ಬೆಂಗಳೂರು : ಸರ್ಕಾರ 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಯೋಜನೆ ಕಾರ್ಯಕ್ರಮ ನಿರ್ವಹಣೆ ಹಾಗೂ ಸಾಂಖ್ಯಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿದ್ದ ಡಾ.ತ್ರಿಲೋಕ್ ಚಂದ್ರ ಕೆ.ವಿ. ಅವರನ್ನು ಕೃಷಿ ಇಲಾಖೆಯ ಕಾರ್ಯದರ್ಶಿ...
ಬೆಂಗಳೂರು, ಸೆ.24: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಅವರ ವಿರುದ್ಧ ಆಧಾರರಹಿತ ಆರೋಪ,ಅಪಪ್ರಚಾರ ಅಥವಾ ಮಾನಹಾನಿಕರ ಹೇಳಿಕೆಗಳನ್ನು ಪ್ರಸಾರ ಮಾಡದಂತೆ ಅವರ ಪರ ವಕೀಲ ಮೋಹಿತ್ ಕುಮಾರ್ ಕೆ. ಅವರು...
ಕರ್ನಾಟಕ ಸರ್ಕಾರವು ಸೆಪ್ಟೆಂಬರ್ 18, 2026 ರಂದು ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 'ಎರಡನೇ ಹೆಚ್ಚುವರಿ ಆಡಳಿತ ಭಾಷೆ'ಯ ಅಧಿಕೃತ ಸ್ಥಾನಮಾನವನ್ನು ಘೋಷಿಸಿದೆ. ತುಳು ಭಾಷೆಯ ಸಮಗ್ರ ಬೆಳವಣಿಗೆಗೆ...
ಈ ಬಾರಿ ಸೌಜನ್ಯಳಿಗೆ ನ್ಯಾಯ ಸಿಗಲೇಬೇಕು. ಎಸ್ ಐಟಿ ತಂಡ ಒಂದೇ ಒಂದು ಸಣ್ಣ ತಪ್ಪಿಗೂ ಅವಕಾಶ ಕೊಡದೇ ಅತ್ಯಂತ ವೃತ್ತಿಪರವಾಗಿ, ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು. ಸೌಜನ್ಯ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ...
ಬೆಂಗಳೂರು, ಸೆ.23: ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆಪೂರಿತ ಕ್ಲೇಮ್‌ಗಳ ಕುರಿತು ದೂರುಗಳನ್ನು ದಾಖಲಿಸಿಕೊಂಡು ತ್ವರಿತ ತನಿಖೆ ನಡೆಸಲು ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು...
ವಿಧಾನಪರಿಷತ್ತು, ಸೆ23: ರಾಜ್ಯ ಬರ ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಗ್ರಾಮ ಪಂಚಾಯತಿಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬಿಡುಗಡೆ ಮಾಡಬೇಕಾದ 2186.20 ಕೋಟಿ ರೂ. ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ. ಎಂದು...
ನವದೆಹಲಿ : ಕೆಪಿಎಸ್‌ಸಿಯನ್ನು ಮುಚ್ಚಲು ಕಾನೂನು ತಜ್ಞರ ಜತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿಗೆ ಶಾಸನದ ಮಹತ್ವವೇ...
ಬೆಂಗಳೂರು : ಚುನಾವಣಾ ಆಯೋಗದೊಳಗಿನಿಂದ ಹೊರಬರುತ್ತಿರುವ ಬೆಳವಣಿಗೆಗಳು ದೇಶದ ಪ್ರತಿಯೊಬ್ಬ ಪ್ರಜಾಪ್ರಭುತ್ವವಾದಿಯನ್ನೂ ಆತಂಕಕ್ಕೀಡು ಮಾಡುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೂವರು ಸದಸ್ಯರ...
ಬೆಂಗಳೂರು ಸೆ. 23: ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮಗಳ ತನಿಖೆಗೆ ಹೈಕೋರ್ಟ್ ವಿಶೇಷ ತನಿಖಾ ತಂಡ (SIT) ರಚಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ತನಿಖೆ ನಡೆಸುವ ಅಧಿಕಾರಿಗಳ...
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಹೇಮಂತ್ ಹುಬ್ಬಳ್ಳಿಗೆ ವರ್ಗಾವಣೆಯಾಗಿದ್ದು, ಅಲ್ಲಿನ ಹೆಸ್ಕಾಂ ಗೆ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಈ ಹಿಂದೆ ಎನ್. ಹೇಮಂತ್ ಜಿಲ್ಲಾ ಪಂಚಾಯತ್...