ಮನುಷ್ಯನಿಗೆ ಕಾಡು ಆನೆ ಎಂದರೆ ಎಷ್ಟು ಭಯವೊ, ಮನುಷ್ಯನನ್ನು ಕಂಡರೆ ಆನೆಗೂ ಅಷ್ಟೇ ಭಯವಿರುತ್ತದೆ. ನಮ್ಮಿಂದ ಏನಾದರು ತೊಂದರೆಯಾಗಬಹುದು ಎಂದು ಗಾಬರಿಗೊಂಡು ಆನೆ ಮನುಷ್ಯನ ಮನುಷ್ಯನ ಮೇಲೆ ದಾಳಿ ಮಾಡುತ್ತದೆ ಆದರೆ ಇಲ್ಲಿ...
ಬೆಂಗಳೂರು: ಮುಡಾ ಪ್ರಕರಣ ಕುರಿತಂತೆ ಕ್ಷಿಪ್ರಗತಿಯ ರಾಜಕೀಯ ಬೆಳವಣಿಗೆಗಳು ಘಟಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ತೊಂದರೆ ಕೊಟ್ಟರೆ ಸುಮ್ಮನಿರೋದಿಲ್ಲ ಎಂದು ಶೋಷಿತ ಸಮುದಾಯಗಳ ಮುಖಂಡರು ಎಚ್ಚರಿಸಿದ್ದಾರೆ.
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ...
ಕಬಿನಿ ಅಣೆಕಟ್ಟಿನಲ್ಲಿ ಯಾವುದೇ ನೀರು ಸೋರಿಕೆಯಾಗಿಲ್ಲ ಎಂದು ಕಾವೇರಿ ನೀರಾವರಿ ನಿಗಮ ಲಿಮಿಟೆಡ್ ಗುರುವಾರ ಸ್ಪಷ್ಟಪಡಿಸಿದೆ. ಕಳೆದ ಕೆಲವು ವರ್ಷಗಳಿಂದ ಹೆಡ್ ಸ್ಲೂಸ್ (ಕಾಲುವೆ ಒಳಹರಿವು) ನ ಸ್ಲೂಯಿಸ್ ಗೋಡೆಯಲ್ಲಿ ಸೋರಿಕೆಗಳಿದ್ದು, ಅಣೆಕಟ್ಟಿನಲ್ಲಿ...
ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋಗಳೆಲ್ಲಾ ಅಸಲಿಯಾಗಿದ್ದು, ಯಾವ ವಿಡಿಯೋಗಳನ್ನು ತಿರುಚಿಲ್ಲ ಎಂದು ವಿಧಿ ವಿಜ್ಞಾನ...
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ಸಿದ್ಧರಾಮಯ್ಯ ಅನುಪಸ್ಥಿತಿಯಲ್ಲಿ...
ವಯನಾಡ್ (ಕೇರಳ): ಭೀಕರ ಭೂಕುಸಿತದಿಂದಾಗಿ ವಯನಾಡ್ ನಲ್ಲಿ ಸತ್ತವರ ಸಂಖ್ಯೆ 277ಕ್ಕೆ ಏರಿದ್ದು, ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದುರ್ಘಟನೆ ಸಂಭವಿಸಿದ್ದ ಸ್ಥಳಕ್ಕೆ...
ಹೊಸದಿಲ್ಲಿ: ಕರ್ನಾಟಕದ ಪಲ್ಟಿ ಕುಮಾರ್ ಎಂದೇ ಹೆಸರಾದ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ದೇಶಿತ ಬಿಜೆಪಿ ಪಾದಯಾತ್ರೆ ಕುರಿತು ಹರಿಹಾಯ್ದು, ರಾಜ್ಯದಲ್ಲಿ ನೆರೆ, ಪ್ರವಾಹದ ಸ್ಥಿತಿ ಇದ್ದು, ರೈತರು ಸಂಕಟದಲ್ಲಿರುವಾಗ ಪಾದಯಾತ್ರೆ ಯಾಕೆ...
ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗ ಸಮರವನ್ನೇ ಸಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹಲವು ನಾಯಕರಿಂದ ಬೆಂಬಲ ವ್ಯಕ್ತವಾಗಿದ್ದು, ನಾಳೆ ಭಿನ್ನಮತೀಯ ನಾಯಕರ ಸಭೆ ನಡೆಯಲಿದೆ.
ವಿಜಯೇಂದ್ರ...
ವರದಿ: ಅಕ್ಬರ್ ಜುನೈದ್
ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ ದೊಡ್ಡತಪ್ಲು ಗ್ರಾಮದ ಬಳಿ ಪದೇ ಪದೇ ಭೂಕುಸಿತ ಸಂಭವಿಸುತ್ತಿದ್ದರೂ ಸಂಚಾರ ವ್ಯವಸ್ಥೆಗೆ ಅವಕಾಶ ಕಲ್ಪಿಸಿರುವುದು ಯಾಕೆ ಎಂಬ ಪ್ರಶ್ನೆ ಈಗ...
ಸಕಲೇಶಪುರ: ಪದೇಪದೇ ಭೂಕುಸಿತ ಸಂಭವಿಸುತ್ತಿರುವ ದೊಡ್ಡತಪ್ಲು ಬಳಿ ನೋಡ ನೋಡುತ್ತಲೇ ಮತ್ತೆ ಭೂ ಕುಸಿತ ಉಂಟಾದ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ.
ನಿನ್ನೆಯಷ್ಟೆ ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಬಂದ್...