಕ್ಷೆ ಸಂದರ್ಭದಲ್ಲಿ ನಿಗದಿಪಡಿಸಿದ ಕಾಲಂಗಳಲ್ಲಿ, ಕೊರಚ ಸಮುದಾಯದವರು ಜಾತಿಯನ್ನು ಕಡ್ಡಾಯವಾಗಿ ಕೊರಚ ಇಲ್ಲವೆ ಕೊರಚರ್ ಎಂದು ಮಾತ್ರ ನಮೂದಿಸಬೇಕು ಎಂದು ಅಖಿಲ ಕರ್ನಾಟಕ ಕೊರಚ ಮಹಾಸಭಾ...
ಬೆಂಗಳೂರು: ರಾಜ್ಯದಲ್ಲಿ ಮೇ 5 ರಿಂದ 17 ರವರೆಗೆ ಒಳ ಮೀಸಲಾತಿ ವರ್ಗಿಕರಣ ಮಾಡುತ್ತಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿ ಸಮೀಕ್ಷೆ ದತ್ತಾಂಶದಲ್ಲಿ ಬೌದ್ಧ ಧರ್ಮದ ಕಾಲಂ ಸೃಷ್ಟಿಸಿಲ್ಲ ಹಾಗೂ ಜಾತಿ ರಹಿತ ಬೌದ್ಧರೆಂದು...
ಬೆಂಗಳೂರು: ಕನ್ನಡ ಹಾಡನ್ನು ಹಾಡು ಎಂದು ಕೇಳಿದ್ದಕ್ಕೆ ಕನ್ನಡಿಗರನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಪ್ರತಿಭಟನೆ ನಡೆಸಿತು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ...
ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, 2010 ರಲ್ಲಿ ಕೃಷ್ಣಾ...