CATEGORY

ರಾಜ್ಯ

ನೂರಾರು ಸಾವುಗಳಿಗೆ ‘ಪ್ರತಿಷ್ಠೆಯ ರಕ್ಷಣೆ’ : ಎಸ್ಐಟಿ ಓದಬೇಕಾದ ನಿವೃತ್ತ ಎಸಿಪಿ ಜಿ ಎ ಬಾವಾ ಪತ್ರ !

ನಿವೃತ್ತ ಎಸಿಪಿ ಜಿ ಎ ಬಾವಾರವರು ಬರೆದ ಪತ್ರ ಜನರ ಅನುಮಾನಗಳನ್ನು ಗಟ್ಟಿಗೊಳಿಸಿದೆ.  ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಸಹಜ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳು ತನಿಖೆಯಾಗಬೇಕು ಎಂದಷ್ಟೇ ಜನರ ಆಗ್ರಹವಾಗಿದೆ....

ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಇರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ: ಪ್ರಿಯಾಂಕ್‌ ಖರ್ಗೆ ಆಗ್ರಹ

ಬೆಂಗಳೂರು: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು...

ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಗ್ಯಾರಂಟಿಗಳು ವರದಾನವಾಗಿವೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದಾನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ; ಬಾನು ಮುಷ್ತಾಕ್ ಉದ್ಘಾಟಿಸುವುದೇ ಸೂಕ್ತ: ಸಿಎಂ ಸಿದ್ದರಾಮಯ್ಯ

ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...

ಧರ್ಮಸ್ಥಳ: ಬೆಂಗಳೂರಿನಲ್ಲಿ ಚಿನ್ನಯ್ಯ ಇದ್ದ ಸರ್ವಿಸ್ ಅಪಾರ್ಟ್‌ ಮೆಂಟ್‌ ಶೋಧ; ಮಹತ್ವದ ಮಾಹಿತಿ ಸಂಗ್ರಹಿಸಿದ ಎಸ್‌ ಐಟಿ

ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿರುವ ಸಾಕ್ಷಿ, ದೂರುದಾರ ಚಿನ್ನಯ್ಯ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಸಮೀಪ ಇರುವ ಸರ್ವಿಸ್...

ಕೇಂದ್ರ ರಾಜ್ಯಗಳ ಸಂಬಂಧ ಹೇಗಿರಬೇಕು?: ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳಿದ ತಮಿಳುನಾಡು ಸಿಎಂ ಸ್ಟಾಲಿನ್‌

ಚೆನ್ನೈ: ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ ಹೇಗಿರಬೇಕೆಂದು ತಮಿಳುನಾಡು ಸರ್ಕಾರ ಸಿದ್ಧಪಡಿಸಿರುವ ಪ್ರಶ್ನೆಗಳಿಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಗೆ ಪತ್ರ...

ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. ಎಂ.ಎ ಸಲೀಂ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ (ಡಿಜಿ–ಐಜಿಪಿ) ಯಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಸಲೀಂ ಅವರು ಮೇ...

ಧರ್ಮಸ್ಥಳ ಹತ್ಯೆಗಳು; ಮಹಜರು ನಡೆಸಲು ಚಿನ್ನಯ್ಯನನ್ನು ಬೆಂಗಳೂರಿಗೆ ಕರೆತಂದ ಎಸ್‌ ಐಟಿ ಪೊಲೀಸರು

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆಯರು ಸೇರಿದಂತೆ ನೂರಾರು ಹೆಣಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಿ.ಎನ್.‌ ಚಿನ್ನಯ್ಯ ಅವರನ್ನು ಮಹಜರು ನಡೆಸಲು ಬೆಂಗಳೂರಿಗೆ ಕರೆತರಲಾಗಿದೆ. ಚಿನ್ನಯ್ಯ ಅವರಿಗೆ ಬೆಂಗಳೂರಿನಲ್ಲೇ ತಲೆ ಬುರುಡೆ ನೀಡಲಾಗಿತ್ತು ಎಂದೂ...

ಬಿಬಿಎಂಪಿ ಅವ್ಯವಹಾರ: ಸಮಗ್ರ ತನಿಖೆಗೆ ಸಿಎಂ ಸಿದ್ದರಾಯ್ಯ ಅವರಿಗೆ ಪತ್ರ ಬರೆದ ಡಿಸಿಎಂ ಶಿವಕುಮಾರ್‌

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌...

ಅಭಿಮಾನ್ ಸ್ಟುಡಿಯೋ ಜಮೀನನಲ್ಲಿ ಸಸ್ಯೋದ್ಯಾನ ನಿರ್ಮಾಣ: ಅರಣ್ಯ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅಭಿಮಾನ್‌ ಸ್ಟುಡಿಯೋ ಭೂಮಿ ಅರಣ್ಯ ಇಲಾಖೆಗೆ ಮರಳಿದ ನಂತರ ಅಲ್ಲಿ ಸಸ್ಯೋದ್ಯಾನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.   ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ...

Latest news