CATEGORY

ರಾಜ್ಯ

ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್

“ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ...

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು ಫೋನ್ ಪೇ ಸಿಇಒ ಕಿರಿಕ್: PhonePe uninstall ಮಾಡ್ತಿದ್ದಾರೆ ನಾಡಿನ ಜನ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕೋಟಾ ಮಸೂದೆಯನ್ನು ಟೀಕಿಸಿರುವ ಫೋನ್ ಪೇ ಸಿಇಒ ಸಮೀರ್ ನಿಗಮ್ ವಿರುದ್ದ ಈಗ ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ...

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಪುನರಾರಂಭ: ವಿಶೇಷ ಆಯುಕ್ತರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಬಿಲ್ ಪಾವತಿಯಾಗದೆ ಸ್ಥಗಿತಗೊಂಡಿರುವ ಬಗ್ಗೆ ಕೆಲ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ವಿದ್ಯುನ್ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ. ಈ ಕುರಿತು ಕೆಳಕಂಡಂತೆ...

ಚಾರ್ಮಾಡಿ ಘಾಟ್‌ನಲ್ಲಿ ಭೂಕುಸಿತದ ತಡೆಯಲು ಜಿಲ್ಲಾಡಳಿತದಿಂದ ಕಟ್ಟೆಚ್ಚರ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಭೂಕುಸಿತ ಸಂಭವಿಸಿ ಅವಾಂತರವೇ ಸೃಷ್ಟಿಯಾಗಿದೆ. ಈಗ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಮಳೆ ಕೂಡ...

ರೇಣುಕಾಸ್ವಾಮಿ ಹತ್ಯೆ ಕೇಸ್: ಎ4 ಆರೋಪಿ ರಾಘವೇಂದ್ರ ತಾಯಿ ನಿಧನ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ4 ಆರೋಪಿ ರಘುವೇಂದ್ರ ಅಲಿಯಾಸ್ ರಘು ಎಂಬುವವನ ತಾಯಿ ಮಂಜುಳಮ್ಮ (70) ಮೃತಪಟ್ಟಿದ್ದಾರೆ. ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ತಾಯಿ ಅವರ ಚಿತ್ರದುರ್ಗ ಜಿಲ್ಲೆಯ ಕೋಳಿ ಬುರುಜನಹಟ್ಟಿಯ...

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು, ಸದಸ್ಯರ ಪದಗ್ರಹಣ

ಬೆಂಗಳೂರು: ಮಾತೃಭಾಷೆ, ಸಾಹಿತ್ಯಗಳು ಉಳಿದು ಬೆಳೆಯಬೇಕಾದರೆ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅವಶ್ಯಕತೆ ಇದೆ. ಹಾಗಾಗಿ, ಅದನ್ನು ವರ್ಗಾವಣೆ ಮಾಡುವ ಜವಾಬ್ದಾರಿ ಪೋಷಕರದ್ದು. ಪೋಷಕರು ಮನೆಯಿಂದಲೇ ತಮ್ಮ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು ಎಂದು ವಿಧಾನಸಭೆಯ...

ಕಾಂಗ್ರೆಸ್‌ ಸರ್ಕಾರ ಹಿಂದೂ ವಿರೋಧಿ ಸರ್ಕಾರ; ಮುತಾಲಿಕ್‌

ರಾಜ್ಯದಲ್ಲಿ ಇರುವುದು ಹಿಂದೂ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರುವುದು ಹಿಂದೂ ವಿರೋಧಿ ಸರ್ಕಾರ, ಮುಸ್ಲಿಮರಿಗೆ ಕ್ರಿಶ್ಚಿಯನ್ನರಿಗೆ ನಿರಂತರ...

ಭ್ರಷ್ಟಾಚಾರ ಹಗರಣಗಳು ಮತ್ತು ಪರಿಹಾರಗಳು

ಬಿಜೆಪಿ ಮತ್ತು ಜೆಡಿಎಸ್ ಗಳು ಭ್ರಷ್ಟರೇ ಅನ್ನುವುದರಲ್ಲಿ ಸಂಶಯವಿಲ್ಲ. ಆದರೆ ಅದು ಕಾಂಗ್ರೆಸ್ಸಿನ ಭ್ರಷ್ಟತನಕ್ಕೆ ಹೇಗೆ ಸಮರ್ಥನೆಯಾದೀತು? ಅದು ಭ್ರಷ್ಟ ಕಾಂಗ್ರೆಸ್ಸಿನ ಭಂಡ ಸಮರ್ಥನೆಯಷ್ಟೇ ಆಗುತ್ತೆ. ತಪ್ಪು ಯಾರೇ ಮಾಡಿರಲಿ ತನಿಖೆಯಾಗಿ ಶಿಕ್ಷೆ...

ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು...

ಆದೇಶ ಪ್ರತಿ ನೀಡಲು ಒತ್ತಾಯಿಸಿ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾದ ಅಭ್ಯರ್ಥಿಗಳ ಪ್ರತಿಭಟನೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿ 11 ತಿಂಗಳು ಕಳೆದರೂ ನೇಮಕಾತಿ ಆದೇಶ ಪ್ರತಿ ನೀಡದ ಸರ್ಕಾರದ ನಡೆ ವಿರೋಧಿಸಿ ನೂರಾರು ಅಭ್ಯರ್ಥಿಗಳು ಇಂದು ಅನಿರ್ಧಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ. ನೇಮಕಾತಿ ಆದೇಶ...

Latest news