ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ಶವಗಳನ್ನು ನನ್ನಿಂದ ಹೂತು ಹಾಕಿಸಿದ್ದಾರೆ ಎಂದು ದೂರು ನೀಡಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ...
ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಪ್ರಕಾರ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸಬೇಕೆಂದು ಅಲೆಮಾರಿಗಳ ವಿವಿಧ ಸಂಘಟನೆಗಳು ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿದವು.
ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ ಮತ್ತು ಸಾಮಾಜಿಕ...
ಬೆಂಗಳೂರು: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ಸಭೆ ನಡೆಯಿತು. ಸಭೆಯಲ್ಲಿ ಸಚಿವ ಎಚ್ ಕೆ ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್...
ಬೆಂಗಳೂರು: ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅಭಿಮಾನ್ ಸ್ಟುಡಿಯೋ ಆವರಣದಲ್ಲಿ 10 ಗುಂಟೆ ಮೀಸಲಿಡುವಂತೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಭಾರಿ...
ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಳಂಕ ಹೊತ್ತಿದ್ದ ಉದಯ್ ಜೈನ್ ಇಂದು ವಿಶೇಷ ತನಿಖಾ ತಂಡದ (ಎಸ್‌ಐಟಿ) ಎದುರು ಹಾಜರಾಗಿದ್ದಾರೆ. ಅವರು ಇಂದು ಬೆಳ್ತಂಗಡಿಯಲ್ಲಿರುವ ಎಸ್ ಐಟಿ ಕಚೇರಿಗೆ ಆಗಮಿಸಿದ್ದರು.
ನಂತರ ಮಾತನಾಡಿದ...
ಶಿವಮೊಗ್ಗ: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಎಸ್.ರವಿಕುಮಾರ್ ತಿಳಿಸಿದ್ದಾರೆ. ನಿಗಮದಲ್ಲಿ ಹಣಕಾಸಿನ ಶಿಸ್ತು ಹಾಗೂ ಪಾರದರ್ಶಕತೆ ರೂಪಿಸಿದ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದೂ ಆರೋಪಿಸಿದರು.
ಕೃತಕ...
ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರ ಸರಳೀಕರಣ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಸ್ವಾಗತಿಸುತ್ತದೆಯಾದರೂ ಈ ವ್ಯವಸ್ಥೆ ರಾಜ್ಯಗಳ ತೆರಿಗೆ ಆದಾಯವನ್ನು ರಕ್ಷಿಸಬೇಕು ಎಂದು ರಾಜ್ಯ ಸರ್ಕಾರ ಬಯಸುತ್ತದೆ ಎಂದು ಕಂದಾಯ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಆರೋಪದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್ಐಎ) ವಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
ಈ ಸಂಬಂಧ ಸ್ಪಷ್ಟನೆ ನೀಡಿದ ಅವರು ಧರ್ಮಸ್ಥಳ...
ಬೆಂಗಳೂರು: ಸಿನಿಮಾ ಅಂದರೆ ಮನರಂಜನೆ. ಮನರಂಜನೆಗಾಗಿಯೇ ಸಿನಿಪ್ರೇಮಿಗಳು ಥಿಯೇಟರ್ ಹೋಗೋದು. ನೋವು, ಕಷ್ಟ, ಟೆನ್ಶನ್ ಎಲ್ಲಾ ಮರೆಯಬೇಕು ಅಂದರೆ ಅಲ್ಲಿ ಭರಪೂರ ಕಾಮಿಡಿ ಇರಲೇಬೇಕು. ಆರಂಭದಿಂದ ಅಂತ್ಯದವರೆಗೂ ಬರೀ ನಗು ಮಾತ್ರ ತುಂಬಿಕೊಂಡಿರುವ...
ಬೆಂಗಳೂರು: ದಿವಂಗತ ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ...