CATEGORY

ರಾಜ್ಯ

ಸಂಘ ಪರಿವಾರ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿ.ಎಂ ವ್ಯಂಗ್ಯ

ಮೈಸೂರು: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತನಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ...

ಬೆಂಗಳೂರಿನಲ್ಲಿ ನಾಳೆ ಟಿಸಿಎಸ್‌ ವರ್ಲ್ಡ್‌ 10ಕೆ ಮ್ಯಾರಥಾನ್‌; ವಾಹನ ಸಂಚಾರಕ್ಕೆ ನಿರ್ಬಂಧ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ನಾಳೆ, ಏಪ್ರಿಲ್‌ 27ರಂದು ಟಿಸಿಎಸ್‌ ವರ್ಲ್ಡ್‌ 10ಕೆ ಮ್ಯಾರಥಾನ್‌ ನಡೆಯಲಿದೆ. ಈ ನಿಟ್ಟಿನಲ್ಲಿ ನಾಳೆ ಬೆಳಗ್ಗೆ 5 ಗಂಟೆಯಿಂದ 10 ಗಂಟೆಯವರೆಗೆ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ...

ಬೆಂಗಳೂರಿನ ಆರ್‌ ಆರ್‌ ನಗರದಲ್ಲಿ ಇಂದು ಮತ್ತು ನಾಳೆ ರೈತಸಂತೆ; ರೈತರಿಂದ ನೇರವಾಗಿ ಖರೀದಿಗೆ ಅವಕಾಶ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್‌ ಹೋಮ್ಸ್‌ ಲೇಔಟ್‌ ನಲ್ಲಿರುವ ಮುನಿವೆಂಕಟಯ್ಯ ಸ್ಮಾರಕ ಬಯಲು ರಂಗಮಂದಿರದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ರೈತಸಂತೆ ನಡೆಯುತ್ತಿದೆ. ವಿವಿಧ ಜಿಲ್ಲೆಗಳ ರೈತರೇ ನೇರವಾಗಿ ತಮ್ಮ...

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಲು ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಆರು ವಾರಗಳ ಒಳಗೆ ಎಲ್ಲ ತರಹದ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ...

ಭಾರತ- ಪಾಕ್‌ ಸರ್ಕಾರಗಳು ಸಂಯಮ ಕಾಪಾಡಿಕೊಳ್ಳಬೇಕು: ವಿಶ್ವಸಂಸ್ಥೆ ಸಲಹೆ

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ಸದ್ಯದ ಉದ್ವಿಗ್ನ ಪರಿಸ್ಥಿತಿಯಲ್ಲಿ ಸಂಯಮ ಕಾಯ್ದುಕೊಳ್ಳಬೇಕು ಮತ್ತು ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳಬೇಕು ಎಂದು  ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಮನವಿ ಮಾಡಿಕೊಂಡಿದ್ದಾರೆ.  ಎರಡು ದಿನಗಳ ಹಿಂದೆ ಕಾಶ್ಮೀರದ...

ಟೌನ್‌ಶಿಪ್‌ ಕುಮಾರಸ್ವಾಮಿ ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ: ಡಿ.ಕೆ. ಶಿವಕುಮಾರ್‌ ತಿರುಗೇಟು

ಮಂಡ್ಯ: ಬಿಡದಿ ಸೇರಿದಂತೆ ಏಳು ಬೆಂಗಳೂರು ಸುತ್ತಮುತ್ತ ಟೌನ್‌ಶಿಪ್‌ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡುವುದು ಯಾವ ನ್ಯಾಯ’ ಎಂದು ಉಪಮುಖ್ಯಮಂತ್ರಿ ಡಿ.ಕೆ....

ಗಣಿ ಕಾರ್ಮಿಕರ ಬೇಡಿಕೆಗಳು ಈಡೇರಿಸಲು ಆಗ್ರಹಿಸಿ ಎಐಸಿಸಿಟಿಯು ಬೃಹತ್ ಪ್ರತಿಭಟನೆ

2011 ರಲ್ಲಿ ಗಣಿಗಳ ಮುಚ್ಚುವಿಕೆಯಿಂದ ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರಿಗೆ ಬಳ್ಳಾರಿ ಜಿಲ್ಲೆಯ ಆರ್ & ಆರ್ ಯೋಜನೆಯಲ್ಲಿ ವಸತಿ, ಮರು ಉದ್ಯೋಗ ಮತ್ತು ಪುನರ್ವಸತಿ ಒದಗಿಸಿ ಆಗ್ರಹಿಸಿ ಮೋತಿ ಸರ್ಕಲ್ ಯಿಂದ...

ಬಿಜೆಪಿವರು ಮೀಸಲಾತಿ ವಿರೋಧಿಗಳು: ಸಿ.ಎಂ ಸಿದ್ದರಾಮಯ್ಯ ಆಕ್ರೋಶ

ಚಾಮರಾಜನಗರ: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಹಣ್ಣುಗಳ ರಾಜ ಮಾವು ಮಾರುಕಟ್ಟೆಗೆ ಆಗಮನ; ಗುಣಮಟ್ಟ ಹೆಚ್ಚು, ಇಳುವರಿ ಕಡಿಮೆಯಾಗಿದ್ದು ಏಕೆ?

ಬೆಂಗಳೂರು: ಮಾವಿನ ಹಣ್ಣಿನ ಸೀಸನ್‌ ಬಂದೇ ಬಿಟ್ಟಿದೆ. ಈಗಾಗಲೇ ಹತ್ತಾರು ಬಗೆಯ ಮಾವಿನಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಬಹುದು. ಮಾವಿನ ಹಣ್ಣಿನ ಗುಣಮಟ್ಟ ಉತ್ತಮವಾಗಿದೆ ಆದರೆ ಇಳುವರಿ ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಎನ್ನುತ್ತಾರೆ ಮಾವು ಬೆಳೆಗಾರರು. ಈ ವರ್ಷ...

ಕೇರಳದ ಬಸವರತ್ನ ಪುರಸ್ಕಾರಕ್ಕೆ ಶತಾಯುಷಿ ಭೀಮಣ್ಣ ಖಂಡ್ರೆ ಆಯ್ಕೆ

ತಿರುವನಂತಪುರಂ: ಕೇರಳ ರಾಜ್ಯದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅತ್ಯುನ್ನತ ಗೌರವ ಬಸವರತ್ನ ಪುರಸ್ಕಾರಕ್ಕೆ ಮಾಜಿ ಸಾರಿಗೆ ಸಚಿವ, ಲೋಕನಾಯಕ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಕೇರಳದ...

Latest news