CATEGORY

ರಾಜ್ಯ

ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ಆರಂಭ: ಎನ್‌ಡಿಎ ಅಭ್ಯರ್ಥಿ ಗೆಲುವು ಖಚಿತ; ಆರು ದಶಕಗಳಲ್ಲಿ ವಿಪಕ್ಷಗಳ ಅಭ್ಯರ್ಥಿಗೆ ಹೆಚ್ಚು ಮತ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಇಂದು ಚುನಾವಣೆ ನಡೆಯುತ್ತಿದ್ದು, 10 ಗಂಟೆಯಿಂದ ಮತದಾನ ಆರಂಭವಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಸೇರಿದಂತೆ ಅನೇಕ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು...

ಸೋನಿಯಾರಿಗೆ ಮಹಿಳಾ ಸಂಘಟನೆಗಳ ಪತ್ರ | ಸೋಮಣ್ಣನವರ ಮೂರ್ಖತನದ ಪ್ರತಿಕ್ರಿಯೆ

ನಮ್ಮ ಪತ್ರ ಯಾರೂ ಹೊಸೆದಿರುವ ಕತೆಯಲ್ಲ ಎಂದು ಶ್ರೀ ಸೋಮಣ್ಣನವರಿಗೆ ಈ ಮೂಲಕ ತಿಳಿಸಲು ಇಚ್ಚಿಸುತ್ತೇನೆ. ಇಂತಹ ಹೊಸೆಯುವ ಕೆಲಸಗಳಲ್ಲಿ ಪರಿಣತಿ ಹೊಂದಿರುವುದು ಬಿಜೆಪಿ ಮತ್ತು ಅದರ ಪರಿವಾರವೇ ಹೊರತು ನಾವಲ್ಲ- ಜ್ಯೋತಿ...

ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ...

ಶಕ್ತಿ: 500 ಕೋಟಿ ಮಹಿಳಾ ಪ್ರಯಾಣಿಕರ ಉಚಿತ ಪ್ರಯಾಣ; ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.‌ ಎಂ. ರೇವಣ್ಣ...

ಶೀಘ್ರದಲ್ಲೇ ಗಗನಯಾತ್ರಿ ಶುಭಾಂಶು ಶುಕ್ಲ ಜತೆ ಸಂವಾದ: ಸಚಿವ ಭೋಸರಾಜು ಭರವಸೆ

ಬೆಂಗಳೂರು: ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಇಸ್ರೋ ಅಧ್ಯಕ್ಷರಾದ ಡಾ. ವಿ ನಾರಾಯಣ್‌ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಸ್ರೋ ಹಾಗೂ ಜೆಎನ್‌ಪಿ ಸಹಯೋಗದಲ್ಲಿ...

ಲಿಂಗಾಯತ, ವೀರಶೈವ ಬೇರೆ, ಬೇರೆ: ಸಚಿವ ಖಂಡ್ರೆಗೆ ತಿರುಗೇಟು ನೀಡಿದ ವಿಶ್ವಗುರು ಬಸವಣ್ಣ ಅನುಯಾಯಿಗಳ ಒಕ್ಕೂಟ

ಬೆಂಗಳೂರು: ಲಿಂಗಾಯತರು ವೀರಶೈವರಲ್ಲ. ವೀರಶೈವ ಎನ್ನುವುದು ಧರ್ಮ ಅಲ್ಲ, ಬದಲಾಗಿ ಲಿಂಗಾಯತ ಧರ್ಮದ ಒಳಪಂಗಡ ಮಾತ್ರ. ಆದರೂ ಮುಂಬರುವ ಜನಗಣತಿಯಲ್ಲಿ ವೀರಶೈವ ಎಂದು ಬರೆಯಿಸಿ ಎಂದು ಕರೆ ನೀಡಿರುವ ಅಖಿಲ ಭಾರತ ವೀರಶೈವ...

ಮದ್ದೂರು ಗಲಭೆ: ಹಿಂದೂ ಸಂಘಟನೆಗಳೂ ಕಲ್ಲು ತೂರಾಟದಲ್ಲಿ ಭಾಗಿ, 21 ಮಂದಿ ಬಂಧನ: ಸಚಿವ ‍ಪರಮೇಶ್ವರ

ತುಮಕೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸಿದವರ ಜತೆಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರೂ ಸೇರಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಆರೋಪಿಸಿದ್ದಾರೆ. ಮದ್ದೂರು ಗಲಭೆ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು...

ಮಳೆಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಕೂಡಲೇ ಸೂಕ್ತ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: 2025ರ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಂಡ ಕ್ರಮಗಳನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಎಚ್...

ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ, ಹತ್ಯೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ  ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಆಗುವುದಿಲ್ಲ. ತನಿಖೆ ಪೂರ್ಣಗೊಂಡು ವರದಿ ನೀಡಿದ...

ಈಡಿಗ, ಬಿಲ್ಲವ ಅಭಿವೃದ್ಧಿ ನಿಗಮ ಶೀಘ್ರ; 10 ಕೋಟಿ ರೂ.ಮೀಸಲು :ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ನಾರಾಯಣ ಗುರುಗಳು ಇಡೀ ಸಮಾಜದ ಆಸ್ತಿಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆ,...

Latest news