ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಇಲಾಖೆಯ ಅಪರ ಮುಖ್ಯ...
ಬೆಂಗಳೂರು: ಬೆಂಗಳೂರಿನವಿವಿಧ ಸೈಬರ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಸೈಬರ್ ವಂಚಕರು ಮೂವರಿಗೆ 30 ಲಕ್ಷ ರೂ ವಂಚಿಸಿರುವ ಪ್ರಕರಣಗಳು ದಾಖಲಾಗಿವೆ. ಸೈಬರ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು...
ಬೆಂಗಳೂರು: ಹೊರವಲಯದ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗಂಟೆಗಾನಹಳ್ಳಿಯ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು 20 ವರ್ಷದ ನೀರಜ್ಕುಮಾರ್...
ಬೆಂಗಳೂರು: ಬೆಂಗಳೂರು ನಗರದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಗಳನ್ನು ತೆರವುಗೊಳಿಸುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ನಾಗರಬಾವಿ ಬಡಾವಣೆಯ ಮಾಳಗಾಳದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆ, ಶೆಡ್ಗಳನ್ನು ತೆರವು ಮಾಡಿ ರೂ....
ಬೆಂಗಳೂರು: ರಾಜ್ಯದಲ್ಲಿ ಯುವ ಸಮೂಹಕ್ಕೆ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ಯೋಗ್ಯರನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸ್ಥಳೀಯ ಕೌಶಲ್ಯ, ಜಾಗತಿಕವಾಗಿ ಕೆಲಸ ಮಾಡಲು ನಮ್ಮ ಯುವಕರನ್ನು ಸಜ್ಜು ಮಾಡುವುದೇ ನಮ್ಮ...
ಬೆಂಗಳೂರು: ಜನವರಿ 24 ರಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ವಿಶಿಷ್ಟ ರೀತಿಯಲ್ಲಿ ಆಚರಿಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆಯನ್ನು ಹೋಗಲಾಡಿಸಲು ಆರೋಗ್ಯ ಇಲಾಖೆ...
ಬೀದರ್: ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಖಾಸಗಿ ಫೈನಾನ್ಸ್ ಕಂಪನಿ ಪ್ರತಿನಿಧಿಗಳ ಕಿರುಕುಳ ಹೆಚ್ಚಾಗಿದ್ದು, ತಮ್ಮ ಪತಿಯಂದಿರಿಗೆ ಬೆದರಿಕೆಗಳು ಬರುತ್ತಿವೆ ಎಂದು ಆ ಜಿಲ್ಲೆಯ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೈನಾನ್ಸ್ ಕಂಪನಿಗಳ ಕಿರುಕುಳ ತಪ್ಪಿಸಿ ಪತಿಯಂದಿರನ್ನು...
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ. ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಭದ್ರಾ...
ಬೆಂಗಳೂರು : ಕರ್ನಾಟಕದ ಸಾಂಸ್ಕೃತಿಕ ಚಳವಳಿಯಲ್ಲಿ ಬಹುಮುಖ್ಯ ಹೆಸರಾಗಿರುವ 'ಬೆಂಗಳೂರು ಸಮುದಾಯ'ದ ನೂತನ ಸಮಿತಿಯ ಅಧ್ಯಕ್ಷರಾಗಿ ಬಂಡಾಯ ಸಾಹಿತಿ, ಸಾಂಸ್ಕೃತಿಕ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಆಯ್ಕೆಯಾಗಿದ್ದಾರೆ. ಚಿಂತಕ, ವಿಮರ್ಶಕ ಡಾ.ಮಂಜುನಾಥ್ ಬಿ...