CATEGORY

ರಾಜ್ಯ

ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ 8 ಆರೋಪಿಗಳ ಬಂಧನ;20 ಲಕ್ಷ ರೂ. ಮೌಲ್ಯದ 20.ಕೆ.ಜಿ. ಗಾಂಜಾ ಜಪ್ತಿ

ಕೋಲಾರ: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಹರಿಯಾಣ ಹಾಗೂ  ರಾಜಸ್ಥಾನ ಮೂಲದ 8 ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು 20 ಲಕ್ಷ ರೂ. ಮೌಲ್ಯದ 20.ಕೆ.ಜಿ. 580 ಗ್ರಾಂ ಗಾಂಜಾವನ್ನು ವಶಕ್ಕೆ...

 ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್;‌ ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್;‌ ತೀರ್ಪು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್‌ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ....

ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡಹಬ್ಬ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ...

ಸಮೀಕ್ಷೆ ಮುಂದೂಡಿಕೆ ಇಲ್ಲ; ನಿಗದಿಯಂತೆ ಸೆ. 22 ರಿಂದ ಜಾತಿಗಣತಿ ಪ್ರಾರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು,  ಆ ಸಂಸ್ಥೆಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಆಯೋಗವೇ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

 ಬಿಜೆಪಿ, ಚುನಾವಣಾ ಆಯೋಗ ಜಂಟಿಯಾಗಿ ಮತಕಳ್ಳತನ ನಡೆಸುತ್ತಿವೆ: ಪ್ರಿಯಾಂಕ್ ಖರ್ಗೆ ಆರೋಪ

023 ರಂದು ಕಲಬುರ್ಗಿಯಲ್ಲಿ ಬಿ.ಆರ್.ಪಾಟೀಲರು ಹಾಗೂ ನಾವು ಸೇರಿ ಮಾಧ್ಯಮಗೋಷ್ಠಿ ನಡೆಸಿ 6670 ನಕಲಿ ಅರ್ಜಿಗಳು ಆನ್ ಲೈನ್ ಮೂಲಕ ಮತಪಟ್ಟಿಯಿಂದ ಹೆಸರು ಕೈ ಬಿಡುವಂತೆ ಸಲ್ಲಿಕೆಯಾಗಿರುವುದನ್ನು ಬಹಿರಂಗಗೊಳಿಸಿದ್ದೆವು. ಮತಪಟ್ಟಿಯಿಂದ ಹೆಸರನ್ನು ಕೈ...

ಗೃಹಲಕ್ಷ್ಮಿ ಹಣದಿಂದ ಮನೆಗೆ ಬಾಗಿಲು ಮಾಡಿಸಿಕೊಂಡ ದಂಪತಿ; ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿ ಕೃತಜ್ಞತೆ

ವಿಜಯನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದ ಐದು ಭಾಗ್ಯಗಳ ಪ್ರಯೋಜನ ಪಡೆದುಕೊಂಡವರ ಸಂಖ್ಯೆ ಅಪಾರ. ಅದರಲ್ಲೂ ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ವರದಾನವಾಗಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ಯೋಜನೆಯ ಫಲವಾಗಿ ಅನೇಕ ಕುಟುಂಬಗಳು...

ಆಳಂದ ಕ್ಷೇತ್ರದಲ್ಲಿ ಮತಕಳವು; ಬಿಜೆಪಿ, ಚುನಾವಣಾ ಆಯೋಗ ಶಾಮೀಲು: ಶಾಸಕ ಬಿ.ಆರ್.‌ ಪಾಟೀಲ ಆರೋಪ

ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತಗಳನ್ನು ಕದಿಯುವಾಗ ಎಚ್ಚರವಹಿಸದೆ ನಾನು ಸೋಲುತ್ತಿದ್ದೆ ಎಂದು ಸ್ಥಳೀಯ ಶಾಸಕ ಬಿ.ಆರ್. ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ. ಈ‌‌ ಷಡ್ಯಂತ್ರದ ಹಿಂದೆ...

ಮೈಸೂರು ದಸರಾ ಉದ್ಘಾಟನೆ; ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್‌ ವಜಾ

ನವದೆಹಲಿ: ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಪುರಸ್ಕೃತ ಸಾಹಿತಿ  ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು...

ಗದಗದಲ್ಲಿ ಭೀಕರ ಅಪಘಾತ; ಹಸೆಮಣೆ ಏರಬೇಕಿದ್ದ ಇಬ್ಬರು ಸೇರಿ ಮೂವರು ಪೊಲೀಸರು ಸಾವು

ಗದಗ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಾನ್ ಸ್ಟೇಬಲ್ ​ಗಳು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಗದಗ ತಾಲೂಕಿನ ಹರ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ- 67ರಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್...

ಲಿಂಗಾಯತ ಧರ್ಮ ಹಿಂದೂ ಧರ್ಮದ ಭಾಗ ಅಲ್ಲ; ಸ್ವತಂತ್ರ ಧರ್ಮ: ಭಾಲ್ಕಿ ಬಸವಲಿಂಗ ಪಟ್ಟದ್ದೇವರು

ಉಡುಪಿ: ಲಿಂಗಾಯತ ಧರ್ಮವು ಹಿಂದೂ ಧರ್ಮ ಅಥವಾ ಸನಾತನ ಧರ್ಮದ ಒಂದು ಭಾಗವಲ್ಲ. ಅದು ಸ್ವತಂತ್ರ ಧರ್ಮ. ಬಸವಣ್ಣನೇ ಲಿಂಗಾಯತ ಧರ್ಮಕ್ಕೆ ಧರ್ಮಗುರು, ವಚನಗಳೇ ಧರ್ಮಗ್ರಂಥ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ...

Latest news