CATEGORY

ರಾಜ್ಯ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಮುಂದಾದ ರಾಜ್ಯ ಸರ್ಕಾರ: ಸಚಿವ ಜಾರ್ಜ್ ಹೇಳಿದ್ದೇನು?

ಶರಾವತಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ಕಾರಿಡಾರ್ ನಲ್ಲೇ ಪಂಪ್ಡ್ ಸ್ಟೋರೇಜ್ ಯೋಜನೆ ಕೂಡ ಬರುತ್ತಿರುವುದರಿಂದ ಅರಣ್ಯ ಹಾನಿ ಕನಿಷ್ಠ ಪ್ರಮಾಣದಲ್ಲಿರುತ್ತದೆ ಎಂದು ಸಚಿವ ಕೆ. ಜೆ. ಜಾರ್ಜ್ ಸೇರಿದಂತೆ ಇಂಧನ ಇಲಾಖೆ...

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಆಯ್ಕೆ

ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ...

ಪಾದಯಾತ್ರೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ, ವಿಜಯೇಂದ್ರ ವಿರುದ್ಧ ಬಂಡಾಯದ ರಣಕಹಳೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಡೆಸಿದ‌ ಪಾದಯಾತ್ರೆ ಆ ಪಕ್ಷದೊಳಗಿನ ಆಂತರಿಕ ಕಲಹ ಭುಗಿಲೇಳಲು ಹಾದಿ ಮಾಡಿಕೊಟ್ಟಂತಾಗಿದೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಯತ್ನ‌ ಈಗ ತಿರುಗುಬಾಣವಾಗಿದ್ದು, ಪಕ್ಷದ...

ಡ್ಯಾಂ ಗೇಟ್ ಗಳ expert ಕನ್ನಯ್ಯ ನಾಯ್ಡು ಜೊತೆ ಸಿಎಂ ಚರ್ಚೆ: ರೈತರಿಗೆ ತೊಂದರೆಯಾಗದಂತೆ ಕ್ರಮದ‌ ಭರವಸೆ

ಹೊಸಪೇಟೆ,ಆಗಸ್ಟ್: ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ...

ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ, ರೈತರಿಗೆ ತೊಂದರೆಯಾಗದಂತೆ ಕ್ರಮ: ಸಿದ್ದರಾಮಯ್ಯ

ಕೊಪ್ಪಳ: ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ...

ಮದುವೆ ಹೆಸರಲ್ಲಿ ಮೋಸದ ಕಂಪೆನಿ: ವಯಸ್ಸು ಮೀರುತ್ತಿರುವ ಹುಡುಗರೇ ಎಚ್ಚರ!

ತುಮಕೂರು: ಮದುವೆ ಹೆಸರಿನಲ್ಲೊಂದು ಕಂಪೆನಿ.‌ ಅದರಲ್ಲಿ ರಿಜಿಸ್ಟರ್ ಆದರೆ ವಯಸ್ಸಿಗೆ ಬಂದ ಹುಡುಗರಿಗೆ ಹುಡುಗಿಯರನ್ನು ತೋರಿಸಲಾಗುತ್ತದೆ. ಎಲ್ಲ ಶಾಸ್ತ್ರ ಸಂಪ್ರದಾಯದಂತೆ ಮದುವೆಯೂ ಆಗುತ್ತೆ. ಆದರೆ ಮದುವೆಯಾದ ನಾಲ್ಕೈದು ದಿನಗಳಿಗೆ ಹುಡುಗಿ ಮಾಯವಾಗುತ್ತಾಳೆ, ಹುಡುಗನ...

ಗೌರಿ ಲಂಕೇಶ್ ಕೊಲೆ ಆರೋಪಿ ನವೀನ್ ಕುಮಾರ್‌ನನ್ನು ಭೇಟಿಯಾದ ಪ್ರತಾಪ್ ಸಿಂಹ

ಹಿರಿಯ ಪತ್ರಕರ್ತೆ ದಿವಂಗತ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಕುಮಾರ್ ನನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಗೌರಿ...

ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನರ್ ರಚನೆ: ಅಸಮರ್ಥ ಸಚಿವರಿಗೆ ಗೇಟ್ ಪಾಸ್?

ಬೆಂಗಳೂರು: ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಮಂಡಲದ ಪುನರ್ ರಚನೆ ಸದ್ಯದಲ್ಲೇ ನಡೆಯಲಿದ್ದು ನಿಷ್ಕ್ರಿಯ ಮತ್ತು ಅಸಮರ್ಥ ಸಚಿವರಿಗೆ ಗೇಟ್ ಪಾಸ್ ನೀಡುವ ಸಾಧ್ಯತೆ ಇದೆ. ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ನೀಡುವ...

ಬ್ಲೇಡ್ ಕಂಪೆನಿ ಮುಖ್ಯಸ್ಥೆ ಪರಾರಿ: ತಲೆ ತಲೆ ಚೆಚ್ಚಿಕೊಳ್ಳುತ್ತಿರುವ ಹೂಡಿಕೆದಾರರು

ಕೋಲಾರ: ದಾಖಲೆಯಿಲ್ಲದೇ ಬಡ್ಡಿ ರಹಿತ ಸಾಲ ಕೊಡಿಸುತ್ತೇನೆಂದು ಹೇಳಿ ಸಾರ್ವಜನಿಕರಿಂದ ಹಣಕಟ್ಟಿಸಿಕೊಂಡ ಖಾಸಗಿ ಹಣಕಾಸು ಸಂಸ್ಥೆಯೊಂದರ ಮುಖ್ಯಸ್ಥೆ ನಾಗವೇಣಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ನಗರದ ಕಠಾರಿಪಾಳ್ಯದಲ್ಲಿ ನಡೆದಿದೆ. ಕಠಾರಿ ಪಾಳ್ಯದ ಮುಖ್ಯ ರಸ್ತೆಯಲ್ಲಿ ಬಾಡಿಗೆ...

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಅರ್ಜಿ: ಇಂದು ಇವಿಎಂ ಸ್ಟ್ರಾಂಗ್ ರೂಂ ಓಪನ್

ಕೋಲಾರ: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಸಲ್ಲಿಸಲಾಗಿರುವ ಅರ್ಜಿ‌ ಸಂಬಂಧ ಇಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆದು ಮಾಹಿತಿ ಸಂಗ್ರಹಿಸಲಾಗುವುದು. ಸ್ಟ್ರಾಂಗ್ ರೂಂ ತೆರೆಯಲಿರುವ ಕೋಲಾರ...

Latest news