CATEGORY

ರಾಜ್ಯ

ದೇವದಾಸಿ ಪದ್ದತಿ ನಿರ್ಮೂಲನೆಗೆ ಯೋಜನೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅವರು...

ಎಸ್‌ ಸಿ, ಎಸ್‌ ಟಿ ದೌರ್ಜನ್ಯ ಪ್ರಕರಣ: 60 ದಿನಗಳಲ್ಲಿ ಎಫ್‌ ಐ ಆರ್‌ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ 6 ತಿಂಗಳಲ್ಲಿ ಶೇ.84 ರಷ್ಟು...

ಧರ್ಮಸ್ಥಳ  ಪ್ರಕರಣ: ಬಿಜೆಪಿಗೆ ಮಾತನಾಡುವ ಹಕ್ಕಿಲ್ಲ; ಡಿಸಿಎಂ ಶಿವಕುಮಾರ್‌ ತಿರುಗೇಟು

ಬಿಹಾರ: ಧರ್ಮಸ್ಥಳ ಪ್ರಕರಣ ಕುರಿತು ಬಿಜೆಪಿಯವರಿಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಹಾರದದಲ್ಲಿ ಪಕ್ಷದ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ...

ಅಗಸ್ಟ್ 23‌ ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ

ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯಕ್ಕೆ ಸಹಕರಿಸಿ. ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ ಬೆಂಗಳೂರು (ಕರ್ನಾಟಕ ವಾರ್ತೆ) ಆಗಸ್ಟ್ ,22: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು...

ತಿಮರೋಡಿ ಬಂಧನದ ಹಿಂದೆ ಕಾಂಗ್ರೆಸ್ಸಿನ ತಾರಾತಿಗಡಿ

ಧರ್ಮಸ್ಥಳದ ವಿಚಾರದಲ್ಲಿ ಎಲ್ಲಾ ಪಕ್ಷಗಳು ಖಾವಂದರ ಚರಣ ಪದ್ಮ ಕಮಲಗಳಲ್ಲಿ ಶರಣಾದಂತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ಸಿನ ನಾಯಕರು ಧರ್ಮಸ್ಥಳದ ಧರ್ಮಾಧಿಕಾರಿಗಳನ್ನು ಬೆಂಬಲಿಸಿ ಕಾರ್ ರ್ಯಾಲಿ ಮೆರವಣಿಗೆ ನಡೆಸುತ್ತಿದ್ದಾರೆ. ಅಲ್ಲಿ ದೌರ್ಜನ್ಯ ಪೀಡಿತ ಹೆಣ್ಣುಮಕ್ಕಳ...

ಐಪಿಎಲ್‌ ಸಂಭ್ರಮಾಚರಣೆ; ಕಾಲ್ತುಳಿತಕ್ಕೆ ಬಿಜೆಪಿ ಟ್ವೀಟ್‌ ಕೂಡಾ ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಬಿಜೆಪಿ ಮಾಡಿದ ಟ್ವೀಟ್ ಕೂಡಾ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದ್ದಾರೆ. ಕಾಲ್ತುಳಿತ ಪ್ರಕರಣ ಕುರಿತು ನಡೆದ ಚರ್ಚೆಗೆ ಅವರು ಉತ್ತರಿಸಿ ಬಿಜೆಪಿ ಸದಸ್ಯರನ್ನು...

ಅಕ್ರಮ ಗಣಿಗಾರಿಕೆಯಿಂದ ಸುಮಾರು ರೂ.80 ಸಾವಿರ ಕೋಟಿ ನಷ್ಟ; ವಸೂಲಿಗೆ ವಸೂಲಿ ಆಯುಕ್ತರ ನೇಮಕ

ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ರಚಿಸಲಾಗಿದ್ದ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ, ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಉಂಟಾದ ಆರ್ಥಿಕ ನಷ್ಟವನ್ನು ವಸೂಲಿ ಮಾಡಲು, ಕರ್ನಾಟಕ...

ಬೆಂಗಳೂರಿನಲ್ಲಿ ಹತ್ಯೆ ಮಾಡಿ ಕೋಲಾರದಲ್ಲಿ ಸುಟ್ಟು ಹಾಕಿದ್ದ ಮೂವರ ಬಂಧನ

ಕೋಲಾರ. ಕಳೆದ ತಿಂಗಳ 31 ರಂದು ಬೆಂಗಳೂರಿನ ಕಾಡುಗೋಡಿ ಪೋಲೀಸ್ ಠಾಣಾ ವ್ಯಾಪ್ತಿಯ ವೈಟ್ ಫೀಲ್ಡ್ ನಲ್ಲಿ ಬೇರೆಯವರು ಕೊಲೆ ಮಾಡಿದ್ದ ಮೃತದೇಹವನ್ನು ಆಂಬ್ಯುಲೆನ್ಸ್ ನಲ್ಲಿ  ಕೋಲಾರಕ್ಕೆ ತಂದು ಸುಟ್ಟ ಹಾಕಿರುವ ಪ್ರಕರಣಕ್ಕೆ...

ಅಕ್ರಮ ಗಣಿಗಾರಿಕೆ, ರಫ್ತಿನಿಂದ 80 ಸಾವಿರ ಕೋಟಿ ರೂ. ನಷ್ಟ; ವಸೂಲಿಗೆ ವಸೂಲಿ ಆಯುಕ್ತರ ನೇಮಕ: ಎಚ್.ಕೆ.ಪಾಟೀಲ್‌

ಬೆಂಗಳೂರು:  ರಾಜ್ಯದಲ್ಲಿ 2006 ರಿಂದ 2012 ರವರೆಗೆ ನಡೆದಿರುವ ಅಕ್ರಮ ಗಣಿಗಾರಿಕೆ ಮತ್ತು ವಿದೇಶಗಳಿಗೆ ಕಾನೂನು ಬಾಹಿರವಾಗಿ ಕಬ್ಬಿಣ ಅದಿರು ರಫ್ತು ಮಾಡಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ 80 ಸಾವಿರ ಕೋಟಿ ರೂ. ನಷ್ಟವಾಗಿದೆ...

ಬುಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಈ  ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್  ಅವರು ಉದ್ಘಾಟಿಸಲಿದ್ದು,  ಜಿಲ್ಲಾಡಳಿತದ ವತಿಯಿಂದ  ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು  ಎಂದು ಮುಖ್ಯಮಂತ್ರಿ...

Latest news