ಬೆಂಗಳೂರು: ಬೆಂಗಳೂರು ನಗರದಲ್ಲಿ ಬ್ಲಾಕ್ ಆ್ಯಂಡ್ ವೈಟ್ ದಂಧೆ ಹೆಸರಿನಲ್ಲಿ ಒಂದು ಕೋಟಿ ರೂ. ರೂ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್, ಅಂಬರೀಶ್ ಹಾಗೂ ಮಾರ್ಟಿನ್ ಎಂಬುವರನ್ನು...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 8 ಭಾಗಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಎರಡು ಕಡೆ, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ...
ಬೆಂಗಳೂರು: ಇಬ್ಬರು ಮಹಿಳಾ ಐಪಿಎಸ್ ಅಧಿಕಾರಿಗಳ ಕದನ ಹಾದಿರಂಪ ಬೀದಿರಂಪವಾಗಿದ್ದು ಇನ್ನೂ ಮುಂದುವರೆದಿದೆ. ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ನೀಡಿದ್ದ ದೂರಿಗೆ ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನೀಡಿದ್ದಾರೆ. ಈ ಸಂಬಂಧ...
ನವದೆಹಲಿ: ಮಹಿಳೆಯರ ಮಂಗಳಸೂತ್ರ ಕಸಿದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಇದೀಗ ಅವರ ಆಡಳಿತದಲ್ಲಿಯೇ ನಿಜವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್...
ನವದೆಹಲಿ: ಹಸಿರು ಉಳಿಯಬೇಕೆಂದರೆ ಮರಗಣತಿಯನ್ನು ನಡೆಸುವುದು ಅತ್ಯಗತ್ಯ. ಇದರಿಂದ ಉತ್ತರ ಪ್ರದೇಶ ಮರಗಳ ಸಂರಕ್ಷಣಾ ಕಾಯ್ದೆ 1976 ಅನ್ನು ಸಮರ್ಪಕವಾಗಿ ಜಾರಿಗೊಳಿಸಲು ಅನುಕೂಲವಾಗಲಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.
ಉತ್ತರಪ್ರದೇಶದ ಆಗ್ರ, ಫಿರೋಜಾಬಾದ್,...
ಬೆಂಗಳೂರು: ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ, ಫಕೀರ್ ಮುಹಮ್ಮದ್ ಕಟ್ಟಾಡಿ ಲೇಖನದ 'ರಂಜಾನ್' ಸಿನಿಮಾವು ದೂರದ ದುಬೈನಲ್ಲಿ ಬಿಡುಗಡೆಯಾಗಿ ಪ್ರಶಂಸೆಗೆ ಪಾತ್ರವಾಗಿದೆ. ಚಿತ್ರದ ನಾಯಕ ಸಂಗಮೇಶ್ ಉಪಾಸೆ ಅಭಿನಯಕ್ಕಾಗಿ ಯೂನಿವರ್ಸಲ್ ಫಿಲಂ ಮೇಕರ್ಸ್...
ಬೆಂಗಳೂರು: 2050 ರ ವೇಳೆಗೆ ರಾಜಧಾನಿ ಬೆಂಗಳೂರಿನ ಜನಸಂಖ್ಯೆ 3 ಕೋಟಿ ತಲುಪಲಿದ್ದು ಕುಡಿಯುವ ನೀರಿಗೆ ಅಭಾವ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಹಳ ದಿನಗಳಿಂದ ನೆನೆಗುದ್ದಿಗೆ ಬಿದ್ದಿರುವ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು...
ಬೆಳಗಾವಿ: ಮಹಿಳೆಯೊಬ್ಬರು ಕೌಟುಂಬಿಕ ಕಿರುಕುಳದಿಂದ ಬೇಸತ್ತು ತನ್ನ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗು ಸೇರಿ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ...
ಬೆಂಗಳೂರು: ಹೊಸೂರು ಮುಖ್ಯ ರಸ್ತೆ ಎಲಿವೇಟೆಡ್ ಫ್ಲೈ ಓವರ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಪ್ರಮುಖ ನಿರ್ವಹಣಾ ಕಾಮಗಾರಿ ಕೈಗೊಳ್ಳಲಗುತ್ತಿದೆ. ಆದ್ದರಿಂದ ದಿನಾಂಕ ಮಾರ್ಚ್ 5 ರ ರಾತ್ರಿಯಿಂದ ಮುಂದಿನ ಸೂಚನೆವರೆಗೂ ಸಿಲ್ಕ್...
ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ಸೇರಿ ಒಟ್ಟು ಐದು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ಬಳ್ಳಾರಿ ಮತ್ತು ಜಯಮಹಲ್...