ಮಂಗಳೂರು: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ವಿಚಾರಣೆ ನಡೆಸುವಾಗ ತಮ್ಮ ವಾದವನ್ನೂ ಆಲಿಸಬೇಕು ಎಂದು ಈಶ್ವರಿ ಪದ್ಮುಂಜ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11kV ಪಾಟರಿ ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಗುರುವಾರ 30.10.2025 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ...
ಚಿಕ್ಕಬಳ್ಳಾಪುರ: ಪತಿ ಅನಾರೋಗ್ಯದಿಂದ ಅಕಾಲಿಕ ಮರಣಕ್ಕೀಡಾದ ಬಳಿಕ ಮನೆಯಲ್ಲಿ ಕೂರದೆ ಮಹಿಳೆಯೊಬ್ಬರು ವಾಹನ ಚಾಲನೆ ಕಲಿತು ಕಸ ಸಂಗ್ರಹಣೆಯ ಸ್ವಚ್ಛವಾಹಿನಿ ವಾಹನದ ಚಾಲಕಿಯಾಗಿ ದುಡಿಯುತ್ತಿರುವ ಮಹಿಳೆಯೊಬ್ಬರ ಯಶೋಗಥೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ...
ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ 4 ವರ್ಷ. ಅಭಿಮಾನಿಗಳು ಮತ್ತು ಕುಟುಂಬ ವರ್ಗದವರ ಪ್ರೀತಿಯ ಅಪ್ಪುವಿನ 4ನೇ ಪುಣ್ಯ ಸ್ಮರಣೆ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್...
ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ 2026ರ ಪಶ್ಚಿಮ, ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಈಶಾನ್ಯ, ಬೆಂಗಳೂರು...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ...
ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ನಂತರ ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದಾಗ ಅವರಿಗೆ ಯಾವುದೇ ಗಡುವು ನಿಗದಿಪಡಿಸಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಸಚಿವ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನ ಕೆಆರ್ ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಯಲ್ಲಿ ಜಿಬಿಎ...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಹಣ ಹಾಗೂ ಅಧಿಕಾರ ದುರ್ಬಳಕೆ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕಸಾಪಗೆ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ...
ಕೋಲಾರ : ಯಾವುದೇ ವೈದ್ಯಕೀಯ ವಿದ್ಯಾರ್ಹತೆ ಇಲ್ಲದೇ ಅಕ್ರಮವಾಗಿ ನಡೆಸುತ್ತಿದ್ದ ಜಿಲ್ಲೆಯ ಮೂರು ನಕಲಿ ಕ್ಲಿನಿಕ್ ಗಳ ನೋಂದಣಿಯನ್ನು ರದ್ಧು ಗೊಳಿಸಿರುವ ಜಿಲ್ಲಾಡಳಿತ ನಾಲ್ಕು ಅನಧಿಕೃತ ಕ್ಲಿನಿಕ್ ಗಳಿಗೆ ದಂಡವನ್ನು ವಿಧಿಸುವುದರ ಜೊತೆಗೆ...