ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ನಡೆಸಿ ನೂರಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ ಕುರಿತು ವರದಿ ಮಾಡುತ್ತಿದ್ದ ಸಂದರ್ಭದಲ್ಲಿ ನಿನ್ನೆ ಬುಧವಾರ ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು...
ಮಂಗಳೂರು: ಧರ್ಮಸ್ಥಳದಲ್ಲಿ ನಿನ್ನೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಪಟ್ಟಂತೆ ನಾಲ್ಕು ಹಾಗೂ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯ ಉಜಿರೆಯಲ್ಲಿ ನಡೆದ ಅಹಿತಕರ ಘಟನೆ ಸಂಬಂಧ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ಇಲಾಖೆ...
ಪತ್ರಕರ್ತರ ಮೇಲೆ ಹಲ್ಲೆಯಾಗಿದೆ, ಪೊಲೀಸರ ಮೇಲೆ ದಾಳಿ ಮಾಡಲಾಗಿದೆ, ರೌಡಿತನ ಮಾಡಿದವರ ಮುಖಗಳು ಸ್ಪಷ್ಟವಾಗಿಯೇ ಗೋಚರವಾಗಿದೆ. ಆದರೂ ಈ ರೌಡಿ ಎಲೆಮೆಂಟ್ ಗಳನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳುವಲ್ಲಿ ಪೊಲೀಸ್ ವ್ಯವಸ್ಥೆ ವಿಫಲವಾಗಿದೆ....
ಧರ್ಮಸ್ಥಳ: ತಮ್ಮ ಚಾನೆಲ್ ನ ವರದಿಗಾರ ಮತ್ತು ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆದಿದೆ ಎಂದು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ಸುವರ್ಣ ನ್ಯೂಸ್ ಸುದ್ದಿ ಸಂಪಾದಕ ಅಜಿತ್ ಹನುಮಕ್ಕನವರ್, ಮತ್ತೊಬ್ಬ ಮಹಿಳಾ ಆಂಕರ್...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹೆಚ್ಚುವರಿ ಭದ್ರತೆ ಒದಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಹೆಣಗಳ ಉತ್ಖನನದ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್ ಗಳ ಮೇಲೆ ನಡೆದಿರುವ ಹಲ್ಲೆಯನ್ನು ಸಾಮಾಜಿಕ ಕಾರ್ಯಕರ್ತ, ನಟ ಪ್ರಕಾಶ್ ರಾಜ್ ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್...
ಬೆಂಗಳೂರು: ಧರ್ಮಸ್ಥಳ ಗ್ರಾಮದ ಸೌಜನ್ಯ ಮೇಲಿನ ಅತ್ಯಾಚಾರ ಆರೋಪ, ಕೊಲೆ ಹಾಗೂ ಧರ್ಮಸ್ಥಳದಲ್ಲಿ ಕಾನೂನು ಬಾಹಿರವಾಗಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಸೆಷನ್ಸ್ ನ್ಯಾಯಾಲಯ ವಿಧಿಸಿರುವ...
ಬೆಂಗಳೂರು: ಮಕ್ಕಳ ಸುರಕ್ಷತೆಗೆ ಶಾಲೆಗಳಲ್ಲಿ ಪ್ರತಿದಿನ ಪಾಲಿಸಬೇಕಾದ 25 ಅಂಶಗಳನ್ನು ಪಟ್ಟಿ ಮಾಡಿ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಹೊಣೆಯನ್ನು ಮುಖ್ಯಶಿಕ್ಷಕರೇ ನಿಭಾಯಿಸಬೇಕು ಎಂದೂ ಸ್ಪಷ್ಟಪಡಿಸಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ಸೇರಿದಂತೆ...
ಬೆಂಗಳೂರು: ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ...
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರನೇ ಆರೋಪಿ ಜಗದೀಶ್ ಹಾಗೂ ಏಳನೇ ಆರೋಪಿ ಅನುಕುಮಾರ್ ಪರವಾಗಿ ವಕೀಲ ಎಚ್.ಚಂದ್ರಶೇಖರ್ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಾಗೌಡ ಹಾಗೂ...