ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಎಲ್ಲ ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ...
ಬೆಂಗಳೂರಿನಲ್ಲಿ ಬಿಸಿಲು ಹೆಚ್ಚುತ್ತಿದ್ದು, ಏಕಾಏಕಿ ಅಂತರ್ಜಲ ಕುಸಿತವಾಗುತ್ತಿದೆ. ಕಳೆದ ವರ್ಷದಂತೆ ಈ ವರ್ಷವೂ ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಖಾಸಗಿ ಟ್ಯಾಂಕರ್ ಗಳ ಮಾಫಿಯಾ ಈ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ.ಭಾರತೀಯ ವಿಜ್ಞಾನ ಸಂಸ್ಥೆ...
ಶಹಾಪುರ : ಬೊಲೆರೋ ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಮದ್ದರಕಿ ಸಮೀಪ...
ಬೆಂಗಳೂರು: ಯುದ್ಧ ಮತ್ತು ಅಹಿಂಸೆಗಳಿಂದ ನಲುಗುತ್ತಿರುವ ಪ್ರಸಕ್ತ ಜಾಗತಿಕ ಸಂದರ್ಭದಲ್ಲಿ ಭಗವಾನ್ ಶ್ರೀ ಮಹಾವೀರರ ಶಾಂತಿ ಸಂದೇಶ ಅತ್ಯಂತ ಅವಶ್ಯಕ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ...
ಬೆಂಗಳೂರು: ಕಳೆದ ಹದಿನಾರು ವರ್ಷಗಳಿಂದ 'ಅಂಬೇಡ್ಕರ್ ಜಯಂತಿ'ಯನ್ನು 'ಅಂಬೇಡ್ಕರ್ ಹಬ್ಬ'ವಾಗಿ ಆಚರಿಸಿಕೊಂಡು ಬರುತ್ತಿರುವ ಬೆಂಗಳೂರಿನ 'ಸ್ಪೂರ್ತಿಧಾಮ' ಸಂಸ್ಥೆಯು ತಳಸ್ತರದವರ ಅಭಿವೃದ್ಧಿ ಮತ್ತು ಏಳಿಗೆಗಾಗಿ ದುಡಿದವರನ್ನು ಗುರುತಿಸುವ, ಗೌರವಿಸುವ ಸಲುವಾಗಿ 'ಬೋಧಿವೃಕ್ಷ' ಮತ್ತು 'ಬೋಧಿವರ್ಧನ'...
ನವದೆಹಲಿ: ವಕ್ಫ್ ತಿದ್ದುಪಡಿ ಕಾಯಿದೆ 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಟಿಎಂಸಿ ಪಕ್ಷದ ಲೋಕಸಭಾ ಸದಸ್ಯೆ ಮಹುವಾ ಮೊಯಿತ್ರಾ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಎಯೆಂಐಎಂ ಸದಸ್ಯ ಅಸಾದುದ್ದೀನ್ ಓವೈಸಿ ಸೇರಿದಂತೆ ಒಟ್ಟು...
ಬೆಂಗಳೂರು: ಗ್ರಾಮಗಳು ಪೋಡಿಮುಕ್ತ ಆಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಹುದ್ದೆಯನ್ನು ಕಾಯಂ ಮಾಡಲು ಗಂಭೀರವಾಗಿ ಚಿಂತನೆ ನಡೆಸಲಾಗಿದ್ದು, ಜತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಳಗಾವಿ : ಗೃಹ ಲಕ್ಷ್ಮೀ ಹಣದ ಸಹಾಯದಿಂದ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಬೆಳಗಾವಿ ಜಿಲ್ಲೆಗೆ 2ನೇ ಸ್ಥಾನ ಪಡೆದಿರುವ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಗ್ರಾಮದ ಪೃಥ್ವಿ ಹೋಳಿ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ...
ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಮಾಧ್ಯಮಗಳಲ್ಲಿ ಪ್ರಕಟಗೊಂಡ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿಗೆ ಸಂಬಂಧಿಸಿದಂತೆ...
ಬೆಂಗಳೂರು: ಭಗವಾನ್ ಬುದ್ಧರ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲು ಸರ್ಕಾರವು ಆದೇಶಿಸಿದೆ.
ಮಹಾವೀರ, ಕನಕದಾಸರು ಮುಂತಾದ ಮಹಾನ್ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ...