ಬೆಂಗಳೂರು: ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಚಿತ್ರಕಲಾ...
ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರಿಂದ ಕನ್ನಡ ಹಾಡುಗಳನ್ನು ಹಾಡಿಸದಿರಲು ಕರ್ನಾಟಕ ಫಿಲಂ ಚೇಂಬರ್ ನಿರ್ಧರಿಸಿದೆ. ಇನ್ನು ಮುಂದೆ ಸೋನು ನಿಗಮ್ ರಿಂದ ಮ್ಯೂಸಿಕಲ್ ನೈಟ್ಸ್ ಮಾಡಿಸುವುದಿಲ್ಲ. ಕರ್ನಾಟಕದ ಯಾವುದೇ ಕಾರ್ಯಕ್ರಮಕ್ಕೆ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.ಈ ಸಂಬಂಧ ಮಾತನಾಡಿದ ಅವರು, ಬೆಂಗಳೂರಲ್ಲಿ...
ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಎಸ್ ಎಸ್ ಎಲ್ ಸಿ ಪರೀಕ್ಷೆ ಉತ್ತೀರ್ಣರಾಗಲು ಕನಿಷ್ಠ ಅಂಕಗಳನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲಾ ಸಂಘ (ಅಸೋಸಿಯೇಟೆಡ್ ಮ್ಯಾನೇಜ್...
ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮಹದಾಯಿ ಯೋಜನಗೆ ಅನುಮತಿ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ಹಾನಗಲ್ಲ : ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಲ್ಲಿನ ಎನ್ ಡಿ . ಪಿ ಯು ಕಾಲೇಜ್ ಆವರಣ,...
ಕನ್ನಡದ ಹಾಡಿಗೂ ಪಹಲ್ಗಾಮ್ ಹತ್ಯಾಕಾಂಡಕ್ಕೂ ಎಲ್ಲಿಂದೆಲ್ಲಿಯ ಸಂಬಂಧ? ಆದರೆ ಸೋನು ನಿಗಮ್ ಒಳಗಿದ್ದ ಕೋಮುವಾದಿತನ ಈ ರೀತಿಯ ಅಸಂಬದ್ಧ ಸಂಬಂಧವನ್ನು ಕಲ್ಪಿಸಿತ್ತು. ಕನ್ನಡದ ಹಾಡಿಗಾಗಿ ಒತ್ತಾಯಿಸುವುದು ಉಗ್ರರು ನಡೆಸಿದ ನರಹತ್ಯೆಗೆ ಸಮ ಎನ್ನುವ...
ನಾನು ಕಳೆದ 19-20 ವರ್ಷಗಳಿಂದ ವಿಶೇಷವಾಗಿ ಮಂಗಳೂರಿನ ಕೋಮು ಗಲಭೆಗಳನ್ನು ವರದಿ ಮಾಡ್ತಾ ಇದ್ದೇನೆ. ನನಗೆ ಕಂಡ ಪ್ರಕಾರ ಹಿಂದುತ್ವವಾದಿಗಳು ಯಾರೆಲ್ಲ ಕೊಲೆ ಮಾಡಿದ್ದಾರೋ ಜೊತೆಗೆ ಯಾರೆಲ್ಲ ಕೊಲೆ ಆಗಲ್ಪಟ್ಟಿದ್ದಾರೋ ಇವರು ಯಾರು...
ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಕೊಡುತ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ...