CATEGORY

ರಾಜ್ಯ

ಸಂವಿಧಾನ ದುರ್ಬಲಗೊಳಿಸುವ ಮತಗಳ್ಳತನವನ್ನು ವಿರೋಧಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೆ ನಿರ್ವಹಿಸಲೇಬೇಕು.ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ...

‘ನೊಂದವರೊಂದಿಗೆ ನಾವು ನೀವು’ – ಸಾರ್ವಜನಿಕ ಸಂವಾದ ಮತ್ತು ಆಂದೋಲನಕ್ಕೆ ಚಾಲನೆ

ಬೆಂಗಳೂರು :  ಲಿಂಗಸಮಾನತೆ ಮತ್ತು ಸಾಮಾಜಿಕ ಸಮಾನತೆಯ  ಆಶಯವನ್ನಿಟ್ಟುಕೊಂಡು ಶ್ರಮಿಸುತ್ತಿರುವ ಕರ್ನಾಟಕದ ವಿವಿಧ ಮಹಿಳಾ ಸಂಘಟನೆಗಳು, ಸಂಸ್ಥೆಗಳು, ಮತ್ತು ಮಹಿಳೆಯರ ಹಕ್ಕುಗಳನ್ನೂ ಒಳಗೊಂಡಂತೆ ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ಅನೇಕ ಸಂಘಟನೆಗಳು ಮತ್ತು...

ನಿಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೋ ರಕ್ಷಣೆಗೆ ಕಳಿಸಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೋ ರಕ್ಷಣೆಗೆ, ಧರ್ಮ ರಕ್ಷಣೆಗೆ ಕಳಿಸುತ್ತಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಬಿಜೆಪಿ...

ದಸರಾ; ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಬಿಜೆಪಿ ಲೀಡರ್‌ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಪಿಐಎಲ್‌ ವಜಾ

ಮೈಸೂರು: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್...

ಪ್ಯೂರ್ ಲವ್ ಸ್ಟೋರಿ ಹೇಗಿರುತ್ತದೆ? ಹಾಗಾದರೆ ನೀವು ನೋಡಲೇಬೇಕು “ಜೊತೆಯಾಗಿ ಹಿತವಾಗಿ”;ಸೆ. 19ಕ್ಕೆ ಬಿಡುಗಡೆ

ಬೆಂಗಳೂರು: ಪ್ಯೂರ್ ಲವ್ ಸ್ಟೋರಿಯನ್ನು ಸಿನಿ ಪ್ರೇಮಿಗಳು ಸೋಲಿಸಿದ ಉದಾಹರಣೆಯೇ ಇಲ್ಲ. ತೆರೆಮೇಲಿನ ಪ್ರೀತಿಯನ್ನು ಪ್ರೇಕ್ಷಕರು ಮನಸ್ಸಾರೆ ಅನುಭವಿಸುವುದುಂಟು. ಅಂಥದ್ದೊಂದು ಸಿನಿಮಾ ಈಗ ಪ್ರೇಕ್ಷಕರ ಹೃದಯವನ್ನು ಕೆಣಕುತ್ತಿದೆ. ಅದೇ “ಜೊತೆಯಾಗಿ ಹಿತವಾಗಿ” ಸಿನಿಮಾ....

ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಕಾವೇರಿ ನೀರು ಬರಲ್ಲ; ಅಗತ್ಯ ನೀರು ಸಂಗ್ರಹಿಸಿಟ್ಟುಕೊಳ್ಳಲು ಮನವಿ

ಬೆಂಗಳೂರು: ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ (ಸೆಪ್ಟೆಂಬರ್‌ 15, 16 ಮತ್ತು 17) ಮೂರು ದಿನಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಅಗತ್ಯ ನೀರು...

ಧರ್ಮಸ್ಥಳ:ಸ್ನೇಹಮಯಿ ಕೃಷ್ಣ ವಿರುದ್ಧ ಠಾಣೆಗೆ ದೂರು; ಎಸ್‌ ಐಟಿ ಯಶಸ್ಸಿಗೆ ನಾಡಿದ್ದು ತಿಮರೋಡಿ ತಂಡದಿಂದ ಪ್ರಾರ್ಥನೆ

ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಅವರ ಹತ್ಯೆಗೆ ಸಂಬಂಧಿಸಿದಂತೆ ಆಕೆಯ ಮಾವ ವಿಠಲ ಗೌಡ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ವಿರುದ್ಧ ವಿರುದ್ಧ ಬೆಳ್ತಂಗಡಿ ತಾಲ್ಲೂಕಿನ ಇಂದಬೆಟ್ಟುವಿನ...

ಬಿಜೆಪಿ ಸರ್ಕಾರದ ಅವಧಿಯ ಶೇ. 40 ಲಂಚ ಪ್ರಕರಣ: ನಾಗಮೋಹನ್‌ ದಾಸ್‌ ವರದಿ ಅಧ್ಯಯನಕ್ಕೆ ಸಮಿತಿ ರಚನೆ

ಬೆಂಗಳೂರು: 2019-2023 ರವರೆಗೆ ಅಧಿಕಾರದಲ್ಲಿದ್ದ ಬಿಜೆ‍ಪಿ ನೇತೃತ್ವದ ಸರ್ಕಾರದ ವಿರುದ್ಧ ಕರ್ನಟಕ ರಾಜ್ಯ ಗುತ್ತಿಗೆದಾರರ ಸಂಘ ಆರೋಪ ಮಾಡಿದ್ದ ಶೇ. 40 ಲಂಚ ಆರೋಪ ಕುರಿತು ತನಿಖೆ ನಡೆಸಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ...

ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು: ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ವನ್ಯಜೀವಿ ಮಂಂಡಳಿ ಅನುಮೋದನೆ ನೀಡಿದ್ದು, ಸ್ಥಳೀಯರ ಮನವೊಲಿಸಿ ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್...

ಮದ್ದೂರು ಕೋಮು ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧವೂ ಎಫ್‌ಐಆರ್‌

ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶೋತ್ಸವ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧವೂ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ...

Latest news