ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕೋಮು ಹತ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ಪ್ರತ್ಯೇಕ ಕೋಮು ವಿರೋಧಿ ಟಾಸ್ಕ್ ಫೋರ್ಸ್ (ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್) ಆರಂಭಿಸಲಾಗುವುದು...
ಬೆಂಗಳೂರು : ನಾವು ಬೇರೆ ಸಮಾಜವನ್ನ ನೋಡಿ ಕಲಿಯಬೇಕು. ಜಾತಿಗಣತಿಯ ಸಮೀಕ್ಷೆಯಲ್ಲಿ ಲಿಂಗಾಯತರನ್ನು 2ಬಿ ಮತ್ತು 3ಬಿ ಗೆ ಸೇರಿಸಿದ್ದಾರೆ. ಹಿಂದೂ ಲಿಂಗಾಯತ ಬಣಜಿಗ, ಹಿಂದೂ ಲಿಂಗಾಯತ ಸಾದು, ಹಿಂದೂ ಲಿಂಗಾಯತ ಗಾಣಿಗ...
ಕೊಪ್ಪಳ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಂವಿಧಾನ ವಿರೋಧಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕೊಪ್ಪಳ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶನಿವಾರ ಸಾವಿರಾರು ಮುಸ್ಲಿಮರು ಬೃಹತ್...
ಚಿಕ್ಕೋಡಿ: ಬಿಸಿಲಿನ ಝಳಕ್ಕೆ ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13),...
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತನ್ನ ವ್ಯಾಪ್ತಿಯ ಆಸ್ತಿಗಳ ಮೇಲಿನ ತೆರಿಗೆಯನ್ನು ಪರಿಷ್ಕರಿಸಿದ್ದು ಶೇ. 20ರಿಂದ ಶೇ.45 ರವರೆಗೆ ಹೆಚ್ಚಿಸಿದೆ. ಬಿಡಿಎ ಅಭಿವೃದ್ಧಿಪಡಿಸಿರುವ ನಾಡಪ್ರಭು ಕೆಂಪೇಗೌಡ ಲೇ ಔಟ್, ಅರ್ಕಾವತಿ ಲೇಔಟ್, ಸರ್...
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜ್ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಂ ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣ...
ಪಣಜಿ: ಉತ್ತರ ಗೋವಾದ ಲೈರೈ ದೇವಿ ದೇವಾಲಯ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 6 ಮಂದಿ ಭಕ್ತರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೋವಾದ ಶಿರ್ಗಾವ್ ಗ್ರಾಮದ ಶ್ರೀಲೈರೈ ದೇವಿ...
ಮುಸ್ಲಿಂ ಸಮುದಾಯದ ನಾಯಕರುಗಳು ತಮ್ಮ ಸಮುದಾಯದ ಮತಾಂಧರನ್ನು ನಿಯಂತ್ರಿಸಬೇಕಿದೆ. ಪ್ರತೀಕಾರ ಮನೋಭಾವದ ಬದಲಾಗಿ ಕಾನೂನಾತ್ಮಕ ಹಾಗೂ ಅಹಿಂಸಾತ್ಮಕ ಸಂಘಟಿತ ಹೋರಾಟವನ್ನು ರೂಪಿಸಿಕೊಳ್ಳಬೇಕಿದೆ. ಇಲ್ಲದೇ ಹೋದರೆ ಧಾರ್ಮಿಕ ದ್ವೇಷ ಹಾಗೂ ಮತಾಂಧತೆಯ ಆವೇಶಗಳು ಎರಡೂ...
ಬೆಂಗಳೂರು: ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಆರಂಭವಾಗಿದೆ. ಗುಡುಗು ಮಿಂಚು ಸಹಿತ ಎಡಬಿಡದೆ ಮಳೆಯಾಗುತ್ತಿದೆ. ಮಳೆ ಸಂಜೆ ನಂತರ ಆರಂಭವಾಗಿದ್ದು, ಉದ್ಯೋಗಿಗಳು ಮನೆ ತಲುಪುವ ಧಾವಂತದಲ್ಲಿದ್ದರೂ ಮಳೆಯಲ್ಲಿ ಸಿಲುಕಿದ್ದಾರೆ. ಅಂಗಡಿ ಮುಂಗಟ್ಟುಗಳ...