CATEGORY

ರಾಜ್ಯ

ನಾರಾಯಣ ಸೇವಾ ಸಂಸ್ಥಾನದಿಂದ 700 ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ

ಬೆಂಗಳೂರು: ನಗರದ ನಾರಾಯಣ ಸೇವಾ ಸಂಸ್ಥಾನದಿಂದ ಬೆಂಗಳೂರಿನಲ್ಲಿ ಉಚಿತ ನಾರಾಯಣ್ ಉಚಿತ ಕೃತಕ ಅಂಗಾಂಗ ಮತ್ತು ಕ್ಯಾಲಿಪರ್ ಜೋಡಣಾ ಶಿಬಿರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 700 ಕ್ಕೂ ಅಧಿಕ ಮಂದಿಗೆ ಕೃತಕ...

ಬಸವ ಮತ್ತು ರೇಣುಕಾ ಜಯಂತಿಯನ್ನು ಜಂಟಿಯಾಗಿ ಆಚರಿಸಬೇಕೆಂಬ ಸುತ್ತೋಲೆ ವಾಪಸ್‌ ಪಡೆದ ಶಂಕರ ಬಿದರಿ

ಬೆಂಗಳೂರು: ವಿವಾದ ಸೃಷ್ಟಿಯಾದ ನಂತರ ಮತ್ತು ಸಾಕಷ್ಟು ಟೀಕೆಗಳು ಕೇಳಿ ಬಂದ ನಂತರ ಬಸವ ಜಯಂತಿ ಮತ್ತು ರೇಣುಕಾ ಜಯಂತಿಯನ್ನು ಜಂಟಿಯಾಗಿ ಆಚರಿಸಬೇಕೆಂಬ ತನ್ನ ವಿವಾದಾತ್ಮಕ ಆದೇಶವನ್ನು ಅಖಿಲ ಭಾರತ ವೀರಶೈವ ಮಹಾಸಭಾ...

ಅವಹೇಳನಾಕಾರಿ ಹೇಳಿಕೆ; ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಹಕ್ಕು ಬಾಧ್ಯತಾ ಸಮಿತಿಗೆ ದೂರು

ಮಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಹಲವು ಕಾಂಗ್ರೆಸ್ ಶಾಸಕರು ವಿಧಾನಸಭೆಯ ಹಕ್ಕು ಬಾಧ್ಯತಾ ಸಮಿತಿಗೆ ದೂರು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಬಾಜಿ ಕಟ್ಟಿಕೊಂಡು ಅತಿಯಾದ ಮದ್ಯ ಸೇವಿಸಿ ಮೃತನಾದ ಯುವಕ

ಮುಳಬಾಗಿಲು: ಮದ್ಯ ಸೇವನೆ ಮಾಡಲು ಸಾವಿರಾರು ರೂ. ಬಾಜಿ ಕಟ್ಟಿಕೊಂಡು ಅತಿಯಾದ ಮದ್ಯ ಸೇವನೆ ಮಾಡಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮುಳಬಾಗಿಲು ತಾಲ್ಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತೀಕ್ (21) ಮೃತ ಯುವಕ. ಭಾನುವಾರ...

ಕಾಲು ಜಾರಿ ಟೆರೇಸ್‌ ನಿಂದ ಬಿದ್ದು ಅಮೆಜಾನ್‌ ಉದ್ಯೋಗಿ ಸಾವು

ಬೆಂಗಳೂರು: ಅಮೆಜಾನ್‌ ಕಂಪನಿಯ ಉದ್ಯೋಗಿಯೊಬ್ಬರು ಮನೆಯ ಟೆರೇಸ್‌ ನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ದೇವಸಂದ್ರದ ನೇತ್ರಾವತಿ ಲೇ ಔಟ್‌ ನಲ್ಲಿ ನಡೆದಿದೆ. ನೇತ್ರಾವತಿ ಲೇಔಟ್ ನಿವಾಸಿ 38 ವರ್ಷದ ಗೋಪಾಲ್...

ಸಿ ಎಂ ಸಿದ್ದರಾಮಯ್ಯ ಕೈಯಲ್ಲಿ ಪಾಕಿಸ್ತಾನ ಧ್ವಜ, ತಾಲಿಬಾನ್ ಹಾಡು: ನಮ್ಮ ಮೋದಿ ಫೇಸ್ಬುಕ್ ಪೇಜಿನ ವಿಕೃತಿ

ಬೆಂಗಳೂರು: ಏ. 22ರಂದು ದೇಶವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ಉಗ್ರರು 28 ನಾಗರಿಕರನ್ನು ಹತ್ಯೆ ಮಾಡಿದರು. ಕಾಶ್ಮೀರಿ ನಾಗರಿಕರೂ ಸೇರಿದಂತೆ ಇಡೀ ದೇಶವೇ ಕಣ್ಣೀರಿಟ್ಟಿತು. ದುಃಖತಪ್ತ...

ದ್ವಿಚಕ್ರ ವಾಹನ ಕಳ್ಳರ ಬಂಧನ; ರೂ.35 ಲಕ್ಷ ಮೌಲ್ಯದ 25 ವಾಹನ ಜಪ್ತಿ

ಬೆಂಗಳೂರು: ಮನೆಗಳ ಎದುರು ಮತ್ತು ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲ್ಲಿಸಿರುತ್ತಿದ್ದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದರು. ವರುಣ್ ಕುಮಾ‌ರ್, ಮೊಹಮ್ಮದ್...

ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂ.ಗಳನ್ನು ಜನರ ಜೇಬಿಗೆ ಹಾಕಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ದೇವನಹಳ್ಳಿ: ಇದುವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ. ದೇವನಹಳ್ಳಿಯಲ್ಲಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ...

ದುಪ್ಪಟ್ಟು ಲಾಭದ ಆಸೆ; 20 ಮಂದಿಗೆ 84 ಲಕ್ಷ ರೂ ವಂಚಿಸಿದ ಖದೀಮರು

ಬೆಂಗಳೂರು: ದುಪ್ಪಟ್ಟು ಲಾಭ ನೀಡುವುದಾಗಿ ನಂಬಿಸಿ, ಸುಮಾರು 20 ಕ್ಕೂ ಹೆಚ್ಚು ಜನರಿಂದ ರೂ. 84 ಲಕ್ಷ ಪಡೆದು ವಂಚಿಸಿದ ಆರೋಪದಡಿಯಲ್ಲಿ ಇಬ್ಬರ ವಿರುದ್ಧ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸ್‌ ಠಾಣೆಯಲ್ಲಿ...

ಪಾಕ್‌ ಜತೆ ಯುದ್ಧ: ಯುದ್ಧ ಕೊನೆಯ ಆಯ್ಕೆಯಾಗಬೇಕು; ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯುದ್ಧ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ  ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ...

Latest news