CATEGORY

ರಾಜ್ಯ

ವೇಗದಲ್ಲಿರುವ ಮಾಧ್ಯಮ ಕ್ಷೇತ್ರಕ್ಕೆ ಪಿಟ್ ಸ್ಪಾಟ್ ಗಳ ಅಗತ್ಯವಿದೆ : ಕೆ.ವಿ.ಪ್ರಭಕರ್ 

ಬೀದರ್‌ :  ರೇಸಿಂಗ್ ಕಾರುಗಳು ತಮ್ಮ ಓಟದ ನಡುವೆ ಟೈರ್ ಗಳನ್ನು ಬದಲಾಯಿಸಲು, ಇಂಧನ ತುಂಬಿಸಿಕೊಳ್ಳಲು ಮಾರ್ಗಮಧ್ಯದಲ್ಲಿ ಇರುವ ನಿಲ್ದಾಣಗಳನ್ನು ಪಿಟ್ ಸ್ಟಾಪ್ಸ್ ಎಂದು ಕರೆಯುತ್ತಾರೆ. ವೈರಲ್ ಸುದ್ದಿಗಳ ವೇಗದಲ್ಲಿ ಓಡುತ್ತಿರುವ  ಉದ್ಯಮಕ್ಕೆ...

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್

ಬೆಂಗಳೂರು: ಸ್ನೇಹಮಯಿ ಕೃಷ್ಣ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಪ್ರೊ ಬಿ.ಸಿ ಮೈಲಾರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ಪತ್ರದ ಮೂಲಕ ಜೀವ ಬೆದರಿಕೆ ಹಾಕಿರುವುದಾಗಿ ಪವಿತ್ರ ಎಂಬ‌ ಮಹಿಳೆ ದೂರು ನೀಡಿದ್ದು, ಬಸವೇಶ್ವರ...

ಈ ವರ್ಷ ರಾಜ್ಯದಲ್ಲಿ ಅತ್ಯಧಿಕ ತಾಪಮಾನ

ಬೆಂಗಳೂರು : ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದ್ದು  ಈ ಬಾರಿಯ ಬೇಸಿಗೆಯಲ್ಲಿ ಅಧಿಕ ತಾಪಮಾನ ಜನರನ್ನು ಕಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಂಪು ನಗರ ಎಂದು ಕರೆಸಿಕೊಳುವ ರಾಜಧಾನಿ...

 ಹೆಚ್.ಡಿ.ಕುಮಾರಸ್ವಾಮಿ ಆರೋಪ ಹಾಸ್ಯಾಸ್ಪದ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಪರ ಬರೆದ ಲೇಖನವೊಂದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಲೇಖನದ ಬಗೆಗೆ ಮತ್ತಷ್ಟು ಸಾರ್ವಜನಿಕ ಸಂವಾದಕ್ಕೆ ಸಿದ್ಧರಿರುವುದಾಗಿ...

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿ : ಮಹಿಳೆ ಸಾವು

ಚಿಕ್ಕಮಗಳೂರು: ಎನ್​ಆರ್​ಪುರ ತಾಲೂಕಿನ ಕಾಂಡ್ಯ ಹೋಬಳಿಯ ಹುಣಸೆಹಳ್ಳಿಯ ಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಭಾನುವಾರ ಬೆಳಗ್ಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ.  ಬೋರಮ್ಮ (33) ಮೃತ ಕೂಲಿ ಕಾರ್ಮಿಕ ಮಹಿಳೆ. ಬಳ್ಳಾರಿ ಜಿಲ್ಲೆಯ ಹೆಗಲಗಟ್ಟೆ...

ಶಾಲಾ ಮಕ್ಕಳಿಗೆ ಮೊಬೈಲ್‌ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ

ಬೆಂಗಳೂರು: 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ   ಅವರು ಕುಲಪತಿಗಳ ಅಭಿಪ್ರಾಯ...

ಬಿಜೆಪಿ ಪಕ್ಷದಿಂದ ಚಂದ್ರು ಲಮಾಣಿ ಅಮಾನತು ಸಾಧ್ಯತೆ

ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಪ್ರಕರಣ ಕುರಿತಂತೆ ಬಿಜೆಪಿ ಹೈಕಮಾಂಡ್ ವರದಿ ಕೇಳಿದೆ. ಪಕ್ಷಕ್ಕೆ ಶಾಸಕನ ಬಂಧನದಿಂದ ಮುಜುಗರ ಉಂಟಾಗಿದ್ದು, ಚಂದ್ರು ಲಮಾಣಿಯನ್ನು ಪಕ್ಷದಿಂದ ಅಮಾನತು ಮಾಡುವ...

ಲಂಚ ಪಡೆಯುವಾಗ ಲೋಕಾ ಬಲೆಗೆ ಶಾಸಕ ಚಂದ್ರು ಲಮಾಣಿ

ಗದಗ : ಬಿಜೆಪಿ ಶಾಸಕ ಚಂದ್ರು ಲಮಾಣಿ, ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿಗೆ 5 ಲಕ್ಷ ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ...

ನ್ಯಾಯಾಂಗ ಬಂಧನಕ್ಕೆ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್​​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. 9 ದಿನಗಳ...

ಸಂಸದ ಬಸವರಾಜ ಬೊಮ್ಮಾಯಿ ಆಪ್ತ ಕಾರ್ಯದರ್ಶಿಯ ಪುತ್ರ ಆತ್ಮಹತ್ಯೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ  ಹೇಮಂತ್  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಡಿಪ್ಲೊಮಾ‌ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (22) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಈ ಘಟನೆ...

Latest news