ಪಟನಾ: ಬಿಹಾರ, ಬೆಂಗಳೂರು ಸೇರಿದಂತೆ ದೇಶಾದ್ಯಂತ ನಡೆದಿರುವ ಮತ ಕಳ್ಳತನ ಕುರಿತು ಈಗಾಗಲೇ ದಾಖಲೆ ಸಹಿತ ಬಹಿರಂಗೊಳಿಸಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಂದು ಸುತ್ತಿನ ಮತ ಕಳ್ಳತನ ಬಹಿರಂಗಪಡಿಸಲು ಮುಂದಾಗಿದ್ದಾರೆ....
ಮೈಸೂರು: ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು....
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಹಿನ್ನೆಲೆಯಲ್ಲಿ ಸೌಜನ್ಯಾ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣವರ್ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತಿಮರೋಡಿ...
ರಾಮನಗರ: ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲೂ ಮತಗಳ ಕಳ್ಳತನ ಮಾಡಿರುವ ಅನುಮಾನಗಳಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿಯವರು...
ನಿವೃತ್ತ ಎಸಿಪಿ ಜಿ ಎ ಬಾವಾರವರು ಬರೆದ ಪತ್ರ ಜನರ ಅನುಮಾನಗಳನ್ನು ಗಟ್ಟಿಗೊಳಿಸಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಸಹಜ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳು ತನಿಖೆಯಾಗಬೇಕು ಎಂದಷ್ಟೇ ಜನರ ಆಗ್ರಹವಾಗಿದೆ....
ಬೆಂಗಳೂರು: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು...
ಮೈಸೂರು: ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದಾನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...
ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿರುವ ಸಾಕ್ಷಿ, ದೂರುದಾರ ಚಿನ್ನಯ್ಯ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಸಮೀಪ ಇರುವ ಸರ್ವಿಸ್...
ಚೆನ್ನೈ: ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ ಹೇಗಿರಬೇಕೆಂದು ತಮಿಳುನಾಡು ಸರ್ಕಾರ ಸಿದ್ಧಪಡಿಸಿರುವ ಪ್ರಶ್ನೆಗಳಿಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಗೆ ಪತ್ರ...