CATEGORY

ರಾಜ್ಯ

ನಿಮಗೆ ಗೊತ್ತೇ? ಬೆಂಗಳೂರಿನ ಈ ಗುಲಾಬಿ ಸೌಂದರ್ಯದ ಹಿಂದಿದ್ದಾರೆ ಒಬ್ಬ ದಕ್ಷ ಅಧಿಕಾರಿ

ಬೆಂಗಳೂರು: ಪ್ರತಿ ವರ್ಷ ವಸಂತ ಕಾಲದಲ್ಲಿ ಬೆಂಗಳೂರಿನ ರಸ್ತೆಗಳು ಗುಲಾಬಿ ಬಣ್ಣದ ಹೂವುಗಳಿಂದ (Tabebuia rosea) ಕಂಗೊಳಿಸುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಈ ಸುಂದರ ದೃಶ್ಯಗಳ ಹಿಂದೆ ಮಾಜಿ ಐಎಫ್‌ಎಸ್ ಅಧಿಕಾರಿ...

ಪಿ.ಲಂಕೇಶರ ವ್ಯಕ್ತಿತ್ವಕ್ಕೆ ಅಭಿಮಾನಿಯಾದೆ :  ಸಿಎಂ ಸಿದ್ದರಾಮಯ್ಯ

ಬೆಂಗಳೂರು :   ಪಿ. ಲಂಕೇಶರು ಪತ್ರಿಕೋದ್ಯಮ ಮತ್ತು ಸಿನಿಮಾ ನಿರ್ದೇಶನ ಎರಡೂ ಕ್ಷೇತ್ರಗಳಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಮೂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.ಪತ್ರಕರ್ತ ಪಿ. ಲಂಕೇಶ್ ಅವರ ಆಯ್ದ...

ಏ.9 ರಂದು ದಾವಣಗೆರೆ, ಬಾಗಲಕೋಟೆ ಉಪಚುನಾವಣೆ

ನವದೆಹಲಿ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ  ವಿಧಾನಸಭೆಯ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡೂ ಕ್ಷೇತ್ರಗಳಿಗೆ ಏಪ್ರಿಲ್‌ 9 ರಂದು ಚುನಾವಣೆ ನಡೆದರೆ ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌...

ಒಂದು ರೂ.ಗೆ ಲೀಟರ್ ಹಾಲು : ಫ್ಲಿಪ್‌ಕಾರ್ಟ್‌ ವಿರುದ್ಧ ದೂರು

ಬೆಂಗಳೂರು : ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಲು ಮುಂದಾಗಿರುವ ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ದೂರು ನೀಡಲಾಗುದು ಎಂದು  ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ತಿಳಿಸಿದರು. ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ,...

ವಾಣಿಜ್ಯ ಸಿಲಿಂಡರ್ ಕೊರತೆ : ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ

ಮೈಸೂರು : ಇದೀಗ ಮೈಸೂರು ನಗರದಲ್ಲಿ ವಾಣಿಜ್ಯ ಸಿಲಿಂಡರ್ ಕೊರತೆಯಿಂದಾಗಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಹೊಟೇಲ್‌ ಉದ್ಯಮಕ್ಕೆ ಭಾರಿ ಹೊಡೆತ ಬೀಳುತ್ತದೆ ಎಂಬ ಆತಂಕವನ್ನು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ವ್ಯಕ್ತಪಡಿಸಿದ್ದಾರೆ. ಶನಿವಾರ ದಿಢೀರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು  ಪ್ರತಿನಿತ್ಯ ಸಾವಿರಾರು  ಪ್ರವಾಸಿಗರು ಭೇಟಿ ನೀಡುವ ನಗರವಾಗಿದೆ. ವಾಣಿಜ್ಯ ಸಿಲಿಂಡರ್ ಕೊರತೆಯಿಂದಾಗಿ ಕಡಿಮೆ...

ಬೆಂಗಳೂರಿನಲ್ಲಿ ಜೈವಿಕ ಅನಿಲ ಘಟಕ ಸ್ಥಾಪನೆ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ತಿಳಿಸಿದರು. ಜಿಬಿಎ ವ್ಯಾಪ್ತಿಯ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಕೋರಮಂಗಲದಲ್ಲಿರುವ...

ಮರ್ಯಾದೆಗೇಡು ಕೊ*ಲೆಗೆ ಕಾನೂನಿನ ಕಡಿವಾಣ

ಮರ್ಯಾದೆ ಹ*ತ್ಯೆ ತಡೆಯಲು ಕರ್ನಾಟಕದಲ್ಲಿ ಕಠಿಣವಾದ ಪ್ರತ್ಯೇಕ ಕಾನೂನನ್ನು ಜಾರಿಗೆ ತರಬೇಕೆಂದು ಪ್ರಜ್ಞಾವಂತರು ಮುಖ್ಯ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನವೇ ಶುರುವಾಗಿತ್ತು. ಈ ಅಭಿಯಾನಕ್ಕೆ ಸಾವಿರಾರು...

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ | ಭಾಷೆ, ಸಂಸ್ಕೃತಿ ನಶಿಸಿ‌ ಹೋಗದಿರಲು ಸರಕಾರ ಅಕಾಡೆಮಿಗಳನ್ನು ಸ್ಥಾಪಿಸಿದೆ- ಸಚಿವ ದಿನೇಶ್‌ ಗುಂಡೂರಾವ್

ಅನಂತರಾಜು ಗೌಡ ಪುತ್ತೂರು, ಬೆಳ್ತಂಗಡಿಯ ಲೋಕೇಶ್ವರಿ ವಿನಯಚಂದ್ರ ಮತ್ತು ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಅಕಾಡೆಮಿ ಪ್ರಕಟಿಸಿದ 12 ಪುಸ್ತಕಗಳ ಬಿಡುಗಡೆ ಪರಿಶಿಷ್ಟ ಜಾತಿ ಮತ್ತು...

ಬಿಡದಿ ರೆಸಾರ್ಟ್‌ ನಲ್ಲಿ ಅಸ್ಸಾಂ ಶಾಸಕರು: ಬಿಗಿ ಪೊಲೀಸ್‌ ಬಂದೋಬಸ್ತ್

ಬೆಂಗಳೂರು: ಪಕ್ಷಾಂತರ ಭೀತಿಯಿಂದಾಗಿ ಬಿಡದಿಯ ವಂಡರ್‌ ಲಾ ರೆಸಾರ್ಟ್‌ ನಲ್ಲಿ ತಂಗಿರುವ ಅಸ್ಸಾಂನ ಕಾಂಗ್ರೆಸ್‌ ಶಾಸಕರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಚುನಾವಣೆಗೆ ಮುನ್ನ ಬಿಜೆಪಿ ಸೇರದಂತೆ ತಡೆಯುವ ಸಲುವಾಗಿ ಪಕ್ಷದ ಮುಖಂಡರು 12...

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಮೇಟಿಯವರ  ಕನಸು ನನಸು :  ಸಿದ್ದರಾಮಯ್ಯ

ಬಾಗಲಕೋಟೆ : ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ  ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ  ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.   ಕೃಷ್ಣಾ ಮೇಲ್ದಂಡೆ ಯೋಜನೆ: ಸಂತ್ರಸ್ತರಿಗೆ ಪರಿಹಾರ...

Latest news