ದಾವಣಗೆರೆ: ಜಾತಿ ಜಾತಿವಾದವಾಗಬಾರದು, ಧರ್ಮ ಧಾರ್ಮಿಕ ಮೂಲಭೂತವಾಗಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತಗೊಂಡಿದೆ. ಯಾರು ದೇಶ ಪ್ರೇಮಿ ಎನ್ನುವುದನ್ನು ಧರ್ಮದ ಮಾನದಂಡದಲ್ಲಿ ಗುರುತಿಸುವುದು ವಿಷಾದನಿಯ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ...
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಕೋರಿ ಕೆಪಿಸಿಸಿ ಹಾಗೂ ಬೆಂಗಳೂರು ನಗರದ 5 ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಯೋಗದಲ್ಲಿ ಇಂದು ಸಂಜೆ...
ಬೆಂಗಳೂರು: ರಾಜ್ಯದಲ್ಲಿ 92 ಪಾಕಿಸ್ತಾನ ಪ್ರಜೆಗಳು ವಾಸವಾಗಿರುವುದು ಖಚಿತವಾಗಿದ್ದು, ಅವರೆಲ್ಲರನ್ನೂ ವಾಪಸ್ ಕಳುಹಿಸಲಾಗುತ್ತಿದೆ. ಈಗಾಗಲೇ ಕೆಲವರು ಮರಳಿದ್ದು, ಇನ್ನೆರಡು ದಿನಗಳಲ್ಲಿ ಎಲ್ಲರೂ ದೇಶ ತೊರೆಯಬೇಕಾಗಿದೆ. ಬೆಂಗಳೂರಿನಲ್ಲಿ ನಾಲ್ವರು ಪಾಕ್ ವಲಸಿಗರಿದ್ದು ರಾಜ್ಯದ ಇತರ...
ಬೆಂಗಳೂರು: ವಿವಿಧ ಕಾರಣಗಳಿಗಾಗಿ ತೆರವಾಗಿರುವ 223 ಗ್ರಾಮ ಪಂಚಾಯಿತಿಗಳ 265 ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಉಪಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸಂಬಂಧಪಟ್ಟ ಜಿಲ್ಲೆಯ ಚುನಾವಣಾಧಿಕಾರಿಗಳು ಮೇ 8 ರಂದು ಅಧಿಸೂಚನೆ ಹೊರಡಿಸಲಿದ್ದು,...
ಕೋಲಾರ: ನಗರದ ಖಾದ್ರಿಪುರ ಗ್ರಾಮದಲ್ಲಿ ಕೋಟ್ಯಂತರ ರೂ. ಬೆಲೆ ಬಾಳುವ ನಗರ ಸಭೆಗೆ ಸೇರಿದ ಸುಮಾರು ಒಂದು ಎಕರೆ 19 ಗುಂಟೆ ಜಮೀನನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಕಬಳಿಸಿರುವ ಪ್ರಕರಣ ತಡವಾಗಿ ಬೆಳಕಿಗೆ...
ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು. ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ರೂ.439.88 ಕೋಟಿ...
ಬೆಂಗಳೂರು: ರೋಹಿತ್ ವೇಮುಲ ಕಾಯಿದೆಯನ್ನು ಜಾರಿಗೊಳಿಸುವುದಕ್ಕೂ ಮುನ್ನ ಕಾಯಿದೆಯ ಕರಡಿನ ಬಗ್ಗೆ ವಿಸ್ತ್ರತ ಸಮಾಲೋಚನೆಗಳನ್ನು ಆಯೋಜಿಸಬೇಕು ಮತ್ತು ವಿಶೇಷ ನಿಬಂಧನೆಗಳನ್ನು ರೂಪಿಸಬೇಕು ಎಂದು ರೋಹಿತ್ ಕಾಯಿದೆಗಾಗಿ ಜನಾಂದೋಲನ ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ. ಸಂಘಟನೆಯು...
ಮೈಸೂರು: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ...
ಕೊಪ್ಪಳ: ಕನ್ನಡದಲ್ಲಿ ಮಾತಾಡಿ ಎಂದ ಪ್ರಯಾಣಿಕರ ಮೇಲೆ ಟಿಸಿಯೊಬ್ಬರು (ಟಿಕೆಟ್ ಕಲೆಕ್ಟರ್) ಹಲ್ಲೆ ಮಾಡಿರುವ ಪ್ರಕರಣ ಮೊನ್ನೆ ರಾತ್ರಿಹಂಪಿ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ. ಕೊಪ್ಪಳ ಮೂಲದ ಭಾಷಾ ಅತ್ತಾರ ಅವರ ಮೇಲೆ...