CATEGORY

ರಾಜ್ಯ

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹಾಲು, ಬಸ್‌ ಟಿಕೆಟ್ ಬೆಲೆ ಏರಿಕೆ ಒಪ್ಪಿಗೆ ಪಡೆದು ಜಾರಿ

ಬೆಂಗಳೂರು, ಅ.6: ನಂದಿನಿ ಹಾಲು ಮತ್ತು ಸಾರಿಗೆ ನಿಗಮಗಳ ಬಸ್‌ ಪ್ರಯಾಣದರ ಏರಿಕೆ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸದ್ಯ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಜಾರಿ...

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್‌ರನ್ನು ED ವಶಕ್ಕೆ ನೀಡಿದ ನ್ಯಾಯಾಲಯ

ಬೆಂಗಳೂರು ಅ 7: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಆಯೋಗದ ಸದಸ್ಯೆ ಬಿ.ವಿ. ಗೀತಾ ಅವರನ್ನು...

ಬೆಂಗಳೂರಿಗೆ ಐದು ಪೊಲೀಸ್ ಕಮಿಷನರೇಟ್ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು, ಅ.6: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳನ್ನು ರಚಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ವೇಗವಾಗಿ ವಿಸ್ತರಿಸುತ್ತಿರುವ ಬೆಂಗಳೂರು ನಗರದಲ್ಲಿ ಪೊಲೀಸ್ ಆಡಳಿತವನ್ನು ಮತ್ತಷ್ಟು...

ಅ.8 ರಂದು ಬೆಂಗಳೂರಿನಲ್ಲಿ ‘ಜನತಾ ನ್ಯಾಯಾಲಯ’

ಬೆಂಗಳೂರು, ಅ.6: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನ್ಯಾಯಕ್ಕೆ ಆಗ್ರಹಿಸಿ ಅ.8 ರಂದು ‘ಜನತಾ ನ್ಯಾಯಾಲಯ’...

ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದವರಿಗೆ 1 ಕೋಟಿ, ಬೆಳ್ಳಿ ಗೆದ್ದವರಿಗೆ 75 ಲಕ್ಷ, ಕಂಚು ಗೆದ್ದವರಿಗೆ 50 ಲಕ್ಷ ಘೋಷಣೆ

ಬೆಂಗಳೂರು, ಅ.06 : ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ ರಾಜ್ಯದ ಕ್ರೀಡಾಪಟುಗಳನ್ನು ಸಿಎಂ‌ ಡಿ ಕೆ‌ ಶಿವಕುಮಾರ್ ‌ಅವರು ವಿಧಾ‌ನಸೌಧದಲ್ಲಿ ಮಂಗಳವಾರ ಸನ್ಮಾನಿಸಿದರು. 8 ಪದಕ...

ಜಯನಗರದಲ್ಲಿ 5ಸಾವಿರಕ್ಕೂ ಹೆಚ್ಚು ಫಾರ್ಮ್‌ -7 ಅರ್ಜಿ ಸಲ್ಲಿಕೆ: ಸೌಮ್ಯಾ ರೆಡ್ಡಿ ದೂರು, ಮೂವರ ವಿರುದ್ಧ ಎಫ್‌ಐಆರ್

ಬೆಂಗಳೂರು, ಅ.6: ಜಯನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಹಲವು ಮತದಾರರ ಹೆಸರುಗಳನ್ನು ಅಳಿಸಲು ಸುಳ್ಳು ಅಥವಾ ಆಧಾರರಹಿತ ದಾಖಲೆಗಳ ಆಧಾರದ ಮೇಲೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪದ ಕುರಿತು ಜಯನಗರ...

ನಕಲಿ ಮಾತ್ರೆ ಜಾಲದ ಬೆನ್ನತ್ತಿದ ಎಸ್‌ಐಟಿ: ಬೆಂಗಳೂರಿನ 3 ಫಾರ್ಮಸಿಗಳ ಮೇಲೆ ದಾಳಿ

ಬೆಂಗಳೂರು, ಅಕ್ಟೋಬರ್ 6: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನಕಲಿ ಔಷಧ ದಂಧೆ ಪ್ರಕರಣದ ತನಿಖೆ ಇದೀಗ ಮತ್ತಷ್ಟು ವೇಗ ಪಡೆದುಕೊಂಡಿದೆ. ಪ್ರಕರಣದ ಆರೋಪಿಗಳ ವಿಚಾರಣೆಯಿಂದ ಸಿಕ್ಕ ಸುಳಿವುಗಳನ್ನು ಆಧರಿಸಿ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ...

ಆತ ನನ್ನನ್ನು ಲೈಂಗಿಕ ಶೋಷಣೆ ಮಾಡಿದ್ದ: ಬಂಧಿತ ಡಿಐಜಿ ಸೋಮಶೇಖರ್ ವಿರುದ್ಧ ಕೈದಿ ಪತ್ನಿ ಆರೋಪ

ಬೆಂಗಳೂರು ಅ. 6: ನಕಲಿ ಸುಪ್ರೀಂಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಶಂಕರ್‌ನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಿದ ಪ್ರಕರಣ ಇದೀಗ ಮತ್ತಷ್ಟು ಸ್ಫೋಟಕ ತಿರುವು ಪಡೆದುಕೊಂಡಿದೆ....

ವಿಕಲಚೇತನತೆ ಒಬ್ಬರ ಸಾಮರ್ಥ್ಯವನ್ನು ನಿರ್ಧರಿಸುವುದಿಲ್ಲ: ಡಾ. ನಾಗಲಕ್ಷ್ಮಿ

ವಿಕಲಚೇತನತೆ ಒಬ್ಬರ ಸಾಮರ್ಥ್ಯವನ್ನು ನಿರ್ಧರಿಸುವುದಿಲ್ಲ. ಶಿಕ್ಷಣ, ಕೌಶಲ್ಯ, ಕಲೆ, ಕಂಪ್ಯೂಟರ್ ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ವಿಶೇಷ ಚೇತನ ಮಕ್ಕಳು ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ತೋರಿಸಬಲ್ಲರು. ಅವರಿಗೆ ಅಗತ್ಯವಿರುವುದು ಅವಕಾಶ, ಪ್ರೋತ್ಸಾಹ...

ಜನಸೇವೆ ಆಂದೋಲನ ಸಭೆಯನ್ನು ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸಾಗರದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಇಂದು ಶಿವಮೊಗ್ಗ ಜಿಲ್ಲಾಡಳಿತ, ಏರ್ಪಡಿಸಿದ್ದ ತಾಲ್ಲೂಕು ಮಟ್ಟದ "ಪ್ರಜಾಸೇವೆ ಆಂದೋಲನ" ಸಭೆಯನ್ನು ಶಿಕ್ಷಣ ಸಚಿವ, ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿ,...

Latest news