CATEGORY

ರಾಜ್ಯ

2025-26ನೇ ಸಾಲಿನ ಬಜೆಟ್‌ ಮುಖ್ಯಾಂಶಗಳು

ಸನ್ಮಾನ್ಯ ಸಭಾಧ್ಯಕ್ಷರೆ, 2025-26ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸಲು ನಾನು ಹರ್ಷಿಸುತ್ತೇನೆ. ಆಯವ್ಯಯ ಎನ್ನುವುದು ಕೂಡಿ ಕಳೆಯುವ ಅಂಕಿ ಸಂಖ್ಯೆಗಳ ನಿರ್ಜೀವ ಆಟವಲ್ಲ. ಏಳು ಕೋಟಿ ಜನರ ಬದುಕಿನ ಭರವಸೆಯ ಉಸಿರು ಎಂಬ ಅರಿವಿನೊಂದಿಗೆ...

ಧರ್ಮಸ್ಥಳದ ಸೌಜನ್ಯ ಪ್ರಕರಣ: ಸಮೀರ್ ಬೆಂಬಲಕ್ಕೆ ಹೈಕೋರ್ಟ್;‌ ಅರೆಸ್ಟ್‌ ಮಾಡದಂತೆ ಪೊಲೀಸರಿಗೆ ತಾಕೀತು

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣ ಕುರಿತು ಯೂ ಟ್ಯೂಬ್ ವಿಡಿಯೋ ಮಾಡಿದ್ದ ಸಮೀರ್‌ ಎಂಡಿ ಅವರಿಗೆ ಹೈಕೋರ್ಟ್‌ ನಲ್ಲಿ ಬಿಗ್‌ ರಿಲೀಫ್‌ ಸಿಕ್ಕಿದೆ. ಸಮೀರ್‌ ಗೆ ನೀಡಿರುವ ನೋಟಿಸ್‌ ಮತ್ತು ಬಂಧನ ಕುರಿತ...

ಧರ್ಮಸ್ಥಳದ ಸೌಜನ್ಯ ಪ್ರಕರಣ: ಯೂ ಟ್ಯೂಬರ್ ಸಮೀರ್ ವಿರುದ್ಧ ಎಫ್‌ ಐಆರ್

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣ ಕುರಿತು ಯೂ ಟ್ಯೂಬ್ ಮಾಡಿದ್ದ ಸಮೀರ್‌ ಎಂಡಿ ಅವರ ವಿರುದ್ಧ ಬಳ್ಳಾರಿ ಕೌಲ್‌ ಬಜಾರ್‌ ಪೊಲೀಸ್‌ ಸ್ಟೇಷನ್‌ ನಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಠಾಣೆಯ ಇನ್‌ ಸ್ಪೆಕ್ಟರ್...

ಸೌಜನ್ಯ ಪ್ರಕರಣ; ಯೂಟೂಬರ್ ಸಮೀರ್ ಅವರಿಗೆ ನೋಟಿಸ್‌ ನೀಡಿದ ಬಳ್ಳಾರಿ ಪೊಲೀಸರು; ಹೆಚ್ಚುತ್ತಿರುವ ಜನ ಬೆಂಬಲ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸೌಜನ್ಯ ಪ್ರಕರಣ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ ಎಂಬ ಯೂಟೂಬರ್‌ ಗೆ ಬಳ್ಳಾರಿ ಪೊಲೀಸರು ನೋಟಿಸ್ ನೀಡಿದ್ದಾರೆ. ಬಳ್ಳಾರಿಯಿಂದ ಆಗಮಿಸಿದ್ದ ಪೊಲೀಸರು ಸಮೀರ್ ಬಂಧನಕ್ಕೆ ಮುಂದಾಗಿದ್ದರು....

ವಿದ್ಯುತ್ ಕಳವು: 6.36 ಕೋಟಿ ದಂಡ ವಿಧಿಸಿದ ಸೆಸ್ಕ್

ಮೈಸೂರು: ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESC)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡು 6 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ದಂಡವನ್ನು ಸಂಗ್ರಹಿಸಿದ್ದಾರೆ. ಸೆಸ್ಕ್...

ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತಕ್ಕೆ ಬಿಜೆಪಿ ಸಂಚು: ಡಾ. ಶರಣ್ ಪ್ರಕಾಶ್ ಪಾಟೀಲ್ ಆಕ್ರೋಶ

ಬೆಂಗಳೂರು: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ "ಕ್ಷೇತ್ರ ಮರು ವಿಂಗಡಣೆ" ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು...

ಆಯುಷ್ಮಾನ್ ಭಾರತ್ ಚಿಕಿತ್ಸಾ ವೆಚ್ಚ: ಶೇ.90 ರಷ್ಟು ಹಣ ರಾಜ್ಯವೇ ಭರಿಸುವ ಪರಿಸ್ಥಿತಿ

ಬೆಂಗಳೂರು: ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ. 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್...

ಸುದ್ದಿ ನಿಯಂತ್ರಣಕ್ಕೆ ಮಾಧ್ಯಮ ನಿಯಂತ್ರಣ ಕೇಂದ್ರ ಆರಂಭಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಪತ್ರಿಕೆ, ಟಿ.ವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ಪರಿಶೀಲಿಸಲು 'ಮಾಧ್ಯಮ ನಿಯಂತ್ರಣ ಕೇಂದ್ರ'ವನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ರೂ.10 ಕೋಟಿ ಮೀಸಲಿಟ್ಟಿದೆ. ಈ ಕೇಂದ್ರವು ಮುದ್ರಣ ಮತ್ತು ಪ್ರಸಾರ...

ಸ್ಪರ್ಧಾತ್ಮಕ ಪರೀಕ್ಷೆಗಷ್ಟೇ ‘ಐದು ಉತ್ತರಗಳ’ ಆಯ್ಕೆ: ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ

ಬೆಂಗಳೂರು: ಪ್ರತಿ ಪ್ರಶ್ನೆಗೆ ಉತ್ತರ ನೀಡಲು ಐದು ಆಯ್ಕೆಗಳನ್ನು ಒಳಗೊಂಡ ಹೊಸ ವಿಧಾನವು  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಎಂಜಿನಿಯರಿಂಗ್‌ ಸೇರಿದಂತೆ...

ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್ನಲ್ಲಿ ನೆರವೇರಿತು. ಕುಟುಂಬ ಸದಸ್ಯರು ಮತ್ತು...

Latest news