CATEGORY

ರಾಜ್ಯ

ಶೂದ್ರರು ಹಿಂದುಳಿಯಲು ಶಿಕ್ಷಣದಿಂದ ವಂಚಿತರಾಗಿದ್ದೇ ಪ್ರಮುಖ ಕಾರಣ: ಸಿಎಂ ಸಿದ್ದರಾಮಯ್ಯ

ಗದಗ: ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು. ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದರು. ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ...

ಮಹಿಳಾ ಸಿಸಿಬಿ ಅಧಿಕಾರಿಗಳ ಕಾರ್ಯಾಚರಣೆ; 62 ಲಕ್ಷ ರೂ. ಮೌಲ್ಯದ ತಂಬಾಕು/ನಿಕೋಟಿನ್ ಜಪ್ತಿ

ಬೆಂಗಳೂರು: ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೊಡೌನ್ ಒಂದರ ಮೇಲೆ ದಾಳಿ ನಡೆಸಿ61.82 ಲಕ್ಷ ರೂ. ಮೌಲ್ಯದ ನಿಷೇಧಿತ ತಂಬಾಕು/ನಿಕೋಟಿನ್ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕನಕಪುರ ಮುಖ್ಯ ರಸ್ತೆಯಲ್ಲಿರುವ...

ಕಳಸಾ–ಬಂಡೂರಿ ನಾಲೆ ತಿರುವು ಯೋಜನೆ: ಪರಿಸರವಾದಿಗಳ ಪ್ರತಿಭಟನೆ; ಸರ್ಕಾರಕ್ಕೆ ಮನವಿ

ಬೆಳಗಾವಿ: ಕಳಸಾ–ಬಂಡೂರಿ ನಾಲೆ ತಿರುವು ಯೋಜನೆಯನ್ನು ವಿರೋಧಿಸಿ ಬೆಳಗಾವಿಯಲ್ಲಿ ಇಂದು ಪರಿಸರವಾದಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಇಲ್ಲಿನ ಸರ್ಕಾರಿ ಸರದಾರ್ಸ್ ಪ್ರೌಢಶಾಲೆ ಮೈದಾನದಿಂದ ರಾಣಿ ಚನ್ನಮ್ಮನ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ...

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಾಣ: ಸಿ.ಎಂ.ಸಿದ್ದರಾಮಯ್ಯ

ಲಕ್ಕುಂಡಿ: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.  ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಲಕ್ಕುಂಡಿ ಚಾಲುಕ್ಯರ ರಾಜಧಾನಿ...

ಕ್ಷಮೆ ಕೇಳದ ಕಮಲ್‌ ಹಾಸನ್‌; ರಾಜ್ಯದಲ್ಲಿ ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಇಲ್ಲ: ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಮಲ್ ಹಾಸನ್ ಗೆ ಸಂಕಷ್ಟ ತಪ್ಪಿಲ್ಲ. ಅವರು ತಮ್ಮ ಮಾತಿಗೆ ಕ್ಷಮೆ ಕೇಳಿಲ್ಲವಾದ್ದರಿಂದ ಅವರ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆಯೂ ಮುಂದಕ್ಕೆ...

ಕ್ಷಮೆ ಕೇಳದೆ ನಾವೆಲ್ಲರೂ ಒಂದೇ ಕುಟುಂಬ ಎಂದು ಪತ್ರ ಬರೆದ ಕಮಲ್‌ ಹಾಸನ್;‌ ಮತ್ತೆ ವ್ಯಾಪಕ ಟೀಕೆಗೊಳಗಾದ ನಟ

ಬೆಂಗಳೂರು: ತಮಿಳಿನಿಂದ ಕನ್ನಡ ಬಂದಿದೆ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿರುವ ಚಿತ್ರನಟ ಕಮಲ್‌ ಹಾಸನ್‌ ಅವರ ನಟನೆಯ ಥಗ್‌ ಲೈಫ್‌ ಸಿನಿಮಾ ನಾಳೆ ತೆರೆ ಕಾಣುತ್ತಿದೆ. ಕ್ಷಮೆ ಯಾಚಿಸುವವರೆಗೆ ರಾಜ್ಯದಲ್ಲಿ...

ಕ್ಷಮೆ ಕೇಳಿದ್ರೆ ಅರ್ಜಿ ಪರಿಗಣನೆ; ಕಮಲ್‌ ಹಾಸನ್‌ ಗೆ ಹೈಕೋರ್ಟ್‌ ತಾಕೀತು

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ನೀಡಿ ಕರ್ನಾಟಕದಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ನಟ ಕಮಲ್​ ಹಾಸನ್​ ಅವರಿಗೆ ಕ್ಷಮೆ ಕೇಳಲು ಹೈಕೋರ್ಟ್ ಮೌಖಿಕವಾಗಿ ತಾಕೀತು ಮಾಡಿದೆ. ಕಮಲ್‌ ನಟನೆಯ ಥಗ್ ಲೈಫ್ ಸಿನಿಮಾ...

ಐಪಿಎಲ್‌ :‌ ಆರ್‌ ಸಿಬಿ- ಪಂಜಾಬ್‌ ನಡುವೆ ಅಂತಿಮ ಪಂದ್ಯ: ಕಪ್‌ ನಮ್ದೇ ಎಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಬೆಂಗಳೂರು: ಇಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ಪಂಜಾಬ್ ತಂಡದ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡ ಗೆದ್ದು ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ....

ಗೌರವ ಡಾಕ್ಟರೇಟ್ ಪದವಿ ಹಿಂಪಡೆಯಲು ಕರ್ನಾಟಕ ಮುಕ್ತ ವಿವಿಗೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

ಬೆಂಗಳೂರು: ತಮಗೆ ನೀಡಿರುವ "ಗೌರವ ಡಾಕ್ಟರೇಟ್ ಡಿ.ಲಿಟ್ " ಗೌರವ ಪದವಿಯನ್ನು  ಹಿಂಪಡೆಯುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಪತ್ರ ಬರೆದಿದ್ದಾರೆ. ಮಾರ್ಚ್‌ 27...

ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಅನಿಲ್‌ ಕುಂಬ್ಳೆ ಬಲ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ...

Latest news