“ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ...
ತಮಿಳುನಾಡಿಗೆ ಜುಲೈ 12 ರಿಂದ 31ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣಾ ಸಮಿತಿ ( CWRC) ಸೂಚನೆ ನೀಡಿದೆ.
ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ...
"ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿ ಎಡವಿದೆ ಎಂದು ಪರಾಮರ್ಶನೆ ನಡೆಸಿ, ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ....
ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ...
ಇಡೀ ರಾಜ್ಯವೇ ಖುಷಿ ಪಡೋ ಸುದ್ದಿ ಎಂದು ಹೇಳಿ ವೈರಲ್ ಆಗಿದ್ದ ಆ್ಯಂಕರ್ ದಿವ್ಯ ವಸಂತ ಈಗ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡಿರುವ ಆರೋಪ ಕೇಳಿಬಂದಿತ್ತು. ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕಾಣೆಯಾಗಿದ್ದ...
ಕೋಲಾರ, ಹಾಸನ, ಚಿತ್ರದುರ್ಗ ಸೇರಿದಂತೆ ರಾಜ್ಯದಲ್ಲಿ 50 ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ.
ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ ಆಗಿದೆ. ಕೋಲಾರ ತಹಶಿಲ್ದಾರ್ ಆಗಿದ್ದ ವಿಜಿಯಣ್ಣ...
ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ರಾಜ್ಯ ಸರ್ಕಾರ ಇತಿಹಾಸ ಸೃಷ್ಟಿಸಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯೊಬ್ಬರನ್ನು ಮಾಧ್ಯಮ ಅಕಾಡೆಮಿಯ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಹಮ್ಮಿಕೊಂಡಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಕಾರ್ಯಕ್ರಮದಡಿ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ...
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮೇಲೆ ಬೆಳಿಗ್ಗೆ ಇಡಿ ದಾಳಿ ನಡೆದಿದ್ದು, ಈಗ ಅವರ ಪಿಎ ಹರೀಶ್ ನನ್ನು...
ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿತನದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ...